ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs PBKS Match | ಚೆನ್ನೈ ತಂಡದ Probable XIs

Mahesh M Dhandu by Mahesh M Dhandu
April 25, 2022
in Newsbeat, Sports, ಕ್ರಿಕೆಟ್
CSK vs DC match Chennai Playing Team 11 saaksha tv

CSK vs DC match Chennai Playing Team 11 saaksha tv

Share on FacebookShare on TwitterShare on WhatsappShare on Telegram

CSK vs PBKS Match | ಚೆನ್ನೈ ತಂಡದ Probable XIs

ಟಾಟಾ ಐಪಿಎಲ್ 2022ರ 38ನೇ ಪಂದ್ಯ ಸೇಡಿನ ಸಮರವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ಗೆ ಪಂಜಾಬ್ ಕಿಂಗ್ಸ್ ಸವಾಲ್ ಹಾಕಿದ್ದು, ಮುಂಬೈನಲ್ಲಿ ಈ ಪಂದ್ಯ ನಡೆಯಲಿದೆ.  15 ನೇ ಸೀಸನ್ ನಲ್ಲಿ ಈ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.

ಮೊದಲ ಬಾರಿ  ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಸೆಣಸಾಟ ನಡೆಸಿದ್ದಾಗ ಪಂಜಾಬ್ ಕಿಂಗ್ಸ್ ತಂಡ 54 ರನ್ ಗಳಿಂದ ಗೆಲುವು ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ಈ ಸೀಸನ್ ನಲ್ಲಿ ರವೀಂದ್ರ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಹೆಸರಿಗೆ ತಕ್ಕಂತೆ ಪ್ರದರ್ಶನ ನೀಡುತ್ತಿಲ್ಲ.  ಜಡ್ಡು ಟೀಂ ಈ ಸೀಸನ್ ನಲ್ಲಿ ಈವರೆಗೂ ಏಳು ಪಂದ್ಯಗಳನ್ನಾಡಿದ್ದು, ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಐದು ಪಂದ್ಯಗಳಲ್ಲಿ ಸೋತಿದೆ. ಹೀಗಾಗಿ ಅಂಕಪಟ್ಟಿಯಲ್ಲಿ ಒಂಭತ್ತನೇ ಸ್ಥಾನದಲ್ಲಿದೆ.

ಈ ಟ್ರೆಂಡ್ ನೋಡಿದ್ರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಪ್ಲೇ ಆಫ್ಸ್ ಗೆ ಎಂಟ್ರಿ ಕೊಡೋದು ನೂರಕ್ಕೆ ನೂರಷ್ಟು ಅನುಮಾನ ಆಗಿದೆ.

 ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಚೆನ್ನೈ ತಂಡ ಮೂರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು. ರಾಯುಡು 40, ಉತ್ತಪ್ಪ 30 ರನ್ ಗಳಿಸಿದ್ದರು.  

csk-vs-pbks-match-chennai-team-probable-xis saaksha tv
pbks vs csk match prediction saaksha tv

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟ್ರೇಂಥ್ ಅಂಡ್ ವೀಕ್ನೆಸ್ ಬಗ್ಗೆ ಹೇಳೋದಾದ್ರೆ..

ಈ ಸೀಸನ್ ನಲ್ಲಿ ಚೆನ್ನೈ ತಂಡಕ್ಕೆ ಆರಂಭಿಕರ ಕೊರತೆ ಪ್ರತಿ ಪಂದ್ಯದಲ್ಲೂ ಕಾಣುತ್ತಿದೆ. ರುತುರಾಜ್ ಗಾಯಕ್ವಾಡ್ ಪದೇ ಪದೇ ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸುತ್ತಿದ್ದಾರೆ. ಇದು ತಂಡದ ಹಿನ್ನೆಡೆಗೆ ಕಾರಣವಾಗಿದೆ. ಅಲ್ಲದೇ ರವೀಂದ್ರ ಜಡೇಜಾ ಕೂಡ ಟಚ್ ಕಳೆದುಕೊಂಡಿರುವುದು ತಂಡದ ಮೈನಸ್ ಪಾಯಿಂಟ್ ಆಗಿದೆ.  

ಇನ್ನುಳಿಂದ ಆರಂಭಿಕ ರಾಬಿನ್ ಉತ್ತಪ್ಪ, ಅಂಬಾಟಿ ರಾಯುಡು, ಶಿವಂ ದುಬೆ, ಧೋನಿ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ.  ಸ್ಯಾಂಟ್ನರ್ ಕೂಡ ಆಲ್ ರೌಂಡರ್ ಆಟ ಬರ್ತಿಲ್ಲ. ಆದ್ರೆ ಬೌಲಿಂಗ್ ನಲ್ಲಿ ಮುಖೇಶ್ ಚೌದರಿ, ಮಹೀಶ್ ತೀಕ್ಷಣ ಒಳ್ಳೆ ಫಾರ್ಮ್ ನಲ್ಲಿದ್ದಾರೆ. ಇವರಿಗೆ ಡ್ವೇನ್ ಪಿಟೋರಿಯನ್ಸ್ , ಬ್ರಾವೋ ಸಾಥ್ ನೀಡಬೇಕಿದೆ.

ಚೆನ್ನೈ ಸೂಪರ್ ಕಿಂಗ್ಸ್ ನ ಸಂಭಾವ್ಯ ತಂಡ

ರುತುರಾಜ್ ಗಾಯಕ್ವಾಡ್

ರಾಬಿನ್ ಉತ್ತಪ್ಪ

ಅಂಬಟಿ ರಾಯುಡು

ಶಿವಂ ದುಬೆ

ರವೀಂದ್ರ ಜಡೇಜಾ ©

ಎಂಎಸ್ ಧೋನಿ (wk)

ಮಿಚೆಲ್ ಸ್ಯಾಂಟ್ನರ್

ಡ್ವೇನ್ ಬ್ರಾವೋ

ಮುಖೇಶ್ ಚೌಧರಿ

ಮಹೇಶ್ ತೀಕ್ಷಣ

ಡ್ವೈನ್ ಪ್ರಿಟೋರಿಯಸ್.

ಇಂದಿನ ವಾಂಖೆಡೆ ಪಿಚ್ ನಲ್ಲಿ ಪಂದ್ಯ ನಡೆಯುತ್ತಿದೆ.  ಹೀಗಾಗಿ ಬೌಲಿಂಗ್ ಕಾಂಬಿನೇಷನ್ ಕೂಡ ಬ್ಯಾಟಿಂಗ್ನಷ್ಟೇ ಗಟ್ಟಿ ಇರಬೇಕು. csk-vs-pbks-match-chennai-team-probable-xis

Tags: #Saaksha TVchennai-teamcsk-vs-pbksipl 2022
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram