ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಭಾರತೀಯ ವಾಯು ಪಡೆಗೆ ಶಕ್ತಿ ತುಂಬಲು ತೇಜಸ್ 2ನೇ ಸ್ಕ್ವಾಡ್ರನ್​…

admin by admin
May 28, 2020
in International, Newsbeat, ದೇಶ - ವಿದೇಶ
Bengaluru, Karnataka, India - February 20, 2015: Taken the picture of Tejas fighter plane at Aero India 2015 in Bengaluru, India. Taken this picture when the Tejas during air show doing a slow fly pass. Tejas is a single engine fighter aircraft made in India. In the picture the aircraft taxing past the spectators just before the acrobatics diaply. This is the  new aircraft current developed in India and inducted in Indian Air Force.

Bengaluru, Karnataka, India - February 20, 2015: Taken the picture of Tejas fighter plane at Aero India 2015 in Bengaluru, India. Taken this picture when the Tejas during air show doing a slow fly pass. Tejas is a single engine fighter aircraft made in India. In the picture the aircraft taxing past the spectators just before the acrobatics diaply. This is the new aircraft current developed in India and inducted in Indian Air Force.

Share on FacebookShare on TwitterShare on WhatsappShare on Telegram

ಬೆಂಗಳೂರು, ಮೇ 28 : ದೇಶದ ವಾಯುಪಡೆಗೆ ಶಕ್ತಿ ತುಂಬಲು ‌ಇದೀಗ 2ನೇ ಸ್ಕ್ವಾಡ್ರನ್​ ಭಾರತೀಯ ವಾಯುಪಡೆಗೆ ಸೇರ್ಪಡೆಯಾಗಿದೆ.  ಹೆಚ್​ಎಎಲ್​ ನಿರ್ಮಿತ ತೇಜಸ್​ ಎಂಕೆ- ಎಫ್​ಒಸಿ ಯುದ್ಧ ವಿಮಾನಗಳ 2ನೇ ಸ್ಕ್ವಾಡ್ರನ್​ ಅನ್ನು ಭಾರತೀಯ ವಾಯು ಸೇನೆಯ ಮುಖ್ಯಸ್ಥ ಭಾರತೀಯ ಸೇನೆಗೆ ಸಮರ್ಪಿಸಿದ್ದಾರೆ.

ತಮಿಳುನಾಡಿನಲ್ಲಿ ಕೊಯಮತ್ತೂರಿನ ಸುಲೂರ್ ವಾಯುಪಡೆ ನಿಲ್ದಾಣದಲ್ಲಿ ವಾಯುಪಡೆ ಮುಖ್ಯಸ್ಥ ಆರ್​. ಕೆ. ಎಸ್​ ಭಡೌರಿಯಾ ಅವರು ಸಂಪೂರ್ಣ ಸ್ವದೇಶಿ ನಿರ್ಮಿತ ಶಸ್ತ್ರಸಜ್ಜಿತವಾದ ನೂತನ ತೇಜಸ್ ಎಂಕೆ -1 ಎಫ್‌.ಒ.ಸಿ (ಫೈನಲ್ ಆಪರೇಶನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ ಎರಡನೇ ಸ್ಕ್ವಾಡ್ರನ್ ಅನ್ನು ಸೇನೆಗೆ ಬರಮಾಡಿಕೊಂಡರು.

Related posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

July 4, 2026
kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

July 4, 2026

ತೇಜಸ್​ ಎಂಕೆ- ಎಫ್.​ಒ.ಸಿ (ಫೈನಲ್ ಆಪರೇಷನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ 2ನೇ ಸ್ಕ್ವಾಡ್ರನ್ ಅತ್ಯಂತ ವೇಗವಾಗಿ ಚಲಿಸುವ ಲಘು ಯುದ್ಧನೌಕೆಯಾಗಿದ್ದು, ಲೇಸರ್-ನಿರ್ದೇಶಿತ ಬಾಂಬುಗಳಂತಹ ಶಸ್ತ್ರಾಸ್ತ್ರಗಳನ್ನ ಇದಕ್ಕೆ ಅಳವಡಿಸಲಾಗಿದೆ. ಈ ಯುದ್ಧ ನೌಕೆಗಳು ಮಾರ್ಗದರ್ಶನವಿಲ್ಲದೆಯೂ ಬಾಂಬ್​ಗಳನ್ನು ಬೀಳಿಸುವ ಸಾಮರ್ಥ್ಯವನ್ನು ಹೊಂದಿವೆ.

ವಾಯುಪಡೆ ಮುಖ್ಯಸ್ಥ ಆರ್​.ಕೆ.ಎಸ್​ ಭಡೌರಿಯಾ ಅವರು ತೇಜಸ್​ ಎಂಕೆ- ಎಫ್.​ಒ.ಸಿ (ಫೈನಲ್ ಆಪರೇಷನ್ಸ್ ಕ್ಲಿಯರೆನ್ಸ್) ಯುದ್ಧ ವಿಮಾನಗಳ 2ನೇ ಸ್ಕ್ವಾಡ್ರನ್ ಅನ್ನು ವಾಯುನೆಲೆಯಲ್ಲಿ ಹಾರಿಸುವ ಮೂಲಕ ವಾಯುಪಡೆಗೆ ಸೇರ್ಪಡೆಗೊಳಿಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಭಡೌರಿಯಾ ಅವರು, ಭಾರತೀಯ ವಾಯುಪಡೆ ಈಗ ವಿದೇಶಿ ಉತ್ಪನ್ನಗಳಿಗಿಂತ ಸಂಪೂರ್ಣ ಸ್ವದೇಶಿ ನಿರ್ಮಿತ ಉತ್ಪನ್ನಗಳನ್ನೇ ಅವಲಂಬಿಸಿದೆ ಎಂದು ಹೇಳಿದರು. ‌
ಭಾರತ – ಚೀನಾ ಗಡಿಯಲ್ಲಿ ಪರಿಸ್ಥಿತಿ ಉಲ್ಬಣಗೊಂಡ ಈ ಸಂದರ್ಭದಲ್ಲಿ ತೇಜಸ್ ಸ್ಕ್ವಾಡ್ರನ್ ಮಹತ್ವದ ಪಾತ್ರವಹಿಸಲಿವೆ.

Tags: Tejas
ShareTweetSendShare
Join us on:

Related Posts

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram