ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ನವಜಾತ ಶಿಶುವೊಂದು ನರ್ಸ್ ಕೈಯಿಂದ ಜಾರಿ ನೆಲಕ್ಕೆ ಬಿದ್ದು ಸಾವು…

Naveen Kumar B C by Naveen Kumar B C
April 27, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವಜಾತ ಶಿಶುವೊಂದು ನರ್ಸ್ ಕೈಯಿಂದ ಜಾರಿ ನೆಲಕ್ಕೆ ಬಿದ್ದು ಸಾವು…

ನವಜಾತ ಶಿಶುವೊಂದು ಸ್ಟಾಫ್ ನರ್ಸ್ ಕೈಯಿಂದ ಜಾರಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ದುರಂತ  ಘಟನೆ ಉತ್ತರ ಪ್ರದೇಶ ರಾಜ್ಯದ ಲಕ್ನೋದ ಚಿನ್ಹಾಟ್‌ನ ಮಲ್ಹೌರ್ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

Related posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026
ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

August 10, 2026

ಮಗುವಿನ  ಸಾವಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿರುವುದು ಕಾರಣ ಎಂದು ಮರಣೋತ್ತರ ಪರೀಕ್ಷೆಯ ದೃಢಪಟ್ಟಿದೆ. ಪೊಲೀಸರು ನರ್ಸ್ ಹಾಗೂ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ಏಪ್ರಿಲ್ 19 ರಂದು ನಡೆದಿದ್ದು, ಮಂಗಳವಾರ ತಡರಾತ್ರಿ ಕೆಲ ಮಾಧ್ಯಮದವರಿಗೆ ವಿಷಯ ತಿಳಿದ ಬಳಿಕ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ಶಿಫಾರಸಿನ ಮೇರೆಗೆ ಘಟನೆ ನಡೆದ ದಿನವೇ ಮಗುವಿನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತನಿಖಾಧಿಕಾರಿ ಅಭಿಷೇಕ್ ಪಾಂಡೆ ಬುಧವಾರ ತಿಳಿಸಿದ್ದಾರೆ. “ಏಪ್ರಿಲ್ 20 ರಂದು ಬಂದ ಮರಣೋತ್ತರ ಪರೀಕ್ಷೆಯ ವರದಿಯು ತಲೆಗೆ ಆದ ಗಾಯದಿಂದ ಸಾವು ಸಂಭವಿಸಿದೆ” ಎಂದು ಅವರು ಹೇಳಿದರು.

ಮೃತ ಮಗುವಿನ ತಂದೆ ಜೀವನ್ ರಜಪೂತ್ ಅವರು ಚಿನ್ಹತ್ ಪೊಲೀಸ್ ಠಾಣೆಯಲ್ಲಿ ಔಪಚಾರಿಕವಾಗಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ. ಘಟನೆಯ ನಂತರ ಅವರ ಪತ್ನಿ ಪೂನಂ ತೀವ್ರ ಆಘಾತಕ್ಕೆ ಒಳಗಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಜಪೂತ್ ಹೇಳಿದ್ದಾರೆ.

ಏಪ್ರಿಲ್ 19 ರಂದು  ಹೆಂಡತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು  ಹಾಸ್ಪಿಟಲ್ ಗೆ ಕರೆದೊಯ್ದಾಗ ರಾತ್ರಿ ವೇಳೆ ಮಗು ಜನಿಸಿದೆ. ನಾನು ನನ್ನ ಹೆಂಡತಿ ಜೊತೆ ಮಾತನಾಡಿದಾಗ ಸಾಮಾನ್ಯ ಹರಿಗೆಯಾಗಿದ್ದು, ಅವಳು ಮಗುವನ್ನು ಜೀವಂತವಾಗಿ ನೋಡಿದ್ದಾಳೆ.  ನರ್ಸ್ ಯಾವುದೇ ಟವೆಲ್ ಇಲ್ಲದೆ ಕೈಯಲ್ಲಿ ಮಗುವನ್ನ ಹಿಡಿದುಕೊಂಡು ಹೋಗುವುದನ್ನ ನೋಡಿದ್ದಾಳೆ.   ನರ್ಸ್ ಕೈಯಿಂದ ಮಗು ಜಾರಿದಾಗ ನನ್ನ ಹೆಂಡತಿ ಗಾಬರಿಗೊಂಡು ಕಿರುಚಲು ಪ್ರಾರಂಭಿಸಿದಳು, ನರ್ಸ್ ಮತ್ತು ಇತರ ಸಿಬ್ಬಂದಿಗಳು ಅವಳ ಬಾಯಿಯನ್ನು ಒತ್ತಿ ಬಾಯಿಯನ್ನು ಮುಚ್ಚಿಕೊಳ್ಳುವಂತೆ ಬೆದರಿಕೆ ಹಾಕಿದರು, ”ಎಂದು ರಜಪೂತ್ ಆರೋಪಿಸಿದ್ದಾರೆ.

ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಆಸ್ಪತ್ರೆ, ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದೆ.

Tags: nurseUTTAR PRADESH
ShareTweetSendShare
Join us on:

Related Posts

politics/r-ashok-lead-bjp-jds-padayatra-against-bidadi-township-project

ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಲಿ, ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಇದು ಕಾಂಗ್ರೆಸ್‌ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆ ಬಿಡದಿಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಂಡ ಪ್ರತಿಪಕ್ಷ ನಾಯಕರು ಬಿಡದಿ,  ಬಿಡದಿ ಟೌನ್‌ಶಿಪ್‌ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ...

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಳಂಕಿತ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್‌ ಜಂಟಿ ಹೋರಾಟ: ಪ್ರತಿಪಕ್ಷ ನಾಯಕ ಆರ್‌.ಅಶೋಕ

by admin
August 10, 2026
0

  ಬೆಂಗಳೂರು, ಸಚಿವ ಬಿ.ನಾಗೇಂದ್ರ ಕಳಂಕಿತರಾಗಿದ್ದು, ಮುಖ್ಯಮಂತ್ರಿಗೆ ಬೆದರಿಕೆ ಹಾಕಿರುವುದರಿಂದಲೇ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಅವರನ್ನು ಸಚಿವ ಸಂಪುಟದಿಂದ ತೆಗೆದುಹಾಕಲು ಬಿಜೆಪಿ ಹಾಗೂ ಜೆಡಿಎಸ್‌ ಒಂದಾಗಿ ಹೋರಾಟ...

entertainment/santhosh-balaraj-bentlee-movie-trailer-released-loose-mada-yogi-pramod-shetty-emotional

ನಟ ಸಂತೋಷ್ ಬಾಲರಾಜ್ ‘ಬೆಂಟ್ಲಿ’ ಟ್ರೇಲರ್ ರಿಲೀಸ್: ಭಾವುಕರಾದ ಲೂಸ್ ಮಾದ ಯೋಗಿ, ಪ್ರಮೋದ್ ಶೆಟ್ಟಿ!

by admin
August 10, 2026
0

  ಬೆಂಗಳೂರು: 'ಗಣಪ' ಮತ್ತು 'ಕರಿಯ-2' ಚಿತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದ ನಟ ಸಂತೋಷ್ ಬಾಲರಾಜ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆಯ...

entertainment/dheeren-ramkumar-pabbar-movie-shooting-completed-release-soon

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

by admin
August 10, 2026
0

​ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಟನಾಗಿ ಗುರುತಿಸಿಕೊಂಡಿರುವ ಡಾ. ರಾಜ್‌ಕುಮಾರ್ ಅವರ ಮೊಮ್ಮಗ ಧೀರನ್ ರಾಮ್‌ಕುಮಾರ್ ಅಭಿನಯದ ಬಹುನಿರೀಕ್ಷಿತ 'ಪಬ್ಬಾರ್' ಸಿನಿಮಾದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. 'ಶಾಖಾಹಾರಿ' ಚಿತ್ರದ...

https://www.zee5.com/movies/details/lenin/0-0-1z5lenin2026

by admin
August 10, 2026
0

ಝೀ 5' ನಲ್ಲಿ ಆಗಸ್ಟ್ 7 ರಿಂದಲೇ ಸ್ಟ್ರೀಮಿಂಗ್‌ ಆರಂಭಿಸಿದ 'ಅಯ್ಯಗಾರು' ಅಖಿಲ್ ಅಕ್ಕಿನೇನಿ ಅಭಿನಯದ 'ಲೆನಿನ್'; ಕನ್ನಡದಲ್ಲೂ ನೋಡಬಹುದು! ಅಖಿಲ್ ಅಕ್ಕಿನೇನಿ ಅವರ ವೃತ್ತಿಜೀವನದ ಅತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram