ADVERTISEMENT
Wednesday, September 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

DC vs KKR Match | ಸೇಡು ತೀರಿಸಿಕೊಳ್ಳುತ್ತಾ ಕೆಕೆಆರ್

Mahesh M Dhandu by Mahesh M Dhandu
April 28, 2022
in Newsbeat, Sports, ಕ್ರಿಕೆಟ್
IPL 2022 Match 41 DC vs KKR Match Prediction saaksha tv

IPL 2022 Match 41 DC vs KKR Match Prediction saaksha tv

Share on FacebookShare on TwitterShare on WhatsappShare on Telegram

DC vs KKR Match | ಸೇಡು ತೀರಿಸಿಕೊಳ್ಳುತ್ತಾ ಕೆಕೆಆರ್

ಇಂಡಿಯನ್ ಪ್ರಿಮಿಯರ್ ಲೀಗ್ ನ 41 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಇಂದಿನ ಪಂದ್ಯ ನಡೆಯಲಿದೆ. ಈ ಉಭಯ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿಗೆ ಸೆಣಸಾಡಲಿವೆ.

Related posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

September 23, 2026
ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

September 23, 2026

ಸದ್ಯ ಅಂಕಪಟ್ಟಿಯಲ್ಲಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಏಳನೇ ಸ್ಥಾನದಲ್ಲಿದೆ. ಶ್ರೇಯಸ್ ಅಯ್ಯರ್ ಸಾರಥ್ಯದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಅಂಕಪಟ್ಟಿಯಲ್ಲಿ ಏಂಟನೇ ಸ್ಥಾನದಲ್ಲಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೂ ಏಳು ಪಂದ್ಯಗಳನ್ನಾಡಿದ್ದು, ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.  ಕೆಕೆಆರ್ ಏಂಟು ಪಂದ್ಯಗಳಲ್ಲಿ ಮೂರಲ್ಲಿ ಗೆದ್ದಿದೆ.

ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ 15 ರನ್ ಗಳಿಂದ ಸೋಲು ಕಂಡಿದೆ. ಇತ್ತ ಕೆಕೆಆರ್ ತಂಡ ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 8 ರನ್ ಗಳಿಂದ ಸೋಲು ಕಂಡಿದೆ.

ಉಭಯ ತಂಡಗಳು ಈವರೆಗೂ ಐಪಿಎಲ್ ನಲ್ಲಿ 30 ಮ್ಯಾಚ್ ಗಳಲ್ಲಿ ಮುಖಾಮುಖಿಯಾಗಿದ್ದು, 14 ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್, 16 ಪಂದ್ಯದಲ್ಲಿ ಕೆಕೆಆರ್ ತಂಡ ಗೆದ್ದಿದೆ.

IPL 2022 Match 41 DC vs KKR Match Prediction saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಎರಡೂ ತಂಡದಲ್ಲಿ ಸ್ಥಿರ ಆಟದ ಕೊರತೆ ಎದ್ದು ಕಾಣುತ್ತಿದೆ. ಕೋಲ್ಕತ್ತಾ ತಂಡಕ್ಕೆ ಬ್ಯಾಟಿಂಗ್ ವಿಭಾಗ ತಲೆ ನೋವಾಗಿದೆ. ಮುಖ್ಯವಾಗಿ ಆರಂಭಿಕರ ಕೊರತೆ ಕಾಡುತ್ತಿದೆ. ಹಲವು ಪ್ರಯೋಗಗಳನ್ನು ಮಾಡಿದ್ರೂ ಯಾವುದೇ ಪ್ರಯೋಜನೆ ಆಗುತ್ತಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಸತತ ವಿಫಲರಾಗುತ್ತಿರುವ ವೆಂಕಟೇಶ್ ಅಯ್ಯರ್ ಬದಲಿಗೆ ಅಜಿಂಕ್ಯಾ ರಹಾನೆಗೆ ಪ್ಲೇಯಿಂಗ್ 11 ನಲ್ಲಿ ಅವಕಾಶ ಸಿಗಬಹುದು.   ಇನ್ನು ನಾಯಕ ಶ್ರೇಯಸ್ ಅಯ್ಯರ್, ರಸೆಲ್ ತಂಡದ ಬ್ಯಾಟಿಂಗ್ ಶಕ್ತಿಗಳಾಗಿದ್ದಾರೆ.  ಫಿಂಚ್, ಸ್ಯಾಮ್ ಬಿಲ್ಲಿಂಗ್ಸ್, ಆಲ್ ರೌಂಡರ್ ರೂಪದಲ್ಲಿ ಕಾಣಿಸಿಕೊಳ್ಳುವ ಸುನಿಲ್ ನರೈನ್, ಪ್ಯಾಟ್ ಕಮ್ಮಿನ್ಸ್ ಮಿಂಚುತ್ತಿಲ್ಲ. ಬೌಲಿಂಗ್ ವಿಭಾಗದಲ್ಲಿ ಹೊಸ ಚೆಂಡನ್ನು ಉಮೇಶ್ ಯಾದವ್ ಹಾಗೂ ಟೀಮ್ ಸೌಥಿ ಹಂಚಿಕೊಂಡು ಬಿಗುವಿನ ದಾಳಿ ನಡೆಸುತ್ತಿದ್ದಾರೆ.  

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಪವರ್ ಫುಲ್ ಆರಂಭ ನೀಡುತ್ತಿದ್ದಾರೆ. ಆದ್ರೆ ಮಿಡಲ್ ಆರ್ಡರ್ ಶೇಕಿ ಶೇಕಿಯಾಗಿದೆ. ಸರ್ಫರಾಜ್ ಖಾನ್, ರಿಷಭ್ ಪಂತ್, ಲಲಿತ್ ಯಾದವ್ ತಮ್ಮ ಜವಾಬ್ದಾರಿಯನ್ನು ಅರಿತು ಆಡಬೇಕಿದೆ. ಪೊವೆಲ್, ಶರ್ದೂಲ್ ಆಲ್ ರೌಂಡರ್ ಆಟ ಆಡಬೇಕಿದೆ.  ಡೆಲ್ಲಿ ತಂಡದ ಪರ ಸ್ಪಿನ್ ಬೌಲರ್ ಕುಲ್ದೀಪ್ ಯಾದವ್ ಭರ್ಜರಿ ಫಾರ್ಮ್ ನಲ್ಲಿದ್ದಾರೆ. ವೇಗದ ಬೌಲರ್ ಖಲೀಲ್ ಅಹ್ಮದ್ ಸಹ ತಮ್ಮ ಜವಾಬ್ದಾರಿಯನ್ನು ತಿಳಿದು ಬೌಲ್ ಮಾಡುತ್ತಿದ್ದಾರೆ. ಮುಷ್ತಾಫಿಜುರ್ ರಹಮಾನ್, ಶಾರ್ದೂಲ್ ಠಾಕುರ್ ಸರಿಯಾದ ಸ್ಥಳದಲ್ಲಿ ಚೆಂಡನ್ನು ಎಸೆದು ಎದುರಾಳಿಗೆ ಕಾಟ ನೀಡಬೇಕಿದೆ.  

Tags: #Saaksha TVDC vs KKR Matchipl 2022
ShareTweetSendShare
Join us on:

Related Posts

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

ನೌಕರರ ದಶಕದ ಕನಸಿಗೆ ಜೀವ ತುಂಬಿದ ಕಾಂಗ್ರೆಸ್ ಸರ್ಕಾರ: ಒಪಿಎಸ್ ಜಾರಿಗೆ ಸಿಎಂ ಮತ್ತು ಡಿಸಿಎಂ ಗ್ರೀನ್ ಸಿಗ್ನಲ್

by Shwetha
September 23, 2026
0

ತುಮಕೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರು ಹಾಗೂ ಶಿಕ್ಷಕರ ದಶಕಗಳ ಕಾಲದ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ. ಹೊಸ ಪಿಂಚಣಿ ಪದ್ಧತಿಯನ್ನು (NPS) ರದ್ದುಗೊಳಿಸಿ, ಹಳೇ ಪಿಂಚಣಿ...

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ: ಅ.23ರಂದು ಮತದಾನ

by Shwetha
September 23, 2026
0

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ವಿಧಾನ ಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗ (ECI) ವೇಳಾಪಟ್ಟಿ ಪ್ರಕಟಿಸಿದೆ. ಬಿಹಾರ,...

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ  ಚಿಂತನೆ

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಿದ್ರೆ ಬಿಡಲ್ಲ:ಭ್ರಷ್ಟ ಅಧಿಕಾರಿಗಳ ಅಟ್ಟಹಾಸಕ್ಕೆ ಬ್ರೇಕ್- ಕೆಪಿಎಸ್‌ಸಿ ಮುಚ್ಚುವ ಬಗ್ಗೆ DK ಸರ್ಕಾರದಿಂದ ಗಂಭೀರ ಚಿಂತನೆ

by Shwetha
September 23, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಂದರೆ ಕೆಪಿಎಸ್‌ಸಿ ಪರೀಕ್ಷೆ ಮತ್ತು ನೇಮಕಾತಿಗಳಲ್ಲಿ ನಡೆಯುತ್ತಿರುವ ಸಾಲು ಸಾಲು ಹಗರಣಗಳು ರಾಜ್ಯ ಸರ್ಕಾರದ ನಿದ್ದೆಗೆಡಿಸಿವೆ. ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ವಿಧಾನ ಪರಿಷತ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ ಹೇಳಿಕೆಗೆ ಭಾರಿ ಗದ್ದಲ: ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾತ್ಯಾಗ

by Shwetha
September 23, 2026
0

ವಿಧಾನ ಪರಿಷತ್‌ನ ಎರಡನೇ ದಿನದ ಅಧಿವೇಶನದಲ್ಲಿ ಸಾಲಮನ್ನಾ ಹಾಗೂ ಬರ ಪರಿಹಾರ ವಿಚಾರಗಳ ಚರ್ಚೆ ವೇಳೆ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು....

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

ಯುಪಿಐ ಹೆಸರಲ್ಲಿ ಸಾಮಾನ್ಯರ ಜೇಬಿಗೆ ಕತ್ತರಿ: ಅಮೆರಿಕದ ಒತ್ತಡಕ್ಕೆ ಸಿಲುಕಿ ಭಾರತೀಯರ ಮೇಲೆ ಹೊರೆ- ಯುಪಿಐ ಶುಲ್ಕ ಏರಿಕೆಯ ಹಿಂದಿನ ರಹಸ್ಯ ಪ್ರಶ್ನಿಸಿದ ಖರ್ಗೆ

by Shwetha
September 23, 2026
0

ಬೆಂಗಳೂರು: ವಿಶ್ವದಾದ್ಯಂತ ಭಾರತದ ಅತಿ ದೊಡ್ಡ ಡಿಜಿಟಲ್ ಕ್ರಾಂತಿ ಎಂದು ಬಿಂಬಿತವಾಗಿರುವ ಯುಪಿಐ ವ್ಯವಸ್ಥೆಯನ್ನು ಈಗ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಬ್ಯಾಂಕ್‌ಗಳು ಮತ್ತು ಪಾವತಿ ಸೇವಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram