ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

VIRAT | ವಿರಾಟ್ ಮೇಲೆ ಮುಗಿಬೀಳುತ್ತಿದ್ದಾರೆ “ಡಿ ಬಾಸ್” ಫ್ಯಾನ್ಸ್

Mahesh M Dhandu by Mahesh M Dhandu
May 5, 2022
in Newsbeat, Sports, ಕ್ರೀಡೆ
trolls-virat-kohli-aggressive-celebration saaksha tv

trolls-virat-kohli-aggressive-celebration saaksha tv

Share on FacebookShare on TwitterShare on WhatsappShare on Telegram

VIRAT | ವಿರಾಟ್ ಮೇಲೆ ಮುಗಿಬೀಳುತ್ತಿದ್ದಾರೆ “ಡಿ ಬಾಸ್” ಫ್ಯಾನ್ಸ್

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೇಲೆ ಧೋನಿ ಅಭಿಮಾನಿಗಳು ಯದ್ವಾತದ್ವಾ ಮುಗಿಬೀಳುತ್ತಿದ್ದಾರೆ.  ನಿನ್ನ ಸ್ಥಾನ ಏನು..? ಎಂಬದನ್ನ ತಿಳಿದುಕೋ ಎಂಬಂತೆ ಏಕವಚನದಲ್ಲಿ ಟೀಕೆ ಮಾಡುತ್ತಿದ್ದಾರೆ.  

Related posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

August 4, 2026
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

August 4, 2026

ಹೌದು..!! ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು  ಬ್ಯಾಟಿಂಗ್ ಮಾಡಿದ ಬೆಂಗಳೂರು, ನಿಗದಿತ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತ್ತು. ಆರ್ ಸಿಬಿ ಪರ ವಿರಾಟ್ ಕೊಹ್ಲಿ 33 ಎಸೆತಗಳನ್ನು ಎದುರಿಸಿ 30 ರನ್ ಗಳಿಸಿ ಮೊಯಿನ್ ಅಲಿ ಬೌಲಿಂಗ್ ನಲ್ಲಿ ಬೌಲ್ಡ್ ಆದರು.

ಇನ್ನು ಆರ್ ಸಿಬಿ ನೀಡಿದ 173 ರನ್ ಗಳ ಗುರಿ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್, ರುತುರಾಜ್ ಗಾಯಕ್ವಾಡ್ (28) ಮತ್ತು ಡೆವೊನ್ ಕಾನ್ವೆ (56) ಚೆನ್ನೈಗೆ ಉತ್ತಮ ಆರಂಭ ನೀಡಿದರು. ಉತ್ತಪ್ಪ (1) ಮತ್ತು ಅಂಬಟಿ ರಾಯುಡು (10) ರನ್ ಗಳಿಸಿ ಸಂಪೂರ್ಣ ನಿರಾಸೆ ಮೂಡಿಸಿದರು. ಮೊಯಿನ್ ಅಲಿ 34 ರನ್ ಗಳಿಸಿದರೆ, ಜಡೇಜಾ 3 ರನ್ ಗಳಿಸಿ ಔಟಾದರು. ಏಳನೇ ಕ್ರಮಾಂಕದಲ್ಲಿ ಬಂದ ಧೋನಿ 19ನೇ ಓವರ್‌ನ ಮೊದಲ ಎಸೆತದಲ್ಲಿ ಜೋಶ್ ಹ್ಯಾಜಲ್‌ವುಡ್ ಬೌಲಿಂಗ್‌ನಲ್ಲಿ  ರಜತ್ ಪಟಿದಾರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು.

trolls-virat-kohli-aggressive-celebration saaksha tv
trolls-virat-kohli-aggressive-celebration saaksha tv

ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ಗೆದ್ದಂತೆ ಸಂಭ್ರಮಿಸಿದರು. ಇದು ಸದ್ಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಧೋನಿ ಇದ್ದರೇ ಎಲ್ಲವೂ ಸಾಧ್ಯ,  ಎಂತಹ ಪಂದ್ಯವನ್ನಾದ್ರೂ ಧೋನಿ ತಮ್ಮ ಬ್ಯಾಟಿಂಗ್ ಮೂಲಕ ಪಂದ್ಯ ಗತಿಯನ್ನ ಬದಲಿಸುತ್ತಾರೆ. ಧೋನಿ ಕ್ರೀಸ್ ನಲ್ಲಿರುವವರೆಗೂ ಆರ್ ಸಿಬಿಗೆ ಸೋಲಿನ ಭೀತಿ ಇದ್ದೇ ಇತ್ತು. ಹೀಗಾಗಿ ಧೋನಿ ವಿಕೆಟ್ ಪಡೆಯುತ್ತಿದ್ದಂತೆ ವಿರಾಟ್ ತಮ್ಮದೇಯಾದ ರೀತಿಯಲ್ಲಿ ಸಂಭ್ರಮಿಸಿದರು. ಆದ್ರೆ ಇಲ್ಲಿ ವಿರಾಟ್ ಕೊಹ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಾರಂತೆ ಎಂದು ಧೋನಿ ಅಭಿಮಾನಿಗಳು ಕ್ರೋಧಗೊಂಡಿದ್ದಾರೆ.  

ನಿನ್ನ ಕ್ಯಾಪ್ಟನ್ ಗೆ ನೀನು ಕೊಡೋ ಗೌರವ ಇದಾ..? ಇಷ್ಟು ಕೆಳಮಟ್ಟದಲ್ಲಿ ಸಂಭ್ರಮಿಸುತ್ತೀಯಾ..? ಎಂದು ನೆಟ್ಟಿಗರು ಕೊಹ್ಲಿ ವಿರುದ್ಧ ಕಿಡಿಕಾರುತ್ತಿದ್ದಾರೆ.  https://twitter.com/Iamrahul8787/status/1521932914182672385?ref_src=twsrc%5Etfw%7Ctwcamp%5Etweetembed%7Ctwterm%5E1521932914182672385%7Ctwgr%5E%7Ctwcon%5Es1_c10&ref_url=https%3A%2F%2Fwww.sakshi.com%2Ftelugu-news%2Fsports%2Fipl-2022-trolls-virat-kohli-aggressive-celebration-ms-dhoni-dismissal-1453885

trolls-virat-kohli-aggressive-celebration

Tags: #Saaksha TVcskM.S Dhonivirat kohli
ShareTweetSendShare
Join us on:

Related Posts

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ವೀಕ್: ಆದಿಪುರುಷ್ ತಪ್ಪು ಮರುಕಳಿಸಿದರೆ ಸುಮ್ಮನಿರಲ್ಲ- ಯಶ್ ನಟನೆಯ ರಾಮಾಯಣ ಸಿನಿಮಾಗೆ ಎದುರಾಯ್ತು ಅಗ್ನಿಪರೀಕ್ಷೆ

by Shwetha
August 4, 2026
0

ಮುಂಬೈ: ಬಾಲಿವುಡ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ನಿರ್ದೇಶಕ ನಿತೇಶ್ ತಿವಾರಿ ಅವರ ಕನಸಿನ ಯೋಜನೆ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದದ ಸುಳಿಗೆ ಸಿಲುಕಿದೆ. ಬರೋಬ್ಬರಿ...

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

ಬಿಜೆಪಿಯ ಭದ್ರಕೋಟೆ ಧೂಳೀಪಟ ಮಾಡಿದ ಪ್ರಶಾಂತ್ ಕಿಶೋರ್: ಮಣ್ಣು ಮುಕ್ಕಿದ ಬಿಜೆಪಿ ಮತ್ತು ಆರ್‌ಜೆಡಿ- ಬಂಕಿಪುರ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷಕ್ಕೆ ಭರ್ಜರಿ ವಿಜಯ

by Shwetha
August 4, 2026
0

ಪಾಟ್ನಾ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ನೇತೃತ್ವದ ಜನ ಸುರಾಜ್ ಪಕ್ಷ ಬಿಹಾರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದಿದೆ. ಬಿಜೆಪಿಯ ಅಭೇದ್ಯ ಕೋಟೆ ಎಂದೇ ಪರಿಗಣಿಸಲ್ಪಟ್ಟಿದ್ದ ಬಂಕಿಪುರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram