ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

WHO: ಕೊರೊನಾದಿಂದ ಭಾರತದಲ್ಲಿ 47 ಲಕ್ಷ ಮಂದಿ ಸಾವು : WHO

Vivek Biradar by Vivek Biradar
May 6, 2022
in International, Newsbeat, ದೇಶ - ವಿದೇಶ
WHO Saaksha Tv
Share on FacebookShare on TwitterShare on WhatsappShare on Telegram

ಕೊರೊನಾದಿಂದ ಭಾರತದಲ್ಲಿ 47 ಲಕ್ಷ ಮಂದಿ ಸಾವು : WHO

ನವದೆಹಲಿ: ಭಾರತದಲ್ಲಿ ಕೊರೊನಾದಿಂದ 47 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ತನ್ನ ಅಂಕಿ ಅಂಶಗಳಲ್ಲಿ ತಿಳಿಸಿದೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಈ ಮೂಲಕ ವಿಶ್ವ ಆರೋಗ್ಯ ಸಂಸ್ಥೆಯ ಕೇಂದ್ರ ಸರ್ಕಾರದ ಅಂಕಿ-ಅಂಶಕ್ಕಿಂತಲೂ 10 ಪಟ್ಟು ಹೆಚ್ಚು ಮರಣ ಪ್ರಕರಣಗಳು ದಾಖಲಿಸಲಾಗಿದೆ. ಆದರೆ ಕೇಂದ್ರ ಸರಕಾರ ಕೊರೊನಾ ಸಾವುಗಳಿಗೆ ಸಂಬಂಧಿಸಿದ ಡಬ್ಲ್ಯೂಎಚ್‌ಒ ವರದಿಯನ್ನು ಕೇಂದ್ರ ಸರ್ಕಾರ ಆಕ್ಷೇಪಿಸಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಮರಣ ಪ್ರಮಾಣವನ್ನು ಅಂದಾಜಿಸಲು ಡಬ್ಲ್ಯೂಎಚ್‌ಒ ಅನುಸರಿಸಿರುವ ಮಾದರಿ ಹಾಗೂ ಅಂಕಿ-ಅಂಶಗಳ ಸಂಗ್ರಹ ಕ್ರಮವು ಪ್ರಶ್ನಾರ್ಹವಾಗಿದೆ. ಅಲ್ಲದೆ, ಸಾವಿಗಳಿಗೆ ಸಂಬಂಧಿಸಿದಂತೆ ನಾಗರಿಕ ನೋಂದಣಿ ವ್ಯವಸ್ಥೆಯಡಿ (CRS) ಅಧಿಕೃತ, ವಿಶ್ವಾಸನೀಯ ಅಂಕಿ ಅಂಶಗಳು ಲಭ್ಯವಿವೆ. ಹೀಗಾಗಿ, ಹೆಚ್ಚುವರಿ ಸಾವುಗಳನ್ನು ಬಿಂಬಿಸುವ ಮಾದರಿಯನ್ನು ಅನುಸರಿಸಬಾರದು ಎಂದು ಹೇಳಿದೆ.

Excess mortality is calculated as the difference between the number of deaths that have occurred & the number that would be expected in the absence of the #COVID19 pandemic https://t.co/KgFlnthP5e #HealthData pic.twitter.com/Lgd9dw8x3P

— World Health Organization (WHO) (@WHO) May 5, 2022

ಜನವರಿ 2020ರಿಂದ ಡಿಸೆಂಬರ್ 2021ರ ವರೆಗೂ ಭಾರತದಾದ್ಯಂತ ಕೊರೊನಾ ಕಾರಣದಿಂದ ಸಾವಿಗೀಡಾದವರ ಸಂಖ್ಯೆ 47,40,894 ಮುಟ್ಟಿತ್ತು. ಆರೋಗ್ಯ ಇಲಾಖೆಯ ದಾಖಲೆಯ ಪ್ರಕಾರ 2021ರ ಅಂತ್ಯಕ್ಕೆ ಸುಮಾರು 4,81,000 ಪ್ರಕರಣ ದಾಖಲಾಗಿತ್ತು. ಪ್ರಸ್ತುತ ದೇಶದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,23,000 ದಾಟಿದೆ.

ಜಗತ್ತಿನಾದ್ಯಂತ ಎರಡು ವರ್ಷಗಳಲ್ಲಿ ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಸುಮಾರು 1.5 ಕೋಟಿ ಮಂದಿ ಮೃತಪಟ್ಟಿದ್ದಾರೆ ಎಂದು WHO ವರದಿ ಹೇಳಿದೆ.

Tags: : Union Health Ministry#Saaksha TVWHO
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram