ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

HDK | ಸರಕಾರದ್ದು ಒಂದು ದಿಕ್ಕು, ಅಧಿಕಾರಿಗಳದ್ದು ಇನ್ನೊಂದು ದಿಕ್ಕು

Mahesh M Dhandu by Mahesh M Dhandu
April 29, 2022
in Newsbeat, Politics, ರಾಜಕೀಯ
CM Bommai Saaksha Tv
Share on FacebookShare on TwitterShare on WhatsappShare on Telegram

ಸರಕಾರದ್ದು ಒಂದು ದಿಕ್ಕು, ಅಧಿಕಾರಿಗಳದ್ದು ಇನ್ನೊಂದು ದಿಕ್ಕು

ಬೆಂಗಳೂರು : ಆರೋಗ್ಯ ಸಚಿವ ಶ್ರೀ ಡಾ.ಸುಧಾಕರ್ ಅವರು ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಆಹಾರ & ನಾಗರಿಕ ಪೂರೈಕೆ ಇಲಾಖೆ ಬಿಪಿಎಲ್ ಅರ್ಜಿದಾರರನ್ನು ಸತಾಯಿಸುತ್ತಿದೆ. ಸರಕಾರದ್ದು ಒಂದು ದಿಕ್ಕು, ಅಧಿಕಾರಿಗಳದ್ದು ಇನ್ನೊಂದು ದಿಕ್ಕು ಎನ್ನುವಂತಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

h d kumaraswamy outrage on bjp government  saakshatv

ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯೋಕೆ ಜನ ಬಿಪಿಎಲ್ ಕಾರ್ಡ್ ಗಾಗಿ ಪರದಾಡುತ್ತಿರುವ ಬಗ್ಗೆ ಟ್ವಿಟ್ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕೋವಿಡ್‌ ನಂತರ ಬದುಕು ದುಬಾರಿ ಅಷ್ಟೇ ಅಲ್ಲ, ಬರ್ಬರವೂ ಆಗಿದೆ ಎನ್ನುವುದು ಗೊತ್ತಿದ್ದರೂ ರಾಜ್ಯ ಸರಕಾರ ಬಡವರನ್ನು ವ್ಯವಸ್ಥಿತವಾಗಿ ಸೌಲಭ್ಯಗಳಿಂದ ಹೊರಗಿಡುತ್ತಿರುವ ಒಳಮರ್ಮವೇನು? ಆರೋಗ್ಯ ಕೆಟ್ಟರೆ ಬಡವರು ಬದುಕಲೇಬಾರದಾ? ಅವರು ಹಸಿವಿನಿಂದಲೇ ಸಾಯಬೇಕಾ ಎಂದು ಪ್ರಶ್ನಿಸಿದ್ದಾರೆ.

4,48,226 ಬಡಜನರು ಆಯುಷ್ಮಾನ್‌ ಭಾರತ್ ಕಾರ್ಡ್ʼಗಳನ್ನು ಪಡೆಯುವುದಕ್ಕೆ ಬಿಪಿಎಲ್‌ ಕಾರ್ಡ್‌ʼಗೆ ಅರ್ಜಿ ಹಾಕಿ ಕಚೇರಿಗಳ ಸುತ್ತ ಅಲೆಯುತ್ತಿದ್ದಾರೆ. ಇಂಥ ದುರಿತ ಕಾಲದಲ್ಲೂ 5 ತಿಂಗಳಾದರೂ ಆ ಅರ್ಜಿಗಳಿಗೆ ಮೋಕ್ಷವಿಲ್ಲ ಎಂದರೆ ಹೇಗೆ? 3/5#ಆಯುಷ್ಮಾನ್‌_ಭಾರತ್_ಕಾರ್ಡ್

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2022

4,48,226 ಬಡಜನರು ಆಯುಷ್ಮಾನ್‌ ಭಾರತ್ ಕಾರ್ಡ್ʼಗಳನ್ನು ಪಡೆಯುವುದಕ್ಕೆ ಬಿಪಿಎಲ್‌ ಕಾರ್ಡ್‌ʼಗೆ ಅರ್ಜಿ ಹಾಕಿ ಕಚೇರಿಗಳ ಸುತ್ತ ಅಲೆಯುತ್ತಿದ್ದಾರೆ. ಇಂಥ ದುರಿತ ಕಾಲದಲ್ಲೂ 5 ತಿಂಗಳಾದರೂ ಆ ಅರ್ಜಿಗಳಿಗೆ ಮೋಕ್ಷವಿಲ್ಲ ಎಂದರೆ ಹೇಗೆ?

ಆರೋಗ್ಯ ಸಚಿವ ಶ್ರೀ ಡಾ.ಸುಧಾಕರ್ ಅವರು ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ. ಆಹಾರ & ನಾಗರಿಕ ಪೂರೈಕೆ ಇಲಾಖೆ ಬಿಪಿಎಲ್ ಅರ್ಜಿದಾರರನ್ನು ಸತಾಯಿಸುತ್ತಿದೆ. ಸರಕಾರದ್ದು ಒಂದು ದಿಕ್ಕು, ಅಧಿಕಾರಿಗಳದ್ದು ಇನ್ನೊಂದು ದಿಕ್ಕು ಎನ್ನುವಂತಾಗಿದೆ.

ಹಳಿತಪ್ಪಿದ ಆಡಳಿತಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಅತ್ಯಗತ್ಯ ಹಾಗೂ ಅತಿಸೂಕ್ಷ್ಮವಾದ ಆರೋಗ್ಯ & ಆಹಾರ ಇಲಾಖೆಗಳ ವೈಫಲ್ಯದಿಂದ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಶ್ರೀ @BSBommai @CMofKarnataka ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕಿದೆ. 5/5#ಆಯುಷ್ಮಾನ್‌_ಭಾರತ್_ಕಾರ್ಡ್

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 29, 2022

ಹಳಿತಪ್ಪಿದ ಆಡಳಿತಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಅತ್ಯಗತ್ಯ ಹಾಗೂ ಅತಿಸೂಕ್ಷ್ಮವಾದ ಆರೋಗ್ಯ & ಆಹಾರ ಇಲಾಖೆಗಳ ವೈಫಲ್ಯದಿಂದ  ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಮಧ್ಯಪ್ರವೇಶಿಸಿ ಈ ಸಮಸ್ಯೆ ಬಗೆಹರಿಸಬೇಕಿದೆ ಎಂದು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

h d kumaraswamy outrage on bjp government

Tags: #Saaksha TVAyushman bhavaBJPH D KUMARASWAMY
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram