ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Kalyana karnataka

Divya Hagargi : 11 ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿ ದಿವ್ಯ ಹಾಗರಗಿ

Vivek Biradar by Vivek Biradar
April 30, 2022
in Kalyana karnataka, Newsbeat, ಕಲ್ಯಾಣ ಕರ್ನಾಟಕ
Divya Hagargi Saaksha Tv
Share on FacebookShare on TwitterShare on WhatsappShare on Telegram

11 ದಿನಗಳ ಕಾಲ ಸಿಐಡಿ ಕಸ್ಟಡಿಯಲ್ಲಿ ದಿವ್ಯ ಹಾಗರಗಿ

ಕಲಬುರಗಿ:  PSI ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಿನ್ ಪಿಂಗ್ ದಿವ್ಯ ಹಾಗರಗಿಯನ್ನು ಬಂಧಿಸಿದ್ದು, ಸದ್ಯ ನ್ಯಾಯಾಲಯ ದಿವ್ಯ ಹಾಗರಗಿಯನ್ನು 11 ದಿನಗಳ ಕಾಲ ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ದಿವ್ಯ ಹಾಗರಗಿಯನ್ನು ನಿನ್ನೆ (ಶುಕ್ರವಾರ) ಮಹರಾಷ್ಟ್ರದ ಪುಣೆಯಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಆರೋಪಿ ದಿವ್ಯ ಹಾಗರಗಿ ಬಂಧನಕ್ಕೂ ಮುಂಚೆ ಪೊಲೀಸರು ಬಂದಿದ್ದಾರೆ ಎಂದು ತಿಳಿದಾಗ ಸಾಕ್ಷ ನಾಶ ಪಡಿಸಲು ಮುಂದಾಗಿದ್ದಾಳೆ. ತನ್ನ ಬಳಿ ಇರುವ ಮೊಬೈಲ್ ಒಡೆದು ಹಾಕುವ ಮೂಲಕ ಸಾಕ್ಷ ನಾಶ ಪಡಿಸಲು ಯತ್ನಿಸಿದ್ದಾರೆ.

Divya Hagaragi Saaksha Tv

ಇನ್ನೂ ದಿವ್ಯಾ ಜೊತೆ ಬಂಧನಕ್ಕೆ ಒಳಗಾದ ಐವರ ಮೊಬೈಲ್ ಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ಮೊಬೈಲ್ ನಲ್ಲಿ ಏನಾದ್ರೂ ಇದೆಯಾ ಎಂದು ತಪಾಸಣೆ ಮಾಡುತ್ತಿದ್ದಾರೆ. ಈ ವೇಳೆ 6 ಆರೋಪಿಗಳು ಮೊಬೈಲ್ ನಲ್ಲಿರುವ ಡಾಟಾವನ್ನು ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ದಿವ್ಯಾ ಹಾಗರಗಿ ಕಳೆದ ರಾತ್ರಿ ಮಹಿಳಾ ನಿಲಯದಲ್ಲಿಯೇ ಕಾಲ ಕಳೆದಿದ್ದಾರೆ. ಸದಾ ಎಸಿ ಕೋಣೆಯಲ್ಲಿ ಮಲಗುತ್ತಿದ್ದ ದಿವ್ಯಾ ಹಾಗರಗಿ ನಿನ್ನೆ ತಡರಾತ್ರಿವರಗೆ ಫ್ಯಾನ್ ಕೆಳಗೆ ನಿದ್ದೆ ಬಾರದೆ ಪರದಾಡಿದ್ದಾರೆ. ಅಲ್ಲದೇ ನಿನ್ನೆ ಮಧ್ಯಾಹ್ನ ಊಟವನ್ನು ಕೂಡಾ ನಿರಾಕರಿಸಿದ್ದರು. ಆದರೆ ರಾತ್ರಿ ಸ್ವಲ್ಪ ಊಟ ಮಾಡಿದ್ದಾರೆ.

ಕೋಟಿ, ಕೋಟಿ ಹಣವಿದ್ದರೂ ಅಕ್ರಮದ ಜಾಲಕ್ಕೆ ಸಿಲುಕಿರುವ ದಿವ್ಯಾ ಹಾಗರಗಿ ಇದೀಗ ತಮ್ಮನ್ನು ಭೇಟಿಯಾದವರ ಮುಂದೆ ಪಶ್ಚಾತ್ತಾಪದ ಮಾತುಗಳನ್ನಾಡುತ್ತಿದ್ದಾರೆ. ಕಲಬುರಗಿ ನಗರ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ದಿವ್ಯಾ ಹಾಗರಗಿ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಇವೆಲ್ಲವೂ ಪಿತ್ರಾರ್ಜಿತವಾಗಿ ಬಂದಿರುವ ಆಸ್ತಿಯಾಗಿದೆ.

Tags: #Saaksha TVDivya HagargiPSI Requirement Scam
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram