ADVERTISEMENT
Sunday, August 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

Astrology: Here are 8 tips to tell you that there is divine power in your horoscope!

Vivek Biradar by Vivek Biradar
April 27, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ನಿಮ್ಮ ಜಾತಕದಲ್ಲಿ ದೈವಾಂಶದ ಶಕ್ತಿ ಇದೆ ಎಂದು ಹೇಳುವ 8 ಅಂಶದ ಸುಳಿವುಗಳು!

ಜೀವನದ ಜಂಜಾಟದ ಸುಳಿಯಲ್ಲಿ ಸಿಕ್ಕಿ ಹಾಕಿಕೊಂಡು ನಮ್ಮನ್ನು ನಮ್ಮ ಉದ್ದೇಶವನ್ನು ಮರೆತು ಏನು ಶಾಶ್ವತ ಅಲ್ಲ ಅಂತ ತಿಳಿದಿದ್ದರೂ ಹಗೆ , ದ್ವೇಷ , ಅಸೂಯೆಯಲ್ಲಿ ಮುಳುಗುತ್ತೇವೆ.ನಮ್ಮ ಮೂಲಕ ಭೂಮಿಗೆ ಬಂದ ಮಕ್ಕಳಿಗೆ ಒಂದು ಒಳ್ಳೆಯ ದಾರಿಯನ್ನು ತೋರಿಸಿ ಅವರಿಗೆ ಅವರು ಬದುಕುವಂತೆ ಮಾಡುವ ಬದಲು ಅವರಿಗೆ ಆಸ್ತಿ ಮಾಡಲು ಹೋಗಿ ನಮ್ಮನ್ನು ನಾವು ಕಳೆದುಕೊಳ್ಳುತ್ತೇವೆ.

Related posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

August 23, 2026
ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

August 23, 2026

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಹಾಗೆ ಅವರನ್ನು ಆ ಸುಳಿಯಲ್ಲಿ ಸಿಲುಕಿಸುತ್ತಿವೆ.ನಮಗೆ ನಾವೇ ಬಾವಿ ತೋಡಿಕೊಂಡು ಇದೇ ಜೀವನ ಇದೆ ಪ್ರಪಂಚ ಎಂದು ಗೆರೆ ಎಳೆದುಕೊಂಡು ಸಮುದ್ರವನ್ನು ನೋಡುವ ಮನಸ್ಸು ಮಾಡದೆ ಬಾವಿಯಲ್ಲಿಯೇ ಬದುಕನ್ನು ಕೊನೆ ಮಾಡುತ್ತೇವೆ.ಇದಾ ಜೀವನ ?ಇಷ್ಟಕ್ಕೇನಾ ನಾವು ಹುಟ್ಟಿರೋದು?ಗೆರೆಗಳನ್ನು ದಾಟಿ ಸಮುದ್ರಗಳನ್ನು ಮುಟ್ಟಿ ಆಕಾಶಕ್ಕೆ ಕೈ ಹಾಕಿ ಪ್ರತಿ ಕ್ಷಣವನ್ನು ಕುತೂಹಲಕಾರಿಯಾಗಿ ಮಾಡಿಕೊಂಡು ಜೀವಿಸುವುದು ಜೀವನ ಅಲ್ವೆ…

ಇಂತಹ ಪ್ರಶ್ನೆಗಳು ತುಂಬಾ ಜನರಲ್ಲಿ ಮೂಡುತ್ತದೆ.ಕೆಲವರಿಗೆ ಮುಂದೆ ಏನಾಗುತ್ತದೆ ಎಂದು ಅರಿವು ಆಗುತ್ತದೆ .ನೇಚರ್ ಸೈಕಾಲಜಿ ಪ್ರಕಾರ ಕೆಲವರಿಗೆ ದೈವ ಶಕ್ತಿ ಇರುತ್ತದೆ. ದೈವಶಕ್ತಿ ಅಂದ್ರೆ ದೇವರು ಅಂತಲ್ಲ ಕಾಲವನ್ನು ಬಲ್ಲವರು ಹಾಗಾಗಿಯೇ ಮಾನವರಾಗಿ ಹುಟ್ಟಿದ ಹಲವಾರು ಜನರು ದೈವಮಾನವರಾಗಿದ್ದು.ದೈವ ಶಕ್ತಿ ಇದೆಯೆ ಎಂದು ತಿಳಿಯುವುದು ಹೇಗೆ ಎಂದು ತಿಳಿಯೋಣ ಬನ್ನಿ…

1 )ನೀವು ಒಂದು ಕೆಲಸ ಮಾಡುವಾಗ ಈ ಕೆಲಸ ನಾನು ಈಗಾಗಲೇ ಮಾಡಿದ್ದೇನೆ ಅನಿಸುತ್ತದೆ ಅಷ್ಟೇ ಅಲ್ಲದೆ ಈ ಕೆಲಸ ಮಾಡಿದರೆ ಮುಂದೆ ಏನಾಗುತ್ತದೆ ಎಂದು ಸಹ ನಿಮಗೆ ಗೊತ್ತಾಗುತ್ತದೆ.ಆ ಸಮಯದಲ್ಲಿ ನಿಮ್ಮ ಬಗ್ಗೆ ನಿಮಗೇ ಆಶ್ಚರ್ಯವಾಗುತ್ತದೆ.

2 )ಜನಗಳ ಮಧ್ಯೆ ಇರುವಾಗ ಯಾರು ಒಳ್ಳೆಯವರು ಯಾರು ಕೆಟ್ಟವರು ಎಂದು ಕೆಲವರಿಗೆ ಸುಲಭವಾಗಿ ಗೊತ್ತಾಗುತ್ತದೆ.

3 )ಬೇರೆಯವರು ಏನು ಆಲೋಚಿಸುತ್ತಿದ್ದಾರೆ ಎಂದು ಸಹ ದೈವ ಶಕ್ತಿ ಇರುವವರಿಗೆ ಗೊತ್ತಾಗುತ್ತದೆ.

4 )ರಾತ್ರಿ ಕನಸು ಬಂದರೆ ಬೆಳಗ್ಗೆ ಹೊತ್ತಿಗೆ ಮರೆತು ಹೋಗುತ್ತದೆ ಆದರೆ ಯಾರಿಗೆ ದೈವ ಶಕ್ತಿ ಇರುತ್ತದೋ ಅವರು ಕನಸಲ್ಲಿ ಏನೆಲ್ಲಾ ನಡೆದಿತ್ತು ಅದನ್ನೆಲ್ಲ ಬೆಳಗ್ಗೆ ಹೇಳುತ್ತಾರೆ.ಯಾರು ಕನಸನ್ನು ಜ್ಞಾಪಕ ಇಟ್ಟುಕೊಳ್ತಾರೋ ಅವರಿಗೆ ದೈವ ಶಕ್ತಿ ಇರುತ್ತದೆ.

5 )ನಾವು ಎಲ್ಲಾದರೂ ಪ್ರಯಾಣ ಮಾಡುತ್ತಿದ್ದಾಗ ಅಥವಾ ಇದ್ದಾಗ ಅಪರಿಚಿತ ವ್ಯಕ್ತಿ ಗಳು ಬಂದು ಅವರ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಾರೆ ಕಾರಣ ದೈವಶಕ್ತಿ ಇರುವವರ ಕಡೆ ಕಷ್ಟ ಇರುವವರು ಆಕರ್ಷಿತರಾಗುತ್ತಾರೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

6 )ಬೇರೆಯವರು ನಿಮಗೆ ಕೆಡುಕು ಮಾಡಿದ್ದರೂ ದ್ವೇಷ ಸಾಧಿಸುವ ಬದಲು ಮುಂದೆ ಸಾಗೋಣ ಅನಿಸುತ್ತದೆ.ಯಾರೇ ಕಷ್ಟದಲ್ಲಿದ್ದರೂ ನಿಮ್ಮ ಶತ್ರುಗಳೇ ಕಷ್ಟದಲ್ಲಿದ್ದರೂ ಅವರಿಗೆ ಸಹಾಯ ಮಾಡಬೇಕು ಅನ್ನುವ ಮನಸ್ಸು ಹುಟ್ಟುತ್ತದೆ.

7 )ಆಗಾಗ ಈ ಪ್ರಪಂಚ , ಭೂಮಂಡಲ , ಸಾವಿನ ಬಗ್ಗೆ ಹಲವಾರು ಪ್ರಶ್ನೆಗಳು ನಿಮ್ಮನ್ನು ಕಾಡುತ್ತವೆ.ಅವುಗಳ ಮೂಲ ತಿಳಿಯಲು ಪ್ರಯತ್ನ ಮಾಡಬೇಕು ಅನಿಸುತ್ತದೆ.

8 )ಪ್ರಕೃತಿಯ ಜೊತೆ ಹೆಚ್ಚು ಕಾಲ ಕಳೆಯಬೇಕು ಅನ್ನಿಸುತ್ತದೆ.ಹೀಗೆ ಯಾರಿಗೆಲ್ಲ ಅನಿಸುತ್ತದೋ ನೇಚರ್ ಸೈಕಾಲಜಿಯ ಕೆಲವು ಮಾಹಿತಿಗಳ ಪ್ರಕಾರ ಅವರಿಗೆ ದೈವಶಕ್ತಿ ಇದೆ ಎಂದು ಹೇಳಲಾಗುತ್ತದೆ.ನಿಮಗೂ ಸಹ ಧೈವ ಶಕ್ತಿ ಇದೆಯಾ ಎಂದು ಕಾಮೆಂಟ್ ಮಾಡಿ ತಿಳಿಸಿ

Tags: #astrology#Saaksha TVJotishsya
ShareTweetSendShare
Join us on:

Related Posts

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

ವಂದೇ ಮಾತರಂ ಗೀತೆಯ ಸಾಲುಗಳು ಏಕದೇವೋಪಾಸನೆಯನ್ನು ನಂಬುವವರ ಧಾರ್ಮಿಕ ಭಾವನೆಗೆ ವಿರುದ್ಧವಾಗಿರಬಹುದು ಎಂದ ಶರ್ಮಿಳಾ ಟ್ಯಾಗೋರ್ ವಾದಕ್ಕೆ ಕಂಗನಾ ರನೌತ್ ಖಡಕ್ ಉತ್ತರ

by Shwetha
August 23, 2026
0

ನವದೆಹಲಿ: ಭಾರತದ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ವಂದೇ ಮಾತರಂ ಗೀತೆಯ ಕುರಿತು ಹಿರಿಯ ನಟಿ ಶರ್ಮಿಳಾ ಟ್ಯಾಗೋರ್ ನೀಡಿರುವ ಹೇಳಿಕೆ ಈಗ ಬಾಲಿವುಡ್ ಮತ್ತು ರಾಜಕೀಯ...

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

ಮೋದಿ ಸರ್ಕಾರದ ಇ20 ನೀತಿಯಿಂದ ಸಕ್ಕರೆ ಮತ್ತು ಬೆಲ್ಲದ ಬೆಲೆ ಏರಿಕೆ: ನಿಮ್ಮ ಎಥೆನಾಲ್ ನೀತಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ ಎಂದ ಕಾಂಗ್ರೆಸ್ ನಾಯಕ ಜೈರಾಂ ರಮೇಶ್

by Shwetha
August 23, 2026
0

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಇ20 (ಶೇ. 20ರಷ್ಟು ಎಥೆನಾಲ್ ಮಿಶ್ರಿತ ಇಂಧನ) ನೀತಿಯು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನೇರ ಕಾರಣವಾಗಿದೆ ಎಂದು ಕಾಂಗ್ರೆಸ್...

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

ಎಫ್‌ಐಆರ್ ಹಾಕಿದ್ರೂ ಬೆದರಬೇಡಿ, ನೈಸ್ ಟೋಲ್ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಸರ್ಕಾರ ನಡೆಸುತ್ತಿದ್ದಾರೋ ಅಥವಾ ನೈಸ್ ಕಂಪನಿಯನ್ನೋ-ಹೆಚ್.ಡಿ. ಕುಮಾರಸ್ವಾಮಿ

by Shwetha
August 23, 2026
0

ಬೆಂಗಳೂರು: ನೈಸ್ ರಸ್ತೆಯ ಅಕ್ರಮ ಟೋಲ್ ವಸೂಲಾತಿ ವಿರುದ್ಧ ಸಮರ ಸಾರಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದೀಗ ಮತ್ತಷ್ಟು ಆಕ್ರಮಣಕಾರಿ ನಿಲುವು ತಳೆದಿದ್ದಾರೆ. ಎಫ್‌ಐಆರ್ ದಾಖಲಾದರೂ...

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

ಇನ್ಮುಂದೆ ಮಂಗಳೂರು ರೈಲ್ವೆ ಕರ್ನಾಟಕದ ಪಾಲು: ಪಾಲಕ್ಕಾಡ್ ಲಾಬಿಗೆ ಬ್ರೇಕ್, ಕೇರಳ ವಿರೋಧದ ನಡುವೆಯೂ ಕರಾವಳಿಗರ ದಶಕಗಳ ಕನಸು ನನಸು -ನಮಗೆ ಆದಾಯ ನಷ್ಟವಾಗುತ್ತೆ ಎಂದು ಮೋದಿ ಮೊರೆ ಹೋದ ಕೇರಳ CM

by Shwetha
August 23, 2026
0

ತಿರುವನಂತಪುರಂ: ದಕ್ಷಿಣ ರೈಲ್ವೆ ವ್ಯಾಪ್ತಿಯಲ್ಲಿದ್ದ ಮಂಗಳೂರು ಪ್ರದೇಶವನ್ನು ನೈರುತ್ಯ ರೈಲ್ವೆಗೆ ವರ್ಗಾವಣೆ ಮಾಡಿ ರೈಲ್ವೆ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ತೀವ್ರ ಆಕ್ಷೇಪ...

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

ವಾಲ್ಮೀಕಿ ಹಗರಣ- ಸದನದಲ್ಲಿ ಸಾಕ್ಷಿ ನೀಡಲು ಯೋಗ್ಯತೆ ಇಲ್ಲದವರು ಈಗ ಪಾದಯಾತ್ರೆ ಮಾಡ್ತಿದ್ದಾರೆ: ಕುರ್ಚಿ ಉಳಿಸಿಕೊಳ್ಳಲು ಬಿಜೆಪಿ ನಾಯಕರ ಪಾದಯಾತ್ರೆ ನಾಟಕ- ಸಚಿವ ನಾಗೇಂದ್ರ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್

by Shwetha
August 23, 2026
0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಿಬಿಐ ರಾಜ್ಯಪಾಲರಿಗೆ ಪತ್ರ ಬರೆದಿರುವುದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram