ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

PM Modi: 2022ರಲ್ಲಿ ಪ್ರಧಾನಿ ನರೇದ್ರ ಮೋದಿ ಮೊದಲ ವಿದೇಶಿ ಪ್ರವಾಸ

Vivek Biradar by Vivek Biradar
May 2, 2022
in National, Newsbeat, ದೇಶ - ವಿದೇಶ
PM Modi Saaksha Tv
Share on FacebookShare on TwitterShare on WhatsappShare on Telegram

2022ರಲ್ಲಿ ಪ್ರಧಾನಿ ನರೇದ್ರ ಮೋದಿ ಮೊದಲ ವಿದೇಶಿ ಪ್ರವಾಸ

ನವದೆಹಲಿ: 2022ರಲ್ಲಿ ಪ್ರಧಾನಿ ನರೇದ್ರ ಮೋದಿ ಅವರು ಮೊದಲ ವಿದೇಶಿ ಪ್ರವಾಸ ಕೈಗೊಂಡಿದ್ದು, ಯುರೋಪ್ ಗೆ ಭೇಟಿ ನೀಡಲಿದ್ದಾರೆ.

Related posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

August 4, 2026
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

August 4, 2026

ಅವರಿಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್‌ಗೆ ಭೇಟಿ ನೀಡಿದ್ದಾರೆ. ಇದರೊಂದಿಗೆ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನೂ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.

Clocking three countries in three days!

PM @narendramodi embarks on a visit to Germany, Denmark and France from 2-4 May 2022.

An opportunity to deepen partnerships, expand strategic convergences and enhance coordination on regional & global issues. pic.twitter.com/yzZVd8xFvm

— Randhir Jaiswal (@MEAIndia) May 1, 2022

ಪ್ರವಾಸಕ್ಕೂ ಮುನ್ನ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಮಯದಲ್ಲಿ ಯುರೋಪ್ ಪ್ರವಾಸ ಮಾಡುತ್ತಿದ್ದೇನೆ ಎಂದಿದ್ದಾರೆ ಎಂದು ಹೇಳಿದೆ.

PM @narendramodi emplanes for Berlin, where he will take part in various programmes aimed at strengthening India-Germany cooperation. pic.twitter.com/zuuAASvdAq

— PMO India (@PMOIndia) May 1, 2022

ಭಾರತ ಮತ್ತು ಜರ್ಮನಿ ನಡುವಿನ ದೀರ್ಘಕಾಲದ ವಾಣಿಜ್ಯ ಸಂಬಂಧಗಳು ನಮ್ಮ ಕಾರ್ಯತಂತ್ರದ ಸಹಭಾಗಿತ್ವದ ಆಧಾರ ಸ್ತಂಭಗಳಲ್ಲಿ ಒಂದಾಗಿದೆ. ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್‌ನ ಕೋಪನ್‌ಹೇಗನ್‌ಗೆ ಪ್ರಯಾಣಿಸಲಿದ್ದಾರೆ. ಡೆನ್ಮಾರ್ಕ್ ನಿಂದ ಮೇ 4ರಂದು ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.

 ಭೇಟಿಯ ಭಾಗವಾಗಿ ಮೋದಿ ಏಳು ದೇಶಗಳ ಎಂಟು ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. 25 ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಮೋದಿ ಅವರು 50 ಪ್ರಮುಖ ಉದ್ಯಮಿಗಳನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ವಿದೇಶದಲ್ಲಿರುವ ಭಾರತೀಯರೊಂದಿಗೂ ಪ್ರಧಾನಿ ಮಾತನಾಡಲಿದ್ದಾರೆ.

Tags: #Saaksha TVPM MODI
ShareTweetSendShare
Join us on:

Related Posts

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಅಭಿಮಾನಿ ಆತ್ಮಹತ್ಯೆ ಯತ್ನ

by Shwetha
August 4, 2026
0

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟಕ್ಕೆ 19 ನೂತನ ಸಚಿವರ ಸೇರ್ಪಡೆಯಾಗಿದೆ. ಆದರೆ ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ...

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

ಪೊಲೀಸ್ ನೇಮಕಾತಿ ಗೊಂದಲ- 25 ದಿನ ಉಪವಾಸ ಕೂರಲಿ, ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

by Shwetha
August 4, 2026
0

ಬೆಂಗಳೂರು: ಪೊಲೀಸ್ ನೇಮಕಾತಿ ಪರೀಕ್ಷೆಯ ಗೊಂದಲಗಳ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಪರೀಕ್ಷಾ ಅಕ್ರಮ...

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ ಸಲ್ಲಿಸಿದ ಶಾಸಕ ಇಕ್ಬಾಲ್ ಹುಸೇನ್

by Shwetha
August 4, 2026
0

ರಾಮನಗರದ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ ಚಾಲನೆ ನೀಡಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ದೇವಿಗೆ ಮಡಿಲಕ್ಕಿ ಸೇವೆ ಸಲ್ಲಿಸಿ ವಿಶೇಷ ಪೂಜೆ...

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

ಇಡಿ ಕಳುಹಿಸಿ ತನಿಖೆ ಮಾಡಿಸಿ- ದಾಖಲೆ ತೋರಿಸಲು ನಾನು ಸಿದ್ಧ ಮೋದಿ ಸಿದ್ಧರಾ? ನನ್ನ ದಾಖಲೆ ನೋಡಿ ನಿಮ್ಮ ಪದವಿ ತೋರಿಸಿ ಎಂದ ಅಭೀಜಿತ್ ದೀಪ್ಕೆ

by Shwetha
August 4, 2026
0

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ಕುರಿತಾದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರು ಪ್ರಧಾನಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram