ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾರಿಗೆ ನೌಕರರಿಗೆ ಬಂಪರ್ ಆಫರ್  7200 ನೌಕರರ ಶಿಸ್ತು ಪ್ರಕರಣ ಮನ್ನಾ…

Naveen Kumar B C by Naveen Kumar B C
May 1, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

ಸಾರಿಗೆ ನೌಕರರಿಗೆ ಬಂಪರ್ ಆಫರ್  7200 ನೌಕರರ ಶಿಸ್ತು ಪ್ರಕರಣ ಮನ್ನಾ…

ಕಾರ್ಮಿಕ ದಿನಾಚರಣೆ ಪ್ರಯುಕ್ತ  ಕೆ ಎಸ್ ಆರ್ ಟಿ ಸಿ ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ.

Related posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

August 10, 2026
ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

August 10, 2026

ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ.

ಒಟ್ಟು 35,000, ಕೆಎಸ್ ಆರ್ ಟಿ ಸಿ ನಿಗಮದ ಸಿಬ್ಬಂದಿಗಳಿಂದು ಅದರಲ್ಲಿ ಒಟ್ಟು 8,414 ಶಿಸ್ತು ಪ್ರಕರಣಗಳಿವೆ.  ಕಳೆದ‌ ಮೂರು ದಿನಗಳಿಂದ 7,200 ಶಿಸ್ತು ಪ್ರಕರಣಗಳನ್ನು ಅತೀ ಕಡಿಮೆ ಮೊತ್ತದ ದಂಡ ಅಂದರೆ, ರೂ.100, ರೂ 200, ಗರಿಷ್ಠ ರೂ.500 ಅನ್ನು ವಿಧಿಸಿ ಪ್ರಕರಣಗಳನ್ನು ಮುಕ್ತಾಯಗೊಳಿಸಲಾಗಿದೆ. ಈ ಪ್ರಕರಣಗಳಿಗೆ ಕನಿಷ್ಠವೆಂದರೆ ರೂ.25,000 ದಂಡ ವಿಧಿಸಬಹುದಾದ ಪ್ರಕರಣ ಗಳಾಗಿದ್ದವು.

ವ್ಯವಸ್ಥಾಪಕ ನಿರ್ದೇಶಕರು , ಶಿಸ್ತು ಪ್ರಕರಣಗಳನ್ನು ಮುಕ್ತಾಯಗೊಂಡಿರುವ ನೌಕರರಿಗೆ ಆದೇಶ‌ದ‌ ಪ್ರತಿಯನ್ನು ಸಿಹಿಯೊಂದಿಗೆ ವಿತರಿಸಿ ಶುಭ ಕೋರಿದರು.

ಆಡಳಿತ ವರ್ಗ ಅಂದರೆ ಶಿಕ್ಷೆ ಕೊಡುವುದು ಮಾತ್ರವಲ್ಲ, ನೌಕರರ ಶ್ರೇಯೋಭಿವೃದ್ದಿಯಾಗಿ ದುಡಿಯುವುದು‌ ಕೂಡ ನಮ್ಮ ಕರ್ತವ್ಯವಾಗಿರಬೇಕು. ಆದರೆ ನೌಕರರು ಮತ್ತೊಮ್ಮೆ ಅಪರಾಧ/ ಅಪಘಾತ/ ಗೈರು‌ ಹಾಜರಿ ಪ್ರಕರಣಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು.

ನಿಗಮದ ಪ್ರತಿದಿನದ ಸರಾಸರಿ ಆದಾಯ 10 ಕೋಟಿ ಇರಬೇಕು. ಆದರೆ ನಮಗೆ ಸರಾಸರಿ 8 ಕೋಟಿ ಮಾತ್ರ ಬರುತ್ತಿದೆ, ಇದರಲ್ಲಿ 70% ಡೀಸೆಲ್ ಪಾವತಿಗೆ ಸಂದಾಯ ಮಾಡಬೇಕಾಗಿದೆ. ಆದ್ದರಿಂದ ನಿಗಮದ ಆರ್ಥಿಕ ಪರಿಸ್ಥಿತಿಯು ಕ್ಲಿಷ್ಟಕರವಾದ ಸ್ಥಿತಿಯಲ್ಲಿದೆ. ನಮ್ಮ‌ ನೌಕರರು ಸಹ ನಮ್ಮ ಸಾರಿಗೆ ಸೇವೆಯನ್ನು ಬಲಪಡಿಸಿ, ಉತ್ತಮ ಸೇವೆಯನ್ನು ಸಾರ್ವಜನಿಕರಿಗೆ ನೀಡಲು ನಮ್ಮೊಡನೆ ಕೈಜೋಡಿಸಬೇಕು, ಆಗ ಮಾತ್ರ ಸಂಸ್ಥೆ ಇನ್ನೂ ಬೆಳವಣಿಗೆ ಕಾಣಲು ಸಾಧ್ಯ ಎಂದು   ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್ ಹೇಳಿದರು..

Tags: Disciplinary WaiverKSRTC
ShareTweetSendShare
Join us on:

Related Posts

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

ಪರಿಷತ್ ಸಭಾ ನಾಯಕ ಸ್ಥಾನಕ್ಕೆ ಡಾ ಯತೀಂದ್ರ ಸಿದ್ದರಾಮಯ್ಯ ಸಜ್ಜು!: ಸಿದ್ದರಾಮಯ್ಯ ಮುನಿಸು ತಣಿಸಲು ಹೈಕಮಾಂಡ್ ಮಾಸ್ಟರ್ ಪ್ಲಾನ್

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆಯಾಗುವ ಮುನ್ಸೂಚನೆ ಸಿಕ್ಕಿದೆ. ವಿಧಾನ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ, ಮೇಲ್ಮನೆಯ...

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

ತುರ್ತು ಪರಿಸ್ಥಿತಿ ಜಾರಿಗೊಳಿಸದಿದ್ದರೆ ಭಾರತ ಅಂದೇ ಛಿದ್ರವಾಗುತ್ತಿತ್ತು: ಆರ್‌ಎಸ್‌ಎಸ್ ಸ್ವಾತಂತ್ರ್ಯ ಹೋರಾಟ ಸಾಬೀತುಪಡಿಸಿದರೆ ಬಿಜೆಪಿಯ ಗುಲಾಮನಾಗುವೆ BK ಹರಿಪ್ರಸಾದ್ ಸವಾಲು

by Shwetha
August 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯನ್ನು ಕೆಪಿಸಿಸಿ ನಾಯಕ ಬಿ ಕೆ ಹರಿಪ್ರಸಾದ್ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಒಂದು ವೇಳೆ ಅಂದು ತುರ್ತು...

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ- ವಾರಕ್ಕೊಬ್ಬರನ್ನು ಮಂತ್ರಿ ಮಾಡಿ ಬಂಡಾಯ ಶಮನಗೊಳಿಸಿ: ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮುಲು ಆಕ್ರೋಶ

by Shwetha
August 10, 2026
0

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ಶ್ರೀರಾಮುಲು...

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram