ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

KKR vs SRH Match | ನೈಟ್ ರೈಡರ್ಸ್ ವಿರುದ್ಧ ರೈಸ್ ಆಗುತ್ತಾ ಹೈದರಾಬಾದ್

Mahesh M Dhandu by Mahesh M Dhandu
May 14, 2022
in Newsbeat, Sports, ಕ್ರಿಕೆಟ್
IPL 2022 kkr-vs-srh-61 match-Prediction saaksha tv

IPL 2022 kkr-vs-srh-61 match-Prediction saaksha tv

Share on FacebookShare on TwitterShare on WhatsappShare on Telegram

KKR vs SRH Match | ನೈಟ್ ರೈಡರ್ಸ್ ವಿರುದ್ಧ ರೈಸ್ ಆಗುತ್ತಾ ಹೈದರಾಬಾದ್

ಇಂಡಿಯನ್ ಪ್ರಿಮಿಯರ್ ಲೀಗ್ ನ 61 ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

Related posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

August 5, 2026
ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

August 5, 2026

ಕೊಲ್ಕತ್ತಾ ನೈಟ್ ರೈಡರ್ಸ್ ತಂಡ  15ನೇ ಸೀಸನ್ ನಲ್ಲಿ ಈವರೆಗೂ 12 ಪಂದ್ಯಗಳನ್ನಾಡಿದೆ. ಈ ಪೈಕಿ ಐದು ಪಂದ್ಯಗಳಲ್ಲಿ ಗೆದ್ದು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ. ಇದರೊಂದಿಗೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇತ್ತ ಕೇನ್ ವಿಲಿಯಂ ಸನ್ ನಾಯಕತ್ವ ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಸೀಸನ್ ನಲ್ಲಿ 11 ಪಂದ್ಯಗಳನ್ನಾಡಿದೆ. ಇದರಲ್ಲಿ ಐದು ಪಂದ್ಯಗಳಲ್ಲಿ  ಗೆದ್ದು, ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ ಅಂಕಪಟ್ಟಿಯಲ್ಲಿ 10 ಅಂಗಳೊಂದಿಗೆ ಆರನೇ ಸ್ಥಾನದಲ್ಲಿದೆ.

ಈಗಾಗಕೇ ಪ್ಲೇ ಆಫ್ಸ್ ರೇಸ್ ನಿಂದ ದೂರ ಇರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಳೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಿತ್ತು. ಈ ಪಂದ್ಯದಲ್ಲಿ ಕೊಲ್ಕತ್ತಾ ತಂಡ 52 ರನ್ ಗಳಿಂದ ಜಯ ಸಾಧಿಸಿದೆ. ಕೆಕೆಆರ್ ಪರ ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್ ತಲಾ 43 ರನ್ ಗಳಿಸಿದ್ದರು. ಇದೇ ಪ್ರದರ್ಶನವನ್ನು ಮುಂದುವರೆಸಲು ಪ್ಲಾನ್ ಮಾಡಿಕೊಂಡಿದೆ.

IPL 2022 kkr-vs-srh-61 match-Prediction saaksha tv
IPL 2022 kkr-vs-srh-61 match-Prediction saaksha tv

ಮತ್ತೊಂದು ಕಡೆ ಕಳೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಿತ್ತು. ಆದ್ರೆ ಆರ್ ಸಿಬಿ ವಿರುದ್ದ ಎಸ್ ಆರ್ ಹೆಚ್ 67 ರನ್ ಗಳಿಂದ ಸೋಲು ಕಂಡಿದೆ. ಈ ಪಂದ್ಯದಲ್ಲಿ ರಾಹುಲ್ ತ್ರಿಪಾಟಿ 58 ರನ್ ಗಳಿಸಿದ್ದರು. ಪ್ಲೇ ಆಫ್ಸ್ ದೃಷ್ಟಿಯಿಂದ  ಈ ಪಂದ್ಯದಲ್ಲಿ ಎಸ್ ಆರ್ ಹೆಚ್ ಗೆಲ್ಲೋದು ಅನಿವಾರ್ಯವಾಗಿದೆ.

ಇನ್ನು ಈ ಉಭಯ ತಂಡಗಳು ಈ ಸೀಸನ್ ನಲ್ಲಿ ಎರಡನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಕಳೆದ ಬಾರಿ ಎದುರುಬದುರಾದಾಗ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.  ಹೀಗಾಗಿ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಗೆದ್ದು ಸೇಡು ತೀರಿಸಿಕೊಳ್ಳುತ್ತಾ..? ಅಥವಾ ಕೆಕೆಆರ್ ಗೆದ್ದು ಪ್ಲೇ ಆಫ್ಸ್ ಅದೃಷ್ಠದ ರೇಸ್ ನಲ್ಲಿ ನಿಲ್ಲುತ್ತಾ ಕಾದು ನೋಡಬೇಕಾಗಿದೆ.

ತಂಡಗಳ ಬಲಾಬಲದ ವಿಚಾರಕ್ಕೆ ಬಂದರೇ

ಶ್ರೇಯಸ್ ಅಯ್ಯರ್ ನಾಯಕತ್ವ ಕೆಕೆಆರ್ ತಂಡ ಈಗ ಸೆಟ್ ಆಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಆಟಗಾರರ ಮಿಂಚುತ್ತಿದ್ದಾರೆ. ಆರಂಭಿಕರ ಸಮಸ್ಯೆಗೆ ಮುಕ್ತಿ ಸಿಕ್ಕಿದೆ. ಆಟಗಾರರು ಜವಾಬ್ದಾರಿಯುತ ಪ್ರದರ್ಶನ ನೀಡುತ್ತಿರೋದು ತಂಡದ ಗೆಲುವಿಗೆ ಕಾರಣವಾಗಿದೆ.

ಇತ್ತ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿಚಾರಕ್ಕೆ ಬಂದ್ರೆ ಬೌಲಿಂಗ್ ನಲ್ಲಿ ಅನಾನುಭವಿ ಯುವಕರು ದಾರಿ ತಪ್ಪುತ್ತಿದ್ದಾರೆ. ಭುವನೇಶ್ವರ್ ಕುಮಾರ್ ರನ್ ಗಳಿಗೆ ಕಡಿವಾಣ ಹಾಕುತ್ತಾ ವಿಕೆಟ್ ಬೇಟೆಯಾಡುತ್ತಿದ್ದಾರೆ. ಆದ್ರೆ ಇನ್ನುಳಿದ ಬೌಲರ್ ಗಳು ಸಾಥ್ ನೀಡುತ್ತಿಲ್ಲ. ಇತ್ತ ಬ್ಯಾಟಿಂಗ್ ನಲ್ಲಿ ಹೈದರಾಬಾದ್ ಡಿಸೇಂಟ್ ಆಗಿದೆ.      IPL 2022 kkr-vs-srh-61 match-Prediction

Tags: #Saaksha TVipl 2022kkrsrh
ShareTweetSendShare
Join us on:

Related Posts

ದೇಶದ ಸಿರಿವಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆ: 1413 ಕೋಟಿ ಒಡೆಯ ಡಿ ಕೆ ಶಿವಕುಮಾರ್ ನಂಬರ್ 1, ಜಮ್ಮು ಕಾಶ್ಮೀರದ ಒಮರ್ ಅಬ್ದುಲ್ಲಾ ಅತೀ ಬಡ ಸಿಎಂ

ಶಿಸ್ತು ಮೀರಿದರೆ ಮುಂದಿನ ಚುನಾವಣೆಗೆ ಟಿಕೆಟ್ ಕಟ್- ಬಂಡಾಯ ಎದ್ದರೆ 2 ನಿಮಿಷದಲ್ಲಿ ರಾಜೀನಾಮೆ ಓಕೆ: ಬ್ಲಾಕ್‌ಮೇಲ್ ತಂತ್ರಕ್ಕೆ ಡಿ ಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
August 5, 2026
0

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಸಮಾಧಾನದ ಕಿಚ್ಚನ್ನು ಆರಿಸಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅತ್ಯಂತ ಕಠಿಣ ನಿಲುವು ತಳೆದಿದ್ದಾರೆ. ಸಂಪುಟದಲ್ಲಿ...

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

ಉದಯನಿಧಿ ಸ್ಟಾಲಿನ್ ಬಿಡುಗಡೆಗೆ ಹೈಕೋರ್ಟ್ ಆದೇಶ

by Shwetha
August 5, 2026
0

ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿರುವ ಬೆಳವಣಿಗೆಯಲ್ಲಿ, ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶನ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೇವಲ ನಾಟಕ, ಮಕ್ಕಳ ಮೇಲೆ ಹಲ್ಲೆ ಮಾಡಿಸಿದ ಅಮಿತ್ ಶಾ ರಾಜೀನಾಮೆ ಕೊಡಲಿ: ಬಿ ಕೆ ಹರಿಪ್ರಸಾದ್ ಆಕ್ರೋಶ

ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ ಹೈಕಮಾಂಡ್- ಕಾಂಗ್ರೆಸ್‌ನಲ್ಲಿ ಅಸಮಾಧಾನ ಎಂಬುದು ಕೇವಲ ಭ್ರಮೆ: ಸಚಿವ ಸ್ಥಾನದ ಅತೃಪ್ತಿ ವದಂತಿಗಳಿಗೆ ಬಿ ಕೆ ಹರಿಪ್ರಸಾದ್ ಖಡಕ್ ತಿರುಗೇಟು

by Shwetha
August 5, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದಿದೆ ಎಂಬ ವರದಿಗಳನ್ನು ಬಿ. ಕೆ. ಹರಿಪ್ರಸಾದ್ ಅವರು ಸಂಪೂರ್ಣವಾಗಿ...

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

ಸಂಪುಟದಲ್ಲಿ ಹಿರಿಯರನ್ನು ಕಡೆಗಣಿಸಿಲ್ಲ: ಸಚಿವ ಯತೀಂದ್ರ ಸಿದ್ದರಾಮಯ್ಯ

by Shwetha
August 5, 2026
0

ನೂತನ ಸಚಿವ ಸಂಪುಟದಲ್ಲಿ ಯಾವುದೇ ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಹಿರಿಯರು ಹಾಗೂ ಕಿರಿಯರು ಎಲ್ಲರಿಗೂ...

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ದಿನೇಶ್ ಗುಂಡೂರಾವ್ ಪತ್ನಿ ಕೆಂಡಾಮಂಡಲ: ಕೆಲಸಕ್ಕಿಂತ ಜಾತಿಯೇ ಮುಖ್ಯವಾಯ್ತಾ ಎಂದು ತಬು ರಾವ್ ಆಕ್ರೋಶ

by Shwetha
August 5, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಅಥವಾ ಬದಲಾವಣೆಯ ಗಾಳಿ ಬೀಸುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತರ ಅಸಮಾಧಾನ ಸ್ಫೋಟಗೊಂಡಿದೆ. ಪ್ರಮುಖವಾಗಿ ಹಿರಿಯ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram