ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 | ಕೆಕೆಆರ್ ಕ್ಯಾಪ್ಟನ್.. ಮ್ಯಾನೇಜ್ ಮೆಂಟ್  ಬಗ್ಗೆ ಆರ್ ಪಿ ಸಿಂಗ್ ಟೀಕೆ

Mahesh M Dhandu by Mahesh M Dhandu
May 2, 2022
in Newsbeat, Sports, ಕ್ರಿಕೆಟ್
IND vs ENG R P Singh Surya kumar yadav saaksha tv

IND vs ENG R P Singh Surya kumar yadav saaksha tv

Share on FacebookShare on TwitterShare on WhatsappShare on Telegram

IPL 2022 | ಕೆಕೆಆರ್ ಕ್ಯಾಪ್ಟನ್.. ಮ್ಯಾನೇಜ್ ಮೆಂಟ್  ಬಗ್ಗೆ ಆರ್ ಪಿ ಸಿಂಗ್ ಟೀಕೆ

ಕಳೆದ ವರ್ಷದ ರನ್ನರ್ಸ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್-2022 ರಲ್ಲಿ ಅತ್ಯಂತ ಕೆಟ್ಟ ಪ್ರದರ್ಶನ ನೀಡುತ್ತಿದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಹೊಸ ನಾಯಕ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ತಂಡ ಆರಂಭದಲ್ಲಿ ಉತ್ತಮ ಪ್ರದರ್ಶನ  ತೋರಿದ್ರೂ ಈಗ ಸತತ ಸೋಲುಗಳೊಂದಿಗೆ ಕಂಗೆಟ್ಟಿದೆ.

ಮುಖ್ಯವಾಗಿ ಬ್ಯಾಟಿಂಗ್ ಕ್ರಮಾಂಕ ಸರಿಯಾಗಿ ಇಲ್ಲದಿರುವುದು, ತಂಡ ಸೆಟ್ ಆಗದೇ ಇರೋದು ತಂಡದ ಮೇಲೆ ಪರಿಣಾಮ ಬೀರುತ್ತಿದೆ.

ಇದನ್ನ ಸ್ವತಃ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಒಪ್ಪಿಕೊಂಡಿದ್ದಾರೆ.

ಸತತ ಐದು ಸೋಲಿನೊಂದಿಗೆ ಈಗಾಗಲೇ ಪಾಯಿಂಟ್ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ಕೆಕೆಆರ್ ಸೋಮವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಲಿದೆ.

ipl-2022-rp-singh-slams-kkr saaksha tv
ipl-2022-rp-singh-slams-kkr saaksha tv

ಈ ಹಿನ್ನೆಲೆಯಲ್ಲಿ ಟೀಂ ಇಂಡಿಯಾದ ಮಾಜಿ ವೇಗಿ ಆರ್ ಪಿ ಸಿಂಗ್, ಹಲವು ಟೀಕೆಗಳನ್ನು ಮಾಡಿದ್ದಾರೆ.

ಮುಖ್ಯವಾಗಿ ಟೀಂ ಮ್ಯಾನೆಜ್ ಮೆಂಟನ್ನು ಆರ್ ಪಿ ಸಿಂಗ್ ದೂಷಿಸಿದ್ದಾರೆ. ಯಾವುದೇ ತಂಡವಿರಲಿ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿಕೊಳ್ಳುತ್ತೆ.

ಆದರೆ ಕೆಕೆಆರ್ ನಾಯಕ, ಮ್ಯಾನೇಜ್ ಮೆಂಟ್ ಗೆ ಏನಾಗಿದೆ ಅನ್ನೋದು ನನಗೆ ಅರ್ಥವಾಗುತ್ತಿಲ್ಲ. ಅವರು ಎಷ್ಟು ಬದಲಾವಣೆಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ನೋಡಿ.

ವೆಂಕಟೇಶ್ ಅಯ್ಯರ್ ಅವರನ್ನು ಟ್ಯಾಪರ್ಡರ್‌ನಿಂದ ಮಿಡ್‌ಫೀಲ್ಡರ್‌ಗೆ  ಕಳುಹಿಸಿದ್ರೂ ಈಗ ಮತ್ತೆ ಓಪನರ್ ಆಗಿ ಇಳಿಸುತ್ತಿದ್ದಾರೆ.

ನಿತೀಶ್ ರಾಣಾ ವಿಚಾರದಲ್ಲೂ ಇದೇ ರೀತಿ ಆಗುತ್ತಿದೆ. ಅವರಿಗೆ ತಂಡದ ಆಯ್ಕೆ ಯಾವುದೇ ಕ್ಲಾರಿಟಿ ಇಲ್ಲ ಎಂದು ಸಿಂಗ್ ಹೇಳಿದ್ದಾರೆ.

ipl-2022-rp-singh-slams-kkr

Tags: #Saaksha TVCricketkkrR P Singh
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram