ADVERTISEMENT
Thursday, April 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Jammu&Kashmir: ಯುವಜನರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧ : ಪ್ರಧಾನಿ ಮೋದಿ

Vivek Biradar by Vivek Biradar
April 24, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಯುವಜನರಿಗೆ ಸೌಲಭ್ಯಗಳನ್ನು ಒದಗಿಸಿಕೊಡಲು ಸರಕಾರ ಬದ್ಧ : ಪ್ರಧಾನಿ ಮೋದಿ

ಜಮ್ಮು- ಕಾಶ್ಮೀರ: ಇಲ್ಲಿನ ಯುವಜನೆತೆಯ ಪೂರ್ವಿಕರು  ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದಾರೆ. ಹೀಗಾಗಿ ಇಗಿನ ಯುವಜನತೆ ಕಷ್ಟವನ್ನು ಅನುಭವಿಸಬಾರದು ವರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಸಿದ್ಧವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಪಂಚಾಯತ್ ರಾಜ್ ದಿವಸ್ ಅಂಗವಾಗಿ ಜಮ್ಮು&ಕಾಶ್ಮೀರದ ಸಾಂಬಾ ಜಿಲ್ಲೆಯ ಪಲ್ಲಿ ಪಂಚಾಯತ್ ನಲ್ಲಿ ಮಾತನಾಡಿದ ಅವರು ಜಮ್ಮು -ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಆಳವಾಗಿ ಬೇರೂರಿದೆ. ಅದನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿ ಪಂಚಾಯತ್ ರಾಜ್ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಾಗುತ್ತಿದೆ. ಇದು ದೊಡ್ಡ ಬದಲಾವಣೆಯ ಸಂಕೇತ ಎಂದರು.

This year's Panchayati Raj Day, being celebrated in J&K marks a big change. It is a matter of great pride that when democracy has reached the grassroot level in J&K, I am interacting with you all from here: PM Modi in Jammu pic.twitter.com/YRaE3azfJo

— ANI (@ANI) April 24, 2022

ಅಲ್ಲದೇ ಇಲ್ಲಿನ ಪ್ರಜಾಪ್ರಭುತ್ವವು ತಳಮಟ್ಟದಲ್ಲಿ ಬೆಳೆದಿದೆ ಎಂಬುದು ಹೆಮ್ಮೆಯ ವಿಷಯ. ಅದಕ್ಕಾಗಿಯೇ ನಾನು ಇಲ್ಲಿಂದಲೇ ದೇಶದಾದ್ಯಂತ ಇರುವ ಪಂಚಾಯತ್‌ಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ. ಕೇಂದ್ರಾಡಳಿತ ಪ್ರದೇಶ ಅಭಿವೃದ್ಧಿಯ ಹೊಸ ಶಕೆಯನ್ನು ಬರೆಯಲು ಸಜ್ಜಾಗಿದೆ. ಸ್ವಾತಂತ್ರ್ಯ ಬಂದ 7 ದಶಕಗಳ ಅವಧಿಯಲ್ಲಿ ಇಲ್ಲಿ ಕೇವಲ 17,000 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಮಾತ್ರ ಮಾಡಲಾಗಿತ್ತು. ಇದೀಗ ಅದು 38,000 ಕೋಟಿಗೆ ತಲುಪಿದೆ. ಇದು ಇಲ್ಲಿನ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಪ್ರಧಾನಿ ಹೇಳಿದರು.

ಇನ್ನೂ ಪ್ರಧಾನಿ ಮೋದಿ ಅವರು 370ನೇ ವಿಧಿ ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪರ್ಕ ಮತ್ತು ವಿದ್ಯುತ್ ಗೆ ಸಂಬಂಧಿಸಿದಂತೆ 20,000 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಉಪಕ್ರಮಗಳಿಗೆ ಚಾಲನೆ ನೀಡಿದರು.

Panjayat Raj Diwas Program J&K  Saaksha Tv

ಹಾಗೇ ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ನಿರ್ಮಿಸಲಿರುವ 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆ ಮತ್ತು 540 ಮೆಗಾವ್ಯಾಟ್  ಕ್ವಾರ್ ಜಲವಿದ್ಯುತ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮಾಡಿದರು. 850 ಮೆಗಾವ್ಯಾಟ್ ರಾಟಲ್ ಜಲವಿದ್ಯುತ್ ಯೋಜನೆಯನ್ನು ಕಿಶ್ತ್ವಾರ್ ಜಿಲ್ಲೆಯ ಚೆನಾಬ್ ನದಿಯಲ್ಲಿ ಸುಮಾರು 5,300 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು.

Tags: #Saaksha TVJammu&KashmirPanchayt Raj DiwasPM MODI
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram