ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RCBಗೆ ಪ್ಲೇ ಆಫ್ಸ್ ಹೋಗುವ ಧಮ್ ಇಲ್ವಾ..?

Mahesh M Dhandu by Mahesh M Dhandu
May 14, 2022
in Newsbeat, Sports, ಕೃಷಿ
ipl-2022-rcb qualify for playoffs 2022 saaksha tv

ipl-2022-rcb qualify for playoffs 2022 saaksha tv

Share on FacebookShare on TwitterShare on WhatsappShare on Telegram

Related posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026
ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

June 23, 2026

RCBಗೆ ಪ್ಲೇ ಆಫ್ಸ್ ಹೋಗುವ ಧಮ್ ಇಲ್ವಾ..?

ಐಪಿಎಲ್ 2022 ರ ಋತುವಿನಲ್ಲಿ RCB ಮತ್ತೊಂದು ಸೋಲನ್ನು ಅನುಭವಿಸಿದೆ. ಪ್ಲೇ ಆಫ್ಸ್ ಗೆ ಹತ್ತಿರವಿರುವ  ಈ ಸಂದರ್ಭದಲ್ಲಿಯೇ ಪಂಜಾಬ್ ಕಿಂಗ್ಸ್ ವಿರುದ್ಧ ಬೆಂಗಳೂರು 54 ರನ್ ಗಳಿಂದ ಸೋಲು ಕಂಡಿದೆ. ಹೀಗಾಗಿ ಆರ್ ಸಿಬಿಯ ಪ್ಲೇ ಆಫ್ಸ್ ಚಾನ್ಸ್ ಮತ್ತಷ್ಟು ಕ್ಲಿಷ್ಟಕರವಾಗಿದೆ.  ಪಂಜಾಬ್ ಭಾರಿ ಮೊತ್ತದ ಎದುರು ಬೆಂಗಳೂರು ಕನಿಷ್ಠ ಹೋರಾಟ ಮಾಡಲಿಲ್ಲ. ಹಾಗಾದ್ರೆ ಆರ್ ಸಿಬಿ ತಂಡದ ಪ್ಲೇ ಆಫ್ಸ್ ಚಾನ್ಸ್ ಹೇಗಿದೆ..? RCB ಪ್ಲೇಆಫ್ ತಲುಪಲು ತಮ್ಮ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲಲೇಬೇಕು. ಒಂದು ವೇಳೆ ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೇ ಆರ್ ಸಿಬಿ ಮತ್ತೆ ಮನೆಯ ಹಾದಿ ಹಿಡಿಯಬೇಕಾಗುತ್ತದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಸ್ತುತ 13 ಪಂದ್ಯಗಳನ್ನಾಡಿದೆ. ಇದರಲ್ಲಿ ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಏಳು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ 14 ಅಂಕ ಪಡೆದು ಬೆಂಗಳೂರು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಜತೆಗೆ ಆರ್‌ಸಿಬಿ ನಿವ್ವಳ ದರವೂ ಮೈನಸ್ ಆಗಿದೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ..ಬೆಂಗಳೂರು ತಂಡ 16 ಅಂಕಗಳೊಂದಿಗೆ ಪ್ಲೇಆಫ್ ಸೇರುವ ಅವಕಾಶ ಇದೆ. ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯ ಬೆಂಗಳೂರು ತಂಡಕ್ಕೆ ಡು ಆರ್ ಡೈ ಪಂದ್ಯವಾಗಿದೆ.

rcb-captain-faf-du-plessis-makes-big-statement-virat-kohli-form saaksha tv
rcb-captain-faf-du-plessis-makes-big-statement-virat-kohli-form saaksha tv

ಅಂದಹಾಗೆ ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ಬಹುತೇಕ ಪ್ಲೇ ಆಫ್ಸ್ ತಲುಪಿವೆ. ಇನ್ನು ಮೂರನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ಇದ್ದು, ನಾಲ್ಕನೇ ಸ್ಥಾನಕ್ಕಾಗಿ ಈಗ ಜಿದ್ದಾಜಿದ್ದಿ ಹೋರಾಟ ನಡೆಯುತ್ತಿದೆ. ಅದರಲ್ಲಿ ಡೆಲ್ಲಿ  ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಪ್ಲಸ್ ರನ್ ರೇಟ್ ಹೊಂದಿವೆ. ಒಂದು ವೇಳೆ ಪಂಜಾಬ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಲ್ಲಿ ಯಾವುದಾದರೂ ಒಂದು ತಂಡ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆದ್ದರೇ ಆರ್ ಸಿಬಿ ಕಥೆ ಗೋವಿಂದಾ ಆಗಲಿದೆ.

ಹಾಗಾದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಕೊನೆಯ ಕಾದಾಟದಲ್ಲಿ ಗೆದ್ದು ಪ್ಲೇ ಆಫ್ಸ್ ತಲುಪುತ್ತಾ..? ಅಥವಾ ಮತ್ತೆ ನಿರಾಸೆ ಅನುಭವಿಸಿ ಮನೆಯತ್ತ ಹೋಗುತ್ತಾ ಎನ್ನುವುದನ್ನ ಕಾದು ನೋಡಬೇಕು.

ಪಂದ್ಯದ ಸೋಲಿನ ನಂತರ ಆರ್‌ಸಿಬಿ ನಾಯಕ ಡುಪ್ಲೆಸಿಸ್ ಕೊಹ್ಲಿ ಕೆಟ್ಟ ಫಾರ್ಮ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಕೊಹ್ಲಿಗೆ ನನ್ನ ಬೆಂಬಲವಿದೆ. ಆತ ಕೆಟ್ಟ ಟೈಮ್ ನಲ್ಲಿರೋದು ನಿಜ, ಆದ್ರೆ ಆತನಿಗೋಸ್ಕರ ದೊಡ್ಡ ಇನ್ನಿಂಗ್ಸ್ ಕಾಯುತ್ತಿದೆ. ಅದನ್ನು ವಿರಾಟ್ ಕೊಹ್ಲಿ ಪಡೆಯುತ್ತಾನೆ ಎಂದು ನಾನು ಭಾವಿಸುತ್ತೇನೆ. ಕೊಹ್ಲಿ ಸುಲಭವಾದ ಆಟವಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ  ಟೈಮ್ ಕೈ ಕೊಡುತ್ತಿದೆ. ಇದು ಆಟದಲ್ಲಿ ಈ ರೀತಿ ನಡೆಯುವುದು ಸಹಜ. ಏನಾದ್ರೂ ಸರಿ ಪಾಸಿಟಿವ್ ಆಗಿ ಕಷ್ಟಪಟ್ಟರೇ ಫಲಿತಾಂಶ ಕಟ್ಟಿಟ್ಟಬುತ್ತಿ ಎಂದಿದ್ದಾರೆ ಫಾಫ್ rcb-captain-faf-du-plessis-makes-big-statement-virat-kohli-form

Tags: #Saaksha TVipl 2022RCB
ShareTweetSendShare
Join us on:

Related Posts

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

ಅನ್ನಭಾಗ್ಯ ಯೋಜನೆಗೆ ಬಿಗ್ ಸರ್ಜರಿ: 14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದತಿಗೆ ಮುಹೂರ್ತ ಫಿಕ್ಸ್ : ಸಚಿವ ಕೆ ಎಚ್ ಮುನಿಯಪ್ಪ

by Shwetha
June 23, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ಎದುರಾಗಿದೆ. ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಬೆನ್ನಲ್ಲೇ ಈಗ ಆಹಾರ ಇಲಾಖೆಯಲ್ಲೂ ಕ್ರಾಂತಿಕಾರಿ ಬದಲಾವಣೆಗೆ...

10 ಗಂಟೆ ದಾಟಿದರೆ ಹಾಜರಾತಿ ಗೋವಿಂದ – ಕಚೇರಿ ಬಾಗಿಲಲ್ಲೇ ಡಿಜಿಟಲ್ ಲಾಕ್: ರಾಜ್ಯ ಸರ್ಕಾರಿ ನೌಕರರ ಅಡ್ಡಾದಿಡ್ಡಿ ಆಟಕ್ಕೆ ಬ್ರೇಕ್

ಬಸ್ ಟಿಕೆಟ್ ದರ ಮತ್ತೆ ಏರಿಕೆಯಾಗುತ್ತಾ? ಸರ್ಕಾರಕ್ಕೆ ಸಾರಿಗೆ ನಿಗಮಗಳ ಮನವಿ

by Shwetha
June 23, 2026
0

ಇರಾನ್–ಅಮೆರಿಕ ಉದ್ವಿಗ್ನತೆಯ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ದೇಶದಲ್ಲಿ ಡೀಸೆಲ್ ದರವು ಲೀಟರ್‌ಗೆ ಸುಮಾರು ₹8ರವರೆಗೆ ಹೆಚ್ಚಳವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ....

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ  ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

ಆಕಡೆ ಹೋಗಮ್ಮ ಎಂದು ಬೆರಳು ತೋರಿಸಿದ ಸಿಎಂ ಪತ್ನಿ- ಅಹಂಕಾರದ ಸನ್ನೆಗೆ ಬೆಚ್ಚಿಬಿದ್ದ ಶ್ರೀಲೀಲಾ: ಅಭಿಮಾನಿಗಳ ಕಣ್ಣು ಕೆಂಪಾಗಿಸಿದ ಅಮೃತಾ ಫಡ್ನವೀಸ್ ಸನ್ನೆ

by Shwetha
June 23, 2026
0

ಬೆಂಗಳೂರು: ಕನ್ನಡ ಸಿನಿಮಾ ರಂಗದಿಂದ ವೃತ್ತಿ ಜೀವನ ಆರಂಭಿಸಿ, ಇಂದು ಇಡೀ ದಕ್ಷಿಣ ಭಾರತದಾದ್ಯಂತ ಮಿಂಚುತ್ತಿರುವ ಯುವ ನಟಿ ಶ್ರೀಲೀಲಾಗೆ ಮುಂಬೈನಲ್ಲಿ ಕಹಿ ಅನುಭವ ಉಂಟಾಗಿದೆ. ಅಂತರರಾಷ್ಟ್ರೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram