ADVERTISEMENT
Wednesday, March 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Covid-19: ಶೇ 86 ರಷ್ಟು ವಯಸ್ಕ ಜನಸಂಖ್ಯೆ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದೆ

Vivek Biradar by Vivek Biradar
April 27, 2022
in National, Newsbeat, ದೇಶ - ವಿದೇಶ
Covid Vaccine Saaksha Tv
Share on FacebookShare on TwitterShare on WhatsappShare on Telegram

ಶೇ 86 ರಷ್ಟು ವಯಸ್ಕ ಜನಸಂಖ್ಯೆ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದೆ

ನವದೆಹಲಿ: ದೇಶದಲ್ಲಿ ಕೊರೊನಾ ವಿರುದ್ಧ ಹೊರಾಡಲು ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದು, ಈಗ ದೇಶ 86% ರಷ್ಟು ಸಂಪೂರ್ಣವಾಗಿ ಲಸಿಕೆ ನೀಡುವ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ‌

Related posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026
ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

March 11, 2026

ಭಾರತವು ಮಂಗಳವಾರ ತನ್ನ ಬೃಹತ್ ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಯ 86% ರಷ್ಟು ಸಂಪೂರ್ಣವಾಗಿ ಲಸಿಕೆ ನೀಡುವ ಮೂಲಕ ಸಾಧನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾರತದಲ್ಲಿ ಒಟ್ಟು ವಯಸ್ಕ ಜನಸಂಖ್ಯೆಯ 86% ಕ್ಕಿಂತ ಹೆಚ್ಚು ಜನರು ಕೋವಿಡ್-19 ಲಸಿಕೆಗಳ ಎರಡೂ ಡೋಸ್‌ಗಳೊಂದಿಗೆ ಸಂಪೂರ್ಣವಾಗಿ ಲಸಿಕೆ ಹಾಕಿದ್ದಾರೆ‌ ಎಂದಿದ್ದಾರೆ.

https://twitter.com/mansukhmandviya/status/1518952982821634048?ref_src=twsrc%5Etfw%7Ctwcamp%5Etweetembed%7Ctwterm%5E1518952982821634048%7Ctwgr%5E%7Ctwcon%5Es1_&ref_url=https%3A%2F%2Fnews13.in%2Farchives%2F209735

ಮಂಗಳವಾರ  ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (DCGI) 6 ರಿಂದ 12 ವರ್ಷ ವಯಸ್ಸಿನ ಮಕ್ಕಳಲ್ಲಿ ತುರ್ತು ಬಳಕೆಗಾಗಿ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಅನುಮೋದಿಸಿದೆ. ಇದು ದೇಶದ ಕೊರೊನಾ ಲಸಿಕಾ ಅಭಿಯಾನದಲ್ಲಿ ಮತ್ತೊಂದು ಸಾಧನೆಯಾಗಿದೆ.

Tags: #Saaksha TVCOVID-19covid-vaccineUnion Health Department
ShareTweetSendShare
Join us on:

Related Posts

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

by Shwetha
March 11, 2026
0

ದೇಶದ ಶಾಲೆಗಳ ಪಠ್ಯಪುಸ್ತಕಗಳನ್ನು ಪ್ರಕಟಿಸುವ NCERT ವಿವಾದದ ನಡುವೆಯೇ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವಿವಾದಿತ ಅಧ್ಯಾಯವನ್ನು ಮಾತ್ರವಲ್ಲದೆ, ಇಡೀ ಪುಸ್ತಕವನ್ನೇ ಹಿಂಪಡೆಯಲು ಸಂಸ್ಥೆ ಮುಂದಾಗಿದೆ. ಈ ಬಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram