ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಛೇ…!!! ಸೋಲಿನ ಬೆನ್ನಲ್ಲೆ RCBಗೆ ಮರ್ಮಾಘಾತ

Mahesh M Dhandu by Mahesh M Dhandu
April 27, 2022
in Newsbeat, Sports, ಕ್ರಿಕೆಟ್
ipl-2022-rcb qualify for playoffs 2022 saaksha tv

ipl-2022-rcb qualify for playoffs 2022 saaksha tv

Share on FacebookShare on TwitterShare on WhatsappShare on Telegram

IPL 2022 | ಛೇ…!!! ಸೋಲಿನ ಬೆನ್ನಲ್ಲೆ RCBಗೆ ಮರ್ಮಾಘಾತ

 ಹೊಸ ಜೋಷ್ ನೊಂದಿಗೆ 15ನೇ ಆವೃತ್ತಿಯ ಅಖಾಡಕ್ಕೆ ಧುಮುಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಪ್ರದರ್ಶನದ ಹೊರತಾಗಿಯೂ ಸಂಕಷ್ಟಕ್ಕೆ ಸಿಲುಕಿದೆ.  

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ಸೋಲಿನೊಂದಿಗೆ ಟೂರ್ನಿಯನ್ನ ಶುರು ಮಾಡಿದ ರಾಯಲ್ ಚಾಲೆಂಜರ್ಸ್ ತಂಡ,  ಬಳಿಕ ಹ್ಯಾಟ್ರಿಕ್ ಗೆಲುವುಗಳೊಂದಿಗೆ ಗೆಲುವಿನ ದಂಡಯಾತ್ರೆ ಮಾಡಿತು.

ಆದ್ರೆ ಈ ಹ್ಯಾಟ್ರಿಕ್ ಗೆಲುವಿನ ಆನಂದಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ರೇಕ್ ಹಾಕಿತು. ಇದಾದ ನಂತರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕಮ್ ಬ್ಯಾಕ್ ಮಾಡಿದ ಆರ್ ಸಿಬಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಹೀನಾಯ ಸೋಲು ಕಂಡಿತು.

ಈ ಸೋಲಿನಿಂದ ಚೇತರಿಸಿಕೊಂಡು ಗೆಲುವಿನ ಟ್ರ್ಯಾಕ್ ಗೆ ಮರಳುತ್ತೆ ಅನ್ನುವಷ್ಟರದಲ್ಲಿ ಇದೀಗ ರಾಜಸ್ತಾನ್ ರಾಯಲ್ಸ್ ವಿರುದ್ಧ ಮುಗ್ಗರಿಸಿದೆ.

ಇದರೊಂದಿಗೆ 9 ಪಂದ್ಯಗಳಲ್ಲಿ ಆರ್ ಸಿಬಿ ಐದು ಪಂದ್ಯಗಳನ್ನು ಗೆದ್ದು, 4 ಪಂದ್ಯಗಳಲ್ಲಿ ಸೋಲು ಕಂಡಿದೆ. ನೆಟ್ ರನ್ ರೇಟ್ ಕೂಡ ಮೈನಸ್ 572 ಇದೆ.  ಇದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ದೊಡ್ಡ ಚಿಂತೆಯನ್ನು ತಂದೊಡ್ಡಿದೆ.    

ಯಾಕಂದರೇ ಈ ಬಾರಿಯ ಐಪಿಎಲ್ ನಲ್ಲಿ ಹತ್ತು ತಂಡಗಳು ಮುಖಾಮುಖಿಯಾಗಿರುವುದರಿಂದ ಟೂರ್ನಿ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದೆ. ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಹೊರತುಪಡಿಸಿ ಉಳಿದ ಎಲ್ಲಾ ತಂಡಗಳು ಪ್ಲೇ ಆಫ್ಸ್ ಗೆ ಪ್ರವೇಶಿಸಲು ತಯಾರಿ ನಡೆಸಿವೆ.

IPL 2022 Playoff Scenario: RCB falter in playoff race  saaksha tv

ಈ ಪೈಕಿ ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇ ಆಫ್ಸ್ ರೇಸ್ ನಲ್ಲಿ ಕೊನೆಯ ಸ್ಥಾನದಲ್ಲಿವೆ. ರಾಜಸ್ಥಾನ್ ರಾಯಲ್ಸ್, ಗುಜರಾತ್ ಟೈಟಾನ್ಸ್ ಮೊದಲೆರಡು ಸ್ಥಾನದಲ್ಲಿದ್ದು, ಪ್ಲೇ ಆಫ್ಸ್  ರೇಸ್ ನಲ್ಲಿ ಅಗ್ರಸ್ಥಾನದಲ್ಲಿವೆ.

ಈ  ಆರು ತಂಡಗಳನ್ನು ಹೊರತು ಪಡಿಸಿದರೇ ಪ್ಲೇ ಆಫ್ಸ್ ರೇಸ್ ನಲ್ಲಿ ಸನ್ ರೈಸರ್ಸ್ ಹೈದರಾಬಾದ್, ಲಕ್ನೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಡುವೆ ಜಿದ್ದಾಜಿದ್ದಿನ ಪೈಪೋಟಿ ಇದೆ.

ಹೀಗಾಗಿ ಸದ್ಯ 9 ಪಂದ್ಯಗಳನ್ನಾಡಿರುವ ಬೆಂಗಳೂರು ತಂಡ ಪ್ಲೇ ಆಫ್ಸ್ ಗೆ ಹೋಗಬೇಕಾದರೇ ಇನ್ನುಳಿದ ಐದು ಪಂದ್ಯಗಳಲ್ಲಿ ಕನಿಷ್ಠ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಜೊತೆಗೆ ರನ್ ರೇಟ್ ಹೆಚ್ಚಿಸಿಕೊಳ್ಳಬೇಕಿದೆ.

ಒಂದು ವೇಳೆ ಪಂದ್ಯ ಗೆದ್ದು ರನ್ ರೇಟ್ ನತ್ತ ಗಮನ ಹರಿಸದಿದ್ದರೇ ಬೆಂಗಳೂರು ತಂಡ ಈ ಬಾರಿಯ ಟೂರ್ನಿಯಿಂದಲೂ ಹೊರಬರೋದು ಪಕ್ಕಾ. ಆದ್ದರಿಂದ ಬೆಂಗಳೂರು ತಂಡ ಆದಷ್ಟು ಬೇಗ ಕಂ ಬ್ಯಾಕ್ ಮಾಡಲಿ ಅನ್ನೋದು ಆರ್ ಸಿಬಿ ಅಭಿಮಾನಿಗಳ ಆಶಯವಾಗಿದೆ.  

IPL 2022 Playoff Scenario: RCB falter in playoff race 

Tags: #Saaksha TVCricketipl 2022RCB
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram