ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCB vs GT | ಲಯನ್ಸ್ ಬೇಟೆಗೆ ಟೈಟಾನ್ಸ್ ರೆಡಿ.. ಗುಜರಾತ್ ಪ್ಲೇಯಿಂಗ್ 11

Mahesh M Dhandu by Mahesh M Dhandu
April 30, 2022
in Newsbeat, Sports, ಕ್ರಿಕೆಟ್
rr-vs-gt-match-Gujarat Titans Playing 11 saaksha tv

rr-vs-gt-match-Gujarat Titans Playing 11 saaksha tv

Share on FacebookShare on TwitterShare on WhatsappShare on Telegram

ಲಯನ್ಸ್ ಬೇಟೆಗೆ ಟೈಟಾನ್ಸ್ ರೆಡಿ.. ಗುಜರಾತ್ ಪ್ಲೇಯಿಂಗ್ 11

ಇಂಡಿಯನ್ ಪ್ರಿಮಿಯರ್ ಲೀಗ್ ನ 43 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸವಾಲು ಹಾಕಿದೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಮುಂಬೈನ  ಬ್ರೆಬೋರ್ನ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ.

ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ತಂಡ 15ನೇ ಆವೃತ್ತಿಯಲ್ಲಿ 8 ಪಂದ್ಯಗಳನ್ನಾಡಿದ್ದು, ಏಳು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

ಒಂದರಲ್ಲಿ ಸೋಲು ಕಂಡು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಇತ್ತ ಬೆಂಗಳೂರು ತಂಡ ಒಂಭತ್ತು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದು, ನಾಲ್ಕು ಪಂದ್ಯಗಳಲ್ಲಿ ಸೋಲು ಕಂಡಿದೆ.

10 ಅಂಕಗಳೊಂದಿಗೆ ಆರ್ ಸಿಬಿ ಐದನೇ ಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹೈದರಾಬಾದ್ ವಿರುದ್ಧ ಸೆಣಸಿದ್ದು, ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

 ಇತ್ತ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಮುಖಾಮುಖಿಯಾಗಿತ್ತು.

ಈ ಪಂದ್ಯದಲ್ಲಿ ಆರ್ ಸಿಬಿ 29 ರನ್ ಗಳಿಂದ ಸೋಲು ಕಂಡಿದೆ.

gt-vs-rcb-match Gujarat Playing 11 ipl 2022 saaksha tv
RCB vs GT Match RCB playing 11 saaksha tv

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಗುಜರಾತ್ ಟೈಟಾನ್ಸ್ ತಂಡಕ್ಕೆ ಸ್ಥಿರ ಪ್ರದರ್ಶನವೇ ಆಸ್ತಿಯಾಗಿದೆ. ಬ್ಯಾಟಿಂಗ್, ಬೌಲಿಂಗ್ ನಲ್ಲಿ ಗುಜರಾತ್ ಟೈಟಾನ್ಸ್ ಗೆ ಮ್ಯಾಚ್ ಗಳು ನೆರವಾಗುತ್ತಿದ್ದಾರೆ.

ಆರಂಭಿಕರಾದ ಶುಭ್ ಮನ್ ಗಿಲ್, ವೃದ್ಧಿಮಾನ್ ಸಹಾ ಜೋಡಿ ಉತ್ತಮ ಆರಂಭ ನೀಡುತ್ತಿದೆ.

ಇದರೊಂದಿಗೆ ಆರಂಭಿಕ ಪಂದ್ಯಗಳಲ್ಲಿ ಇದ್ದ ಓಪನಿಂಗ್ ಸಮಸ್ಯೆ ಬಗೆಹರಿದಿದೆ.

ಮಿಡಲ್ ಆರ್ಡರ್ ನಲ್ಲಿ ಗುಜರಾತ್ ಸಖತ್ ಸಾಲಿಡ್ ಆಗಿದ್ದು, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್ ಸಮಯಕ್ಕೆ ತಕ್ಕಂತೆ ಬ್ಯಾಟ್ ಬೀಸುತ್ತಿದ್ದಾರೆ.

ಕೊನೆಯಲ್ಲಿ ರಾಹುಲ್ ತೆವಾಟಿಯಾ, ರಶೀದ್ ಖಾನ್ ಪಂದ್ಯದ ಗತಿಯನ್ನ ಬದಲಿಸುತ್ತಿದ್ದಾರೆ.

ಬೌಲಿಂಗ್ ನಲ್ಲಿ ಅಲ್ಜಾರಿ ಜೋಸೆಫ್, ಲೂಕಿ ಫರ್ಗ್ಯೂಸನ್, ಮೊಹ್ಮದ್ ಶಮಿ, ಯಶ್ ದಯಾಳ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ರಶೀದ್ ಖಾನ್ ಬೌಲಿಂಗ್ ನಲ್ಲಿ ಮ್ಯಾಜಿಕ್ ಮಾಡದೇ ಇದ್ದರೂ ತಂಡಕ್ಕೆ ಅನಿವಾರ್ಯವಾಗಿದ್ದಾರೆ.

ಇನ್ನುಳಿದಂತೆ ಹಾರ್ದಿಕ್ ಪಾಂಡ್ಯ, ರಾಹುಲ್ ತೆವಾಟಿಯಾ ಕೂಡ ಬೌಲಿಂಗ್ ಮಾಡುವುದರಿಂದ ಬೌಲರ್ ಗಳ ಬದಲಾವಣೆಗೆ ಅನುಕೂಲವಾಗಿದೆ.  

ತಂಡದ ಪ್ಲೇಯಿಂಗ್ 11 ಹೀಗಿದೆ

ಶುಭ್ ಮನ್ ಗಿಲ್

ವೃದ್ಧಿಮಾನ್ ಸಹಾ

ಹಾರ್ದಿಕ್ ಪಾಂಡ್ಯ

ಡೇವಿಡ್ ಮಿಲ್ಲರ್

ಅಭಿನವ್ ಮನೋಹರ್

ರಾಹುಲ್ ತೆವಾಟಿಯಾ

ರಶೀದ್ ಖಾನ್

ಮೊಹ್ಮದ್ ಶಮಿ

ಲೂಕಿ ಫರ್ಗ್ಯೂಸನ್

ಅಲ್ಜಾರಿ ಜೋಸೆಫ್

ಯಶ್ ದಯಾಳ್   

gt-vs-rcb-match Gujarat Playing 11 ipl 2022

Tags: gt-vs-rcbGujaratipl 2022
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram