ADVERTISEMENT
Tuesday, August 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bangalore | ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕ ಕುಮಾರಸ್ವಾಮಿ 

Mahesh M Dhandu by Mahesh M Dhandu
April 29, 2022
in Newsbeat, State, ಬೆಂಗಳೂರು
nikhil kumaraswamy praises h d Kumaraswamy saaksha tv

nikhil kumaraswamy praises h d Kumaraswamy saaksha tv

Share on FacebookShare on TwitterShare on WhatsappShare on Telegram

Bangalore | ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕ ಕುಮಾರಸ್ವಾಮಿ 

ದೊಡ್ಡಬಳ್ಳಾಪುರ : ರಾಜ್ಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕರು ಯಾರಾದ್ರೂ ಇದ್ರೆ ಅದು ಕುಮಾರಸ್ವಾಮಿ ಅವರು ಮಾತ್ರ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಯಾವಾಗಲೂ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

Related posts

biscoff-swiggy-dineout-dm-a-lonely-cup-campaign-offers

August 11, 2026
ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

August 11, 2026

ರೈತರ ಸಾಲ ಮನ್ನಾ ಮಾಡಿದ ವಿಚಾರವೇ ಇದಕ್ಕೆ ಸಾಕ್ಷಿ. ರೈತರ ಸಾಲದ ಹೊರೆ ಇಳಿಸ್ತೀನಿ‌ ಅಂತ ಹೇಳಿದ್ದರು, ಅದೇ ರೀತಿ ಮಾಡಿದ್ರು.

ಹಾಗಾಗಿ ಮುಂದೆ ಎಲ್ಲರೂ ಸೇರಿ ಕುಮಾರಸ್ವಾಮಿಯವರಿಗೆ ಬೆಂಬಲ ಕೊಡಬೇಕು ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು.

ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತಿದೆ.

nikhil kumaraswamy praises h d Kumaraswamy   saaksha tv

ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ರಾಜ್ಯದಲ್ಲಿ ಧರ್ಮ ಧರ್ಮಗಳ ನಡುವೆ ಕಂದಕ ಉಂಟು ಮಾಡಲಾಗುತ್ತಿದೆ. ಇದಕ್ಕೆ ಯಾರು ಕಾರಣ..?

ಈ ವಿಚಾರದಲ್ಲಿ ಕಾಂಗ್ರೆಸ್ ನವರು ಯಾರು ಮಾತನಾಡಲಿಲ್ಲ.. ಆದ್ರೆ ಕುಮಾರಸ್ವಾಮಿ ಅವರು ಸುಮ್ಮನೆ ಇರಲಿಲ್ಲ ಎಂದು ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಆಕ್ರೋಶಗೊಂಡರು.

ರಾಜ್ಯದಲ್ಲಿ ಶಾಂತಿ ಇರಬೇಕು ಅಂತ ಮಾತನಾಡಿದ್ದು ಕುಮಾರಸ್ವಾಮಿಯವರು. ಹಾಗಾಗಿ ನೀವೆಲ್ಲರೂ ಜೆಡಿಎಸ್‌ಗೆ ಬೆಂಬಲ ನೀಡಬೇಕು ಎಂದು ಹೇಳಿದರು.

ಜನತಾ ಜಲಧಾರೆ ಇದೊಂದು ಅರ್ಥಪೂರ್ಣವಾದ ಕಾರ್ಯಕ್ರಮ. ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯುತ್ತಿರುವುದಕ್ಕೆ ಬಹಳ ಸಂತೋಷ ಇದೆ.

ಬಿ.ಮುನೇಗೌಡ ಅವರು ಈ ಭಾಗದ ಮುಂದಿನ ಚುನಾವಣೆಯ ಜೆಡಿಎಸ್ ಅಭ್ಯರ್ಥಿ.

ಅವರು ಗೆದ್ದೇ ಗೆಲ್ತಾರೆ ಎಂದು ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Tags: #Saaksha TVbangaloredoddaballapuraNikhil Kumaraswamy
ShareTweetSendShare
Join us on:

Related Posts

biscoff-swiggy-dineout-dm-a-lonely-cup-campaign-offers

by admin
August 11, 2026
0

ಒಂಟಿ ಕಾಫಿ ಕಪ್ ಫೋಟೋ ಕಳುಹಿಸಿ, ಆಕರ್ಷಕ ಗಿಫ್ಟ್ ಗೆಲ್ಲಿ: ಟೀ - ಕಾಫಿ ಪ್ರಿಯರಿಗಾಗಿ ವಿನೂತನ ಆಫರ್!  ಬೆಂಗಳೂರು: ಬಿಸಿ ಬಿಸಿ ಟೀ ಅಥವಾ ಕಾಫಿ...

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ:  ಸಂಘಟನೆಗಳ  ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

ಆಗಸ್ಟ್ 13ರ ಕಾವೇರಿ ಹೋರಾಟದ ಬಂದ್‌ಗೆ ವಿಘ್ನ: ಸಂಘಟನೆಗಳ ಒಡಕಿನಿಂದ ಅತಂತ್ರವಾಯ್ತು ಕಾವೇರಿ ಹೋರಾಟ

by Shwetha
August 11, 2026
0

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಈಗ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ರಾಜ್ಯದಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಗಳು...

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್; ಶೀಘ್ರದಲ್ಲೇ ಪ್ರಾಯೋಗಿಕ ಸಂಚಾರ ಶುರು

by Shwetha
August 11, 2026
0

ಬೆಂಗಳೂರು-ಮುಂಬೈ ನಡುವಿನ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿವೆ. ರೈಲ್ವೆ ಇಲಾಖೆ ರೈಲು ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆಗಳನ್ನು...

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭಾರೀ ಭೂಕುಸಿತ: ಪೊಲೀಸ್ ವಸತಿ ಗೃಹಗಳಲ್ಲಿ ಕಸದ ರಾಶಿ

by Shwetha
August 11, 2026
0

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್‌ಗಳಷ್ಟು ಕಸದ ರಾಶಿ ಮಣ್ಣು ಹಾಗೂ ಕೆಸರಿನೊಂದಿಗೆ ಕೆಳಭಾಗಕ್ಕೆ...

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

ಕಾಂಗ್ರೆಸ್ ಸಂಪುಟದಲ್ಲಿ ಮೇಜರ್ ಸರ್ಜರಿ: ಮೂವರು ಸಚಿವರಿಗೆ ಗೇಟ್ ಪಾಸ್? ಈ ಮೂವರಿಗೆ ಒಲಿಯಲಿದೆಯೇ ಲಕ್?

by Shwetha
August 11, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಬಿರುಗಾಳಿ ಎದ್ದಿದೆ. ಮುಖ್ಯವಾಗಿ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ಸರ್ಕಾರದ ವರ್ಚಸ್ಸಿಗೆ ಧಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram