ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Yuvraj SIngh : 2007ರಲ್ಲಿ ನಾನು ಕ್ಯಾಪ್ಟನ್ ಆಗ್ಬೇಕಿತ್ತು : ಯುವಿ ಬಿಚ್ಚಿಟ್ಟ ಅಸಲಿ ಸತ್ಯ

Mahesh M Dhandu by Mahesh M Dhandu
May 10, 2022
in Newsbeat, Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

Yuvraj SIngh : 2007ರಲ್ಲಿ ನಾನು ಕ್ಯಾಪ್ಟನ್ ಆಗ್ಬೇಕಿತ್ತು : ಯುವಿ ಬಿಚ್ಚಿಟ್ಟ ಅಸಲಿ ಸತ್ಯ

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು  ಭಾರತೀಯ ಕ್ರಿಕೆಟ್ ಅಭಿಮಾನಿಗಳು ಮರೆಯಲು ಸಾಧ್ಯವಿಲ್ಲ.

Related posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

August 12, 2026
second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

August 12, 2026

ಟೀಂ ಇಂಡಿಯಾದ ಯುವರಾಜನಾಗಿ ಎರಡೆರಡು ವಿಶ್ವಕಪ್ ಗಳನ್ನು ಗೆದ್ದುಕೊಟ್ಟಿದ್ದ ಯುವಿ ಯಾವಾಗಲೂ ಟೀಂ ಇಂಡಿಯಾದ ನಾಯಕರಾಗಲೇ ಇಲ್ಲ.

ಮಧ್ಯದಲ್ಲಿ ಕೆಲವು ದಿನ ತಂಡದ ಉಪನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.

ಕೆಲವರಿಗೆ ಗೊತ್ತಿಲ್ಲದಿರುವ ವಿಚಾರ ಏನಂದರೇ 2007ರ ಟಿ 20 ವಿಶ್ವಕಪ್ ಗೆ ಯುವರಾಜ್ ಸಿಂಗ್ ನಾಯಕರಾಗಬೇಕಿತ್ತು.

ಟೂರ್ನಿ ಯಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಯುವರಾಜ್ ಸಿಂಗ್ ನಾಯಕತ್ವದ ಬಗ್ಗೆ ಚರ್ಚೆ ಆಗುತ್ತಲೇ ಇತ್ತು.

ಇದೀಗ  ಆ ವಿಚಾರವಾಗಿ ಸ್ವತಃ ಯುವರಾಜ್ ಸಿಂಗ್ ಅವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿದ್ದಾರೆ.

ನಾಯಕನಾಗುವ ಅವಕಾಶ ಸಿಗದಿರುವ ಬಗ್ಗೆ ಇತ್ತೀಚೆಗಷ್ಟೇ ಇಂಟರೆಸ್ಟಿಂಗ್ ಕಾಮೆಂಟ್ ಮಾಡಿರುವ ಯುವಿ, ಕೆಲವರು ನನ್ನ ವಿರುದ್ಧ ಸೇಡು ಹೊಂದಿದ್ದರು, ಹೀಗಾಗಿ ಟೀಂ ಇಂಡಿಯಾ ನಾಯಕನಾಗಲು ಸಾಧ್ಯವಾಗಲಿಲ್ಲ ಎಂದು ಯುವರಾಜ್ ಹೇಳಿದ್ದಾರೆ.

ಗ್ರೆಗ್ ಚಾಪೆಲ್ ನಿಂದಾಗಿ ನಾನು ಟೀಂ ಇಂಡಿಯಾ ಕ್ಯಾಪ್ಟನ್ಸಿಯಿಂದ ದೂರವಾಗಬೇಕಾಯ್ತು.  ಚಾಪೆಲ್ 2005 ಮತ್ತು 2007 ರ ನಡುವೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿದ್ದರು.

ಅವರು ತೆಗೆದುಕೊಂಡ ಕೆಲವು ನಿರ್ಧಾರಗಳು ಅದಾಗಲೇ ಸಚಿನ್, ಸೌರವ್ ಎಂತವರಲ್ಲಿ ಅಸಮಾಧಾನ ಮೂಡಿಸಿದ್ದವು.  

 ವಿಶೇಷವಾಗಿ 2007ರ ವಿಶ್ವಕಪ್‌ಗೆ ಮುನ್ನ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾಯಿಸಿದ್ದು ತಂಡದ ಸಮತೋಲನವನ್ನು ಕೆಡಿಸಿತು.

2007ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ವೈಫಲ್ಯದ ಹಿಂದೆ ಚಾಪೆಲ್ ಪಾತ್ರವಿದೆ ಎಂದು ಸಚಿನ್ ತೆಂಡೂಲ್ಕರ್ ಅವರ ಬಿಲಿಯನ್ ಡ್ರೀಮ್ಸ್ ಹೇಳುತ್ತದೆ. ಅದೇ ಚಾಪೆಲ್ ನಡೆ ನನ್ನನ್ನು ನಾಯಕತ್ವದಿಂದ ದೂರವಿಟ್ಟಿತ್ತು.

yuvraj-singh-reveals-how-he-missed-out-india-captaincy saaksha tv
yuvraj-singh-reveals-how-he-missed-out-india-captaincy saaksha tv

2007ರ ಇಂಗ್ಲೆಂಡ್ ಪ್ರವಾಸಕ್ಕೆ ಸೆಹ್ವಾಗ್ ಅಲಭ್ಯರಾಗಿದ್ದರು. ಇದರೊಂದಿಗೆ ದ್ರಾವಿಡ್ ನಾಯಕನಾದರು.. ನಾನು ಉಪನಾಯಕ.

ಅದಾದ ನಂತರ ತಂಡದಲ್ಲಿನ ಹಿರಿಯರು ಹಾಗೂ ಚಾಪೆಲ್ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾದವು. ನಾನು ನಮ್ಮ ತಂಡವನ್ನು ಬೆಂಬಲಿಸಿದ್ದು ಬಿಸಿಸಿಐನ ಕೆಲ ವರಿಷ್ಠರಿಗೆ ಇಷ್ಟವಾಗಲಿಲ್ಲ.

ಒಂದು ಹಂತದಲ್ಲಿ ಕೆಲವು ಅಧಿಕಾರಿಗಳು ನನ್ನನ್ನು ಹೊರತುಪಡಿಸಿ ಬೇರೆ ಯಾರೂ ಕ್ಯಾಪ್ಟನ್ ಆದರೂ ಪರವಾಗಿಲ್ಲ ಎಂಬಂತೆ ವರ್ತಿಸಿದ್ದರಂತೆ.  

ಇದರ ಸತ್ಯಾಸತ್ಯತೆ ಗೊತ್ತಿಲ್ಲದಿದ್ದರೂ ಕೆಲವರು ನನ್ನ ವಿರುದ್ಧ ಪರೋಕ್ಷವಾಗಿ ಸೇಡು ತೀರಿಸಿಕೊಂಡರು.. ಹಾಗಾಗಿ ಕ್ಯಾಪ್ಟನ್ ಆಗಲು ಸಾಧ್ಯವಾಗಲಿಲ್ಲ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.

ನಾನು ನಿಜವಾಗಿ 2007ರ ಟಿ20 ವಿಶ್ವಕಪ್‌ಗೆ ನಾಯಕನಾಗಬೇಕಿತ್ತು. ಆದರೆ, ಮ್ಯಾನೇಜ್‌ಮೆಂಟ್‌ನ ಬೆಂಬಲದ ಕೊರತೆಯಿಂದಾಗಿ, ಮಹಿ ಭಾಯ್ ನಾಯಕರಾದರು ಮತ್ತು ಮೊದಲ ಬಾರಿಗೆ ಪ್ರಶಸ್ತಿ ಗೆದ್ದರು.

ಇದಕ್ಕಾಗಿ ನಾನು ಧೋನಿಯನ್ನು ದೂಷಿಸಲಾರೆ. ಮ್ಯಾನೇಜ್‌ಮೆಂಟ್‌ನ ನಿರ್ಧಾರದಂತೆ ಧೋನಿ ನಾಯಕರಾದರು. ಒಳ್ಳೆಯ ನಾಯಕ ಎಂದು ಗುರುತಿಸಿಕೊಂಡರು. ಮೂರು ಪ್ರಮುಖ ಟ್ರೋಫಿಗಳನ್ನು ಟೀಂ ಇಂಡಿಯಾಗೆ ನೀಡಿದರು.

ಅವರ ನಾಯಕತ್ವದಲ್ಲಿ ಆಡಲು ನಾನು ಅದೃಷ್ಟಶಾಲಿಯಾಗಿದ್ದೆ ಎಂದು ಧೋನಿ ಕ್ಯಾಪ್ಟನ್ಸಿಯನ್ನು ಯುವರಾಜ್ ಸಿಂಗ್ ಹೇಳಿದ್ದಾರೆ. yuvraj-singh-reveals-how-he-missed-out-india-captaincy saaksha tv

Tags: #Saaksha TVCricketindiayuvraj singh
ShareTweetSendShare
Join us on:

Related Posts

crossing-paths-documentary-samyukta-hornad-human-elephant-conflict-karnataka

ಕ್ರಾಸಿಂಗ್ ಪಾತ್ಸ್ (CROSSING PATHS): ಮಾನವ-ಆನೆ ಸಂಘರ್ಷದ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಯುಕ್ತಾ ಹೊರನಾಡು ನಿರ್ದೇಶನ

by admin
August 12, 2026
0

'ವಿಶ್ವ ಆನೆಗಳ ದಿನ'ದಂದು ಅನಾವರಣಗೊಳ್ಳುತ್ತಿರುವ 'ಕ್ರಾಸಿಂಗ್ ಪಾತ್ಸ್' ಸಾಕ್ಷ್ಯಚಿತ್ರದ ಮೂಲಕ ನಟಿ ಸಂಯುಕ್ತಾ ಹೊರನಾಡು ಅವರು ಪ್ರಥಮ ಬಾರಿಗೆ ನಿರ್ದೇಶಕಿಯಾಗಿ ಬಡ್ತಿ ಪಡೆದುಕೊಂಡಿದ್ದಾರೆ. ಈ ಸಾಕ್ಷ್ಯಚಿತ್ರವು ತೀವ್ರಗೊಳ್ಳುತ್ತಿರುವ...

second-case-of-seetharam-amazon-prime-streaming-record-250-million-minutes

ಅಮೆಜಾನ್ ಪ್ರೈಮ್‌ನಲ್ಲಿ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಐತಿಹಾಸಿಕ ಸಾಧನೆ: 25 ಕೋಟಿಗೂ ಅಧಿಕ ಸ್ಟ್ರೀಮಿಂಗ್ ನಿಮಿಷಗಳ ದಾಖಲೆ!

by admin
August 12, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರಸಿದ್ದ ಕಂಟೆಂಟ್ ಆಧಾರಿತ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕನ್ನಡದ 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' (Second Case of Seetharam)...

varamahalakshmi-vrata-mantra-for-wealth-and-prosperity

ವರಮಹಾಲಕ್ಷ್ಮಿ ವ್ರತ ದಿನದಂದು ಒಂದು ಮನಇಚ್ಚಾ ಪದ 8 ಬಾರಿ ಹೇಳಿದರೆ ಅಷ್ಟ ಐಶ್ವರ್ಯ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ.

by admin
August 12, 2026
0

ಮನೆಗೆ ಅಷ್ಟ ಐಶ್ವರ್ಯ ತರುವ ಮಂತ್ರ ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

depuy-synthes-ralc-bangalore-orthopedic-training-center

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by admin
August 12, 2026
0

ಬೆಂಗಳೂರು: ಮೂಳೆ ಚಿಕಿತ್ಸಾ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿರುವ 'ಡಿಪ್ಯೂ ಸಿಂಥೆಸ್' ಸಂಸ್ಥೆಯು, ಬೆಂಗಳೂರಿನ ಪ್ರತಿಷ್ಠಿತ 'ರಾಮಯ್ಯ ಅಡ್ವಾನ್ಸ್ಡ್ ಲರ್ನಿಂಗ್ ಸೆಂಟರ್' (ಆರ್‌ಎಎಲ್‌ಸಿ) ಜೊತೆ ಮಹತ್ವದ ಒಪ್ಪಂದ...

nephroplus-q1-2026-net-profit-surges-41-percent-revenue-growth

ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ನೆಟ್‌ವರ್ಕ್ ನೆಫ್ರೋಪ್ಲಸ್ ಭರ್ಜರಿ ಸಾಧನೆ, ನಿವ್ವಳ ಲಾಭದಲ್ಲಿ 41% ಭಾರೀ ಏರಿಕೆ!

by admin
August 12, 2026
0

ಬೆಂಗಳೂರು: ಕಿಡ್ನಿ ವೈಫಲ್ಯಕ್ಕೆ ತುತ್ತಾದ ರೋಗಿಗಳಿಗೆ ಆಸರೆಯಾಗಿರುವ, ಏಷ್ಯಾದ ಅತಿದೊಡ್ಡ ಡಯಾಲಿಸಿಸ್ ಸೇವಾ ಜಾಲವಾದ ‘ನೆಫ್ರೋಪ್ಲಸ್’ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭರ್ಜರಿ ಆರ್ಥಿಕ ಪ್ರಗತಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram