ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RR vs RCB  preview | ರಾಯಲ್ಸ್ ಕಾಳಗದ ಅಂಕಿಅಂಶಗಳು..

Mahesh M Dhandu by Mahesh M Dhandu
April 26, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

RR vs RCB  preview | ರಾಯಲ್ಸ್ ಕಾಳಗದ ಅಂಕಿಅಂಶಗಳು..

ಮುಂಬೈ :  15 ನೇ ಆವೃತ್ತಿ ಇಂಡಿಯನ್ ಪ್ರಿಮಿಯರ್ ಲೀಗ್.. 39 ನೇ ಪಂದ್ಯ.. ಎಂಸಿಎ ಮೈದಾನ.. ಇದು ಐಪಿಎಲ್ ನ ರಾಯಲ್ಸ್ ಕಾಳಗ..

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

September 22, 2026

ಹೌದು..! ಐಪಿಎಲ್ ನ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.

 ಈ ಆವೃತ್ತಿಯಲ್ಲಿ ರಾಯಲ್ ಮತ್ತು ರಾಯಲ್ ಚಾಲೆಂಜರ್ಸ್ ತಂಡಗಳು ಎರಡನೇ ಬಾರಿಗೆ ಗುದ್ದಾಡಲಿವೆ. ಕಳೆದ ಬಾರಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಆರ್ ಸಿಬಿ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.  ಈ ಪಂದ್ಯದಲ್ಲಿ  ಆರ್ ಸಿಬಿ ಪರ ಶಹಬ್ಬಾಸ್ ಅಹ್ಮದ್ 45 ರನ್, ದಿನೇಶ್ ಕಾರ್ತಿಕ್ 44 ರನ್ ಗಳಿಸಿದ್ದರು. ರಾಯಲ್ಸ್ ಪರ ಜೋಸ್ ಬಟ್ಲರ್ 70 ರನ್, ಹಿಟ್ಮೇಯರ್ 42 ರನ್ ಸಿಡಿಸಿದ್ದರು.

 ಫಾಫ್ ಡುಪ್ಲಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ಸಾರಥ್ಯದ ರಾಜಸ್ಥಾನ್ ರಾಯಲ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಬೆಂಗಳೂರು ತಂಡ ಈ ಆವೃತ್ತಿಯಲ್ಲಿ ಎಂಟು ಪಂದ್ಯಗಳನ್ನಾಡಿದ್ದು,  ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ. ರಾಜಸ್ಥಾನ್ ರಾಯಲ್ಸ್ ತಂಡ ಏಳು ಪಂದ್ಯಗಳನ್ನಾಡಿದ್ದು, ಐದು ಪಂದ್ಯಗಳಲ್ಲಿ ಗೆಲುವು, 2 ಪಂದ್ಯಗಳಲ್ಲಿ ಸೋತಿದೆ.

rcb vs rr head to head records saaksha tv
RCB vs RR Tata IPL 2022 Match 39 Preview saaksha tv

ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಆರ್ ಸಿಬಿ 9 ವಿಕೆಟ್ ಗಳಿಂದ ಸೋತಿದೆ. ಇತ್ತ ರಾಯಲ್ಸ್ ತಂಡ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಬಟ್ಲರ್ ಶತಕ ಸಿಡಿಸಿದ್ರೆ, ಪಡಿಕ್ಕಲ್ 54 ರನ್ ಬಾರಿಸಿದ್ದರು.

ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ನೋಡೊದಾದ್ರೆ…

ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಆರ್ ಸಿಬಿ ಮತ್ತು ರಾಯಲ್ಸ್ ತಂಡಗಳು ಈವರೆಗೂ 25 ಬಾರಿ ಸೆಣಸಾಡಿವೆ. ಈ ಪೈಕಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಬಾರಿ ಗೆಲುವು ಸಾಧಿಸಿದೆ. ರಾಜಸ್ಥಾನ್ ತಂಡ 10 ಬಾರಿ ಗೆದ್ದಿದೆ. 2 ಪಂದ್ಯಗಲ್ಲಿ ಫಲಿತಾಂಶ ಬಂದಿಲ್ಲ.  ಕಳೆದ ಐದು ಪಂದ್ಯದಲ್ಲಿ ಐದಕ್ಕೆ ಐದೂ ಪಂದ್ಯಗಳನ್ನ ಆರ್ ಸಿಬಿ ತಂಡ ಗೆದ್ದುಕೊಂಡಿದೆ. 2021ರಲ್ಲಿ ಎರಡು ಪಂದ್ಯಗಳಲ್ಲಿ ಆರ್ ಬಿಸಿ ಮೇಲು ಗೈ ಸಾಧಿಸಿದೆ.

ಇನ್ನು ಮೊದಲು ಬ್ಯಾಟಿಂಗ್ ಮಾಡಿದಾಗ ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕು ಬಾರಿ ಗೆದ್ದಿದ್ದರೇ ಆರ್ ಸಿಬಿ ತಂಡ ಮೂರು ಬಾರಿ ಗೆಲುವು ಸಾಧಿಸಿದೆ. ಸೆಕೆಂಡ್ ಬ್ಯಾಟಿಂಗ್ ಮಾಡಿದಾಗ 10 ಬಾರಿ ಬೆಂಗಳೂರು ತಂಡ ಗೆದ್ದಿದೆ. ರಾಯಲ್ಸ್ ತಂಡ 6 ಬಾರಿ ಗೆಲುವು ಸಾಧಿಸಿದೆ.

ಆರ್ ಸಿಬಿ ವಿರುದ್ಧ ರಾಜಸ್ಥಾನ್ ಪರ ಅಜಿಂಕ್ಯಾ ರಹಾನೆ 347 ರನ್ ಗಳಿಸಿದ್ರೆ, ಶ್ರೇಯಸ್ ಗೋಪಾಲ್ 14 ವಿಕೆಟ್ ಪಡೆದಿದ್ದಾರೆ. ಇನ್ನು ಆರ್ ಆರ್ ವಿರುದ್ಧ ಆರ್ ಸಿಬಿ ಪರ ವಿರಾಟ್ ಕೊಹ್ಲಿ 584 ರನ್ ಸಿಡಿಸಿದ್ರೆ, ಚಹಾಲ್ 18 ವಿಕೆಟ್ ಪಡೆದಿದ್ದಾರೆ.  

rcb vs rr head to head records

Tags: #Saaksha TVaaksha tvipl 2022RCB vs RR
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

ಲಂಚಕ್ಕೆ ಧರ್ಮದ ಹಣೆಪಟ್ಟಿ ಕಟ್ಟಿದ ಸಚಿವ ಶಿವಲಿಂಗೇಗೌಡರ ವಿರುದ್ಧ ರಾಜ್ಯಪಾಲರಿಗೆ ದೂರು: ಮಂತ್ರಿ ಸ್ಥಾನಕ್ಕೆ ಕುತ್ತು ತರುತ್ತಾ ಗೌರವದ ಉಡುಗೊರೆ ಹೇಳಿಕೆ

by Shwetha
September 22, 2026
0

ಹಾಸನ: ಸಕಲೇಶಪುರದಲ್ಲಿ ನಡೆದ ಪ್ರಜಾಸೇವೆ ಸಭೆಯಲ್ಲಿ ಅಧಿಕಾರಿಗಳಿಗೆ ಗೌರವಯುತವಾಗಿ ಏನಾದರೂ ಕೊಡುವುದು ನಿಮ್ಮ ಧರ್ಮ ಎಂದು ಹೇಳಿಕೆ ನೀಡಿದ್ದ ಅಬಕಾರಿ ಸಚಿವ ಶಿವಲಿಂಗೇಗೌಡ ಅವರ ಸಂಕಷ್ಟ ಈಗ...

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

‘ಅಧಿಕಾರಿಗಳಿಗೆ ಗೌರವ ಕೊಡಿ, ಲಂಚ ನೀಡಬೇಡಿ’: ವೈರಲ್ ವಿಡಿಯೋ ವಿವಾದದ ಬಳಿಕ ಸಚಿವ ಶಿವಲಿಂಗೇಗೌಡ ಸ್ಪಷ್ಟನೆ

by Shwetha
September 22, 2026
0

ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಹೇಳಿಕೆಯೊಂದು ಇದೀಗ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಸೆಪ್ಟೆಂಬರ್ 19ರಂದು ಸಕಲೇಶಪುರದಲ್ಲಿ ನಡೆದ...

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

ಶಾಲಾ ಮಕ್ಕಳಿಗೆ ಅ.3ರಿಂದ 19 ದಿನಗಳ ದಸರಾ ರಜೆ

by Shwetha
September 22, 2026
0

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ 2026-27ನೇ ಶೈಕ್ಷಣಿಕ ಸಾಲಿನ ದಸರಾ ರಜೆಯ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ಒಟ್ಟು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram