ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

CSK vs MI Match | ಮುಂಬೈ ಇಂಡಿಯನ್ಸ್ ತಂಡದ ಪ್ಲೇಯಿಂಗ್

Mahesh M Dhandu by Mahesh M Dhandu
May 12, 2022
in Newsbeat, Sports, ಕ್ರೀಡೆ
MI vs DC Match Mumbai Indians Probable XI saaksha tv

MI vs DC Match Mumbai Indians Probable XI saaksha tv

Share on FacebookShare on TwitterShare on WhatsappShare on Telegram

CSK vs MI Match | ಮುಂಬೈ ಇಂಡಿಯನ್ಸ್ ತಂಡದ ಪ್ಲೇಯಿಂಗ್

ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಸ್ಪರ್ಧೆಯಿಂದ ಈಗಾಗಲೇ ಹೊರಬಿದ್ದಿದೆ.

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ಮುಂಬೈ ಇಂಡಿಯನ್ಸ್ ಈ ಆವೃತ್ತಿಯಲ್ಲಿ ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಉಳಿದಿರುವ ಪಂದ್ಯಗಳನ್ನು ಗೆದ್ದು ಮಾನ ಉಳಿಸಿಕೊಳ್ಳಲು ತಯಾರಿ ನಡೆಸುತ್ತಿದೆ.

ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತಿರುವ ಮುಂಬೈ ಇಂಡಿಯನ್ಸ್ ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗುದ್ದಾಟ ನಡೆಸಲಿದೆ.

  ಈ ಪಂದ್ಯ ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆಯುತ್ತಿದೆ. ಈ ಎರಡು ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ.

ಮೊದಲ ಬಾರಿಗೆ ಈ ತಂಡಗಳು ಸೆಣಸಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೂರು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

ಹೀಗಾಗಿ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಾಗಿದೆ.

ಮುಂಬೈ ಇಂಡಿಯನ್ಸ್ ತಂಡ  ಈ ಆವೃತ್ತಿಯಲ್ಲಿ ಈವರೆಗೂ 11 ಪಂದ್ಯಗಳನ್ನಾಡಿದೆ.

ಇದರಲ್ಲಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಒಂಭತ್ತು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.

ಮುಂಬೈ ಇಂಡಿಯನ್ಸ್ ವಿಚಾರಕ್ಕೆ ಬಂದರೇ ತಂಡದಲ್ಲಿ ಒಗ್ಗಟ್ಟಿನ ಸಮಸ್ಯೆ ಕಾಡುತ್ತಿದೆ.  ಒಂದು ಪಂದ್ಯದಲ್ಲಿ ಬ್ಯಾಟರ್ ಗಳು ಮಿಂಚಿದರೇ ಬೌಲರ್ ಗಳು ಕೈ ಕೊಡುತ್ತಿದ್ದಾರೆ. ಬೌಲರ್ ಗಳು ಮಿಂಚಿದ್ರೆ ಬ್ಯಾಟರ್ ಗಳು ಕೈ ಕೊಡುತ್ತಿದ್ದಾರೆ.

CSK vs MI Match Mumbai Indians Playing 11 saaksha tv
CSK vs MI Match Mumbai Indians Playing 11 saaksha tv

ಆದ್ರೂ ಇಶಾನ್ ಕಿಶನ್ ಸ್ಥಿರ ಆಟವಾಡುತ್ತಿದ್ದಾರೆ. ರೋಹಿತ್ ಶರ್ಮಾ ಅಸ್ಥಿರ ಬ್ಯಾಟಿಂಗ್ ತಂಡದ ಆತ್ಮವಿಶ್ವಾಸವನ್ನು ಕುಗ್ಗಿಸಿದೆ. ತಿಲಕ್ ವರ್ಮಾ ಒಬ್ಬರೇ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಟೀಮ್ ಡೆವಿಡ್ ಹೊಸ ಭರವಸೆಯನ್ನು ತುಂಬುತ್ತಿದ್ದಾರೆ.

ಆದ್ರೆ  ಕಿರಾನ್ ಪೊಲಾರ್ಡ್ ಬ್ಯಾಟಿಂಗ್, ಬೌಲಿಂಗ್ ನಲ್ಲಿ ವಿಫಲರಾಗುತ್ತಿರೋದು ಮುಂಬೈ ತಂಡಕ್ಕೆ ದೊಡ್ಡ ತಲೆನೋವು ಉಂಟು ಮಾಡಿದೆ.

ಡೆನಿಯಲ್ ಸ್ಯಾಮ್ಸ್, ಜಸ್ಪ್ರೀತ್ ಬೂಮ್ರಾ ಫಾರ್ಮ್ ನಲ್ಲಿರುವುದು ತಂಡಕ್ಕೆ ನೆಮ್ಮದಿಯನ್ನು ತಂದೊಡ್ಡಿದೆ. ಇವರಿಗೆ ರಮಣ್ ದೀಪ್ ಸಿಂಗ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಕುಮಾರ್ ಕಾರ್ತಿಕೇಯ ಉತ್ತಮ ಸಾಥ್ ನೀಡಬೇಕಾಗಿದೆ.

ಆದ್ರೆ ಈಗಾಗಲೇ ಪ್ಲೇ ಆಫ್ಸ್ ಹಾದಿಯಿಂದ ದೂರ ಇರುವ ಕಾರಣ ಮುಂಬೈ ತಂಡ ಬೆಂಚ್ ಸ್ಟ್ರೆಂಥ್ ಪರೀಕ್ಷೆಗೆ ಮುಂದಾಗುವ ಸಾಧ್ಯತೆಗಳಿವೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಅರ್ಜುನ್ ತೆಂಡುಲ್ಕರ್ ಸೇರಿದಂತೆ ಯುವಕರಿಗೆ ಪ್ಲೇಯಿಂಗ್ ಇಲೆವೆನ್ ನಲ್ಲಿ ಅವಕಾಶ ನೀಡಬಹುದು ಎಂದು ಅಂದಾಜಿಸಲಾಗಿದೆ.

ಮುಂಬೈ ಇಂಡಿಯನ್ಸ್ ತಂಡದ ಪ್ಲೇಯಿಂಗ್ ಇಲೆವೆಲ್

ಇಶಾನ್ ಕಿಶನ್

ರೋಹಿತ್ ಶರ್ಮಾ

ತಿಲಕ್ ವರ್ಮಾ

ಟಿಮ್ ಡೇವಿಡ್

ಕೀರಾನ್ ಪೊಲಾರ್ಡ್

ರಮಣದೀಪ್ ಸಿಂಗ್

 ಡೇನಿಯಲ್ ಸಾಮ್ಸ್

ಮುರುಗನ್ ಅಶ್ವಿನ್

 ಜಸ್ಪ್ರೀತ್ ಬುಮ್ರಾ

 ರಿಲೆ ಮೆರೆಡಿತ್

ಕುಮಾರ್ ಕಾರ್ತಿಕೇಯ  CSK vs MI Match Mumbai Indians Playing 11

Tags: #Saaksha TVCSK vs MI Matchipl 2022mumbai indians
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram