ADVERTISEMENT
Saturday, April 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

IPL 2022 | ಟೀಂ ಇಂಡಿಯಾದಿಂದ ರೋಹಿತ್, ಕೊಹ್ಲಿಗೆ ಗೇಟ್ ಪಾಸ್..?

Mahesh M Dhandu by Mahesh M Dhandu
April 25, 2022
in Marjala Manthana, Newsbeat, ಮಾರ್ಜಲ ಮಂಥನ
kohli - rohit sharma-akash-chopra-team-was-not-aggressive saaksha tv

kohli - rohit sharma-akash-chopra-team-was-not-aggressive saaksha tv

Share on FacebookShare on TwitterShare on WhatsappShare on Telegram

IPL 2022 | ಟೀಂ ಇಂಡಿಯಾದಿಂದ ರೋಹಿತ್, ಕೊಹ್ಲಿಗೆ ಗೇಟ್ ಪಾಸ್..?

ಟೀಂ ಇಂಡಿಯಾದಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ಗೇಟ್ ಪಾಸ್ ಸಿಗುತ್ತಾ..?  

Related posts

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

April 18, 2026
ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

April 18, 2026

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಗಾಗಿ ಯಂಗ್ ಇಂಡಿಯಾಗೆ ಮಣೆ ಹಾಕುತ್ತಾ ಬಿಸಿಸಿಐ..?

ದಿಗ್ಗಜ ಬ್ಯಾಟರ್ ಗಳನ್ನು ಬಿಟ್ಟು ಕಪ್ ಗೆಲ್ಲುತ್ತಾ ಯಂಗ್ ಇಂಡಿಯಾ..?

ಸದ್ಯ ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ಮೊಳಕೆ ಹೊಡೆದಿರುವ ಕುತೂಹಲಕಾರಿ ಪ್ರಶ್ನೆಗಳಿವು.   

ಇದಕ್ಕೆ ಕಾರಣ 15ನೇ ಸೀಸನ್ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಭಾರತದ ಬ್ಯಾಟಿಂಗ್ ಶಕ್ತಿಗಳೆಂದೇ ಗುರುತಿಸಿಕೊಂಡಿದ್ದ ಕಿಂಗ್ ವಿರಾಟ್ ಕೊಹ್ಲಿ, ಹಿಟ್ ಮ್ಯಾನ್ ರೋಹಿತ್ ಶರ್ಮಾ ಕಳಫೆ ಬ್ಯಾಟಿಂಗ್ ಪ್ರದರ್ಶನ.

ಹೌದು..! ಈ ವರ್ಷದ ಅಕ್ಟೋಬರ್ ನಿಂದ ಕಾಂಗೂರು ನಾಡು ಆಸ್ಟ್ರೇಲಿಯಾದಲ್ಲಿ ಚುಟುಕು ಕ್ರಿಕೆಟ್ ನ ಮಹಾ ಸಂಗ್ರಾಮ ನಡೆಯಲಿದೆ.

ಕ್ರಿಕೆಟ್ ಲೋಕದ ಬಲಿಷ್ಠ ತಂಡಗಳು ಈ ವಿಶ್ವಸಮರಕ್ಕಾಗಿ ಸಜ್ಜಾಗುತ್ತಿವೆ. ಆಸೀಸ್ ನಾಡಲ್ಲಿ ವಿಶ್ವಕಪ್ ಗೆಲ್ಲುವ ಕನಸ್ಸಿನಲ್ಲಿ ಎಲ್ಲಾ ತಂಡಗಳು ಇದೆ.

ಅದರಂತೆ ಭಾರತ ಕೂಡ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ.

ಅದಕ್ಕಾಗಿಯೇ ಇಂಡಿಯನ್ ಪ್ರಿಮಿಯರ್ ನಲ್ಲಿ ಮಿಂಚುವ ಪ್ರತಿಭೆಗಳಿಗೆ ಮಣೆ ಹಾಕಿ ಬಲಿಷ್ಠ ತಂಡವನ್ನು ಆಸ್ಟ್ರೇಲಿಯಾಗೆ ಕಳುಹಿಸೋದು ಬಿಸಿಸಿಐನ ಪ್ಲಾನ್ ಆಗಿದೆ.

ಹೀಗಾಗಿಯೇ ಐಪಿಎಲ್ ನ ಪ್ರತಿ ಪಂದ್ಯವನ್ನು ಭಾರತ ತಂಡದ ಆಯ್ಕೆ ಸಮಿತಿ ಕಣ್ಣಲ್ಲಿ ಕಣ್ಣಿಟ್ಟು ನೋಡುತ್ತಿದೆ.  

ಸದ್ಯ ಈ ಬಾರಿಯ ಐಪಿಎಲ್ ನಲ್ಲಿ ಅರ್ಧದಷ್ಟು ಪಂದ್ಯಗಳು ಮುಕ್ತಾಯವಾಗಿದ್ದು, ಯುವ ಆಟಗಾರರು ಗಮನ ಸೆಳೆದಿದ್ದಾರೆ.

ipl-2022-Rohit sharma virat kohli knockout Team India saaksha tv

ಹಿರಿಯ ಆಟಗಾರರು ಫಾರ್ಮ್ ಗೆ ಬಂದಿದ್ದಾರೆ. ಈ ಖುಷಿಯನ್ನ ಅನುಭವಿಸುವ ಸ್ಥಿತಿಯಲ್ಲಿ ಬಿಸಿಸಿಐ ಇಲ್ಲ.

ಯಾಕಂದರೇ ಟೀಂ ಇಂಡಿಯಾದ ಟ್ರಂಪ್ ಕಾರ್ಡ್ ಪ್ಲೇಯರ್ ಗಳಾದ ನಾಯಕ ರೋಹಿತ್ ಶರ್ಮಾ, ಕಿಂಗ್ ವಿರಾಟ್ ಕೊಹ್ಲಿ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದಾರೆ.

ಈ ಇಬ್ಬರೂ ಬ್ಯಾಟಿಂಗ್ ನಲ್ಲಿ ಸದ್ದು ಮಾಡುತ್ತಲೇ ಇಲ್ಲ. ಬದಲಿಗೆ ಎರಡೆರಡು ಬಾರಿ ಗೋಲ್ಡನ್ ಡಕ್ ಆಗಿದ್ದಾರೆ.  

ಆರ್ ಸಿಬಿಯನ್ನು ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿ ಎಂಟು ಪಂದ್ಯದಲ್ಲಿ ಕೇವಲ 119 ರನ್ ಮಾತ್ರ ಗಳಿಸಿದ್ದಾರೆ.

ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಕೂಡ 130 ರನ್ ಗಳ ಆಸು ಪಾಸಿನಲ್ಲಿಯೇ ಇದ್ದಾರೆ.

ಸದ್ಯ ಇವರಿಬ್ಬರು ತಂಡಗಳಿಗೆ ಭಾರವಾಗಿದ್ದಾರೆ. ಹೀಗಾಗಿ ಇವರು ರೆಸ್ಟ್ ಪಡೆದುಕೊಳ್ಳಬೇಕು ಎಂದು ಹಿರಿಯ ಕ್ರಿಕೆಟಿಗರು ಸೂಚಿಸುತ್ತಿದ್ದಾರೆ.

ಇದೇ ಕಾರಣಕ್ಕೆ ಬಿಸಿಸಿಐನ ಬಿಗ್ ಬಾಸ್ ಗಳು ರೋಹಿತ್ ಶರ್ಮಾ, ಮತ್ತು ವಿರಾಟ್ ಕೊಹ್ಲಿಗೆ ಟೀಂ ಇಂಡಿಯಾದಿಂದ ಕೋಕ್ ನೀಡುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗುತ್ತಿದೆ.

ಅದರಲ್ಲೂ ಮುಖ್ಯವಾಗಿ ರೋಹಿತ್ ಶರ್ಮಾ ಕ್ಯಾಪ್ಟಿನ್ಸಿಯಲ್ಲೂ ವೈಫಲ್ಯ ಅನುಭವಿಸಿದ್ದಾರೆ.

ಸತತ ಎಂಟು ಪಂದ್ಯಗಳಲ್ಲಿ ಮುಂಬೈ ಸೋತಿದೆ. ಹೀಗಾಗಿ  ವಿಶ್ವಕಪ್ ಗೂ ಮುನ್ನಾ ಕ್ಯಾಪ್ಟನ್ಸಿಯಿಂದ ಕೆಳಗಿಳಿಸಿ ಯುವಕರಿಗೆ ಚಾನ್ಸ್ ನೀಡುವ ಯೋಚನೆಯೂ ಬಿಸಿಸಿಐಗಿದೆ.

ಒಟ್ಟಿನಲ್ಲಿ ಮುಂದಿನ ವಿಶ್ವಕಪ್ ಗೆ ತಂಡ ಕಟ್ಟುವ ಅವಸರದಲ್ಲಿ ಬಿಸಿಸಿಐ ಇದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹೊರತುಪಡಿಸಿ ಬಲಿಷ್ಠ ಟೀಂ ಕಟ್ಟುತ್ತಾ ಕಾದು ನೋಡಬೇಕು.

ಆದ್ರೆ  ರೋಹಿತ್ ಶರ್ಮಾ ಮತ್ತು ವಿರಾಟ್ ಅತ್ಯುತ್ತಮ ಬ್ಯಾಟರ್ ಗಳಾಗಿದ್ದು, ಒಂದೇ ಒಂದು ಇನ್ನಿಂಗ್ಸ್ ನಲ್ಲಿ ಫಾರ್ಮ್ ಗೆ ಮರಳುವ ತಾಕತ್ತು ಇಬ್ಬರಿಗೂ ಇದೆ.  ipl-2022-Rohit sharma, virat kohli knockout Team India

 

 

Tags: #Saaksha TVCricektipl 2022Rohit Sharmavirat kohli
ShareTweetSendShare
Join us on:

Related Posts

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

ಸಿದ್ದರಾಮಯ್ಯ ಆಪ್ತರ ಟಾರ್ಗೆಟ್ ಬೆನ್ನಲ್ಲೇ ಕೈ ಪಾಳಯದಲ್ಲಿ ಸ್ಫೋಟಗೊಂಡ ಅಸಮಾಧಾನ ಸಿಎಂ ಅಸಹಾಯಕತೆಗೆ ಆಪ್ತರೇ ಗರಂ

by Shwetha
April 18, 2026
0

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಆಂತರಿಕ ಕಲಹ ಮತ್ತೊಂದು ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದ ನಾಯಕರನ್ನು ಪಕ್ಷ...

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

ಅಡುಗೆ ಅನಿಲ ಗ್ರಾಹಕರ ಗಮನಕ್ಕೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಪಡೆಯಲು ಈ ಹೊಸ ನಿಯಮ ಸಿಲಿಂಡರ್ ಪಡೆಯಲು ಇನ್ನು ಮುಂದೆ ‘DAC’ ಕೋಡ್ ಕಡ್ಡಾಯ!

by Shwetha
April 18, 2026
0

ಕೇಂದ್ರ ಸರ್ಕಾರವು ದೇಶದ ಅಡುಗೆ ಅನಿಲ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತಂದಿದ್ದು, ಗ್ರಾಹಕರಿಗೆ ಹೆಚ್ಚಿನ ಭದ್ರತೆ ಮತ್ತು ಪಾರದರ್ಶಕತೆ ನೀಡಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಜಾಗತಿಕ...

ಡಿಕೆಶಿ ಶಿಸ್ತಿನ ಅಸ್ತ್ರವನ್ನೇ ಡಿ ಕೆ ಶಿವಕುಮಾರ್ ವಿರುದ್ಧ ಪ್ರಯೋಗಿಸಿದರಾ ಜಮೀರ್ ಅಹ್ಮದ್ : ಕೈ ಪಾಳಯದಲ್ಲಿ ತಾರಕಕ್ಕೇರಿದ ಶಿಸ್ತಿನ ಸಮರ

ಡಿಕೆಶಿ ಶಿಸ್ತಿನ ಅಸ್ತ್ರವನ್ನೇ ಡಿ ಕೆ ಶಿವಕುಮಾರ್ ವಿರುದ್ಧ ಪ್ರಯೋಗಿಸಿದರಾ ಜಮೀರ್ ಅಹ್ಮದ್ : ಕೈ ಪಾಳಯದಲ್ಲಿ ತಾರಕಕ್ಕೇರಿದ ಶಿಸ್ತಿನ ಸಮರ

by Shwetha
April 18, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆ ವಿಚಾರ ಈಗ ಕರ್ನಾಟಕ ಕಾಂಗ್ರೆಸ್‌ನಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ. ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ...

ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಸಮರ್ಥಿಸಿದ ಡಿಕೆ ಶಿವಕುಮಾರ್

ಅಲ್ಪಸಂಖ್ಯಾತ ನಾಯಕರ ವಿರುದ್ಧ ಕ್ರಮ ಸಮರ್ಥಿಸಿದ ಡಿಕೆ ಶಿವಕುಮಾರ್

by Shwetha
April 18, 2026
0

ದಾವಣಗೆರೆ ಉಪ ಚುನಾವಣೆಯ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಳ್ಳಲಾದ ಕ್ರಮವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ...

ಕ್ಷೇತ್ರ ಮರು ವಿಂಗಡಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: ‘ದೇಶ ವಿರೋಧಿ ಮಸೂದೆ’

ಕ್ಷೇತ್ರ ಮರು ವಿಂಗಡಣೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: ‘ದೇಶ ವಿರೋಧಿ ಮಸೂದೆ’

by Shwetha
April 18, 2026
0

ಲೋಕಸಭೆಯಲ್ಲಿ ಮಹತ್ವದ ಮಸೂದೆಗಳ ಕುರಿತ ಚರ್ಚೆ ತೀವ್ರಗೊಳ್ಳುತ್ತಿರುವ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಷೇತ್ರ ಮರು ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಕಿಡಿಕಾರಿದ್ದಾರೆ. ಈ ವಿಷಯದ ಬಗ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram