ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

PSI ಅಕ್ರಮ ಪ್ರಕರಣ –  ಪ್ರಾಮಾಣಿಕ ಅಭ್ಯರ್ಥಿಗಳಿಂದ ರಕ್ತದಲ್ಲಿ ಪತ್ರ ಬರೆದು ಆಕ್ರೋಶ…

Naveen Kumar B C by Naveen Kumar B C
May 16, 2022
in Newsbeat, State, ರಾಜ್ಯ
Share on FacebookShare on TwitterShare on WhatsappShare on Telegram

PSI ಅಕ್ರಮ ಪ್ರಕರಣ –  ಪ್ರಾಮಾಣಿಕ ಅಭ್ಯರ್ಥಿಗಳಿಂದ ರಕ್ತದಲ್ಲಿ ಪತ್ರ ಬರೆದು ಆಕ್ರೋಶ…

 

Related posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

August 31, 2026
ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

August 31, 2026

ರಾಜ್ಯದಲ್ಲಿ ನಡೆದ  PSI ಪರೀಕ್ಷೆ ಅಕ್ರಮ  ಅಲ್ಲೋಲ ಕಲ್ಲೋಲವನ್ನೇ ಎಬ್ಬಿಸಿದೆ.  ಪಿಎಸ್ಐ ಪರೀಕ್ಷಾ ಹಗರಣದ ಪ್ರಮುಖ ಆರೋಪಿಗಳಾದ ದಿವ್ಯಾ ಹಾಗರಗಿ, ವೀರೇಶ್, ವೈಜನಾಥ್, ಮಂಜುನಾಥ್ ಮೇಳಕುಂದಿ  ಇವರುಗಳ ವಿಚಾರಣೆ ನಡೆಯುತ್ತಿದೆ.   ಇದುವರೆಗೂ 55ಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್ ಮಾಡಿ ತನಿಖೆ ನಡೆಸಲಾಗುತ್ತಿದೆ.

ಇನ್ನೊಂದೆಡೆ ಪ್ರಾಮಾಣಿಕವಾಗಿ ಪರೀಕ್ಷೆ  ಬರೆದು ಅನ್ಯಾಯಕ್ಕೆ ಒಳಗಾಗಿರುವ ಅಭ್ಯರ್ಥಿಗಳ  ಆಕ್ರೋಶದ ಕಟ್ಟೆ ಹೊಡೆಯುತ್ತಿದೆ. ಈ ಅನ್ಯಾಯ ಸರಿಪಡಿಸಬೇಕು ಅಂತ ಹೋರಾಟ ನಡೆಸುತ್ತಿದ್ದಾರೆ.  ಆದರೆ ಇವರ ಮನವಿಗೆ ಸರ್ಕಾರ ಕ್ಯಾರೇ ಎಂದಿಲ್ಲ. ಇದೀಗ ಇದರಿಂದ ಆಕ್ರೋಶಗೊಂಡಿರುವ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ  ರಕ್ತದಲ್ಲಿ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಅದರಲ್ಲೂ ರಕ್ತದಲ್ಲಿ  ‘ಉಗ್ರ’ ಸಂದೇಶವೊಂದನ್ನು ಕಳಿಸಿದ್ದಾರೆ.  ಈ ಪತ್ರಗಳೀಗ ವೈರಲ್ ಆಗುತ್ತಿವೆ.

ತಮ್ಮ ರಕ್ತದಲ್ಲಿ ಸುಮಾರು 2 ಪುಟಗಳ ಪತ್ರ ಬರೆದಿರುವ ಅಭ್ಯರ್ಥಿಗಳು, ತಮಗೆ ನ್ಯಾಯ ಒದಗಿಸಿಕೊಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಪಿಎಸ್ಐ ಪರೀಕ್ಷೆಯ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು, ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು. ಆದರೆ ನಿಯತ್ತಿನಿಂದ, ಪ್ರಾಮಾಣಿಕವಾಗಿ ಬರೆದು ಪಾಸಾದವರಿಗೆ ಮೋಸವಾಗಬಾರದು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ, ಅವರು ಸೂಕ್ತ ತನಿಖೆಗೆ ಆದೇಶ ಮಾಡಿ, ನಮಗೆ ನ್ಯಾಯ ಕೋಡಿಸುತ್ತಾರೆ ಅನ್ನೋ ನಂಬಿಕೆ ಇದೆ ಅಂತ ಪತ್ರದಲ್ಲಿ ಬರೆಯಲಾಗಿದೆ.

ನ್ಯಾಯ ಸಿಗದಿದ್ದರೆ ಉಗ್ರರ ಜೊತೆ ಸೇರುತ್ತೇವೆ

“ಒಂದು ವೇಳೆ ನ್ಯಾಯಕೊಡಿಸದೇ ಹೋದ್ರೆ ನಾವು ಮುಂದೆ  ಟೆರರಿಸ್ಟ್ ಗಳ ಕೈಜೋಡಿಸುತ್ತೇವೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತುಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನ ಬರೆಯುವುದಿಲ್ಲ. ಬದಲಾಗಿ ಟೆರೆರಿಸ್ಟ್ ಗಳ ಜೊತೆ ನಕ್ಸಲೈಟ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದ ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ” ಅಂತ “ಉಗ್ರ” ಎಚ್ಚರಿಕೆ ನೀಡಿದ್ದಾರೆ.

ಸುಮಾರು 2 ಪುಟಗಳ ಪತ್ರವನ್ನು ರಕ್ತದಲ್ಲಿ ಬರೆಯಲಾಗಿದೆ. ಆದರೆ ಪತ್ರದಲ್ಲಿ ತಮ್ಮ ಹೆಸರನ್ನು ಅಭ್ಯರ್ಥಿಗಳು ನಮೂದಿಸಿಲ್ಲ. ನಾವು ಎಂಟು ಮಂದಿ ಇದ್ದೇವೆ, ನಾವೆಲ್ಲರು ಈ ನಿರ್ಧಾರ ಮಾಡಿದ್ದಾಗಿ ಪ್ರಧಾನಿಗೆ ಪತ್ರ ಬರೆದಿರೋ ನೋಂದ ಪಿಎಸ್ಐ ಅಭ್ಯರ್ಥಿಗಳು ಎಚ್ಚರಿಸಿದ್ದಾರೆ.

psi candidates wrote the letter to pm modi in blood

Tags: letter to pm modi in bloodpsi candidates
ShareTweetSendShare
Join us on:

Related Posts

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

ಮೋದಿ ಸರ್ಕಾರದಲ್ಲಿ ಶಿಕ್ಷಣಕ್ಕೆ ಆದ್ಯತೆ ಇಲ್ಲ: ಸ್ವಪಕ್ಷದ ವಿರುದ್ಧ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ವಾಗ್ದಾಳಿ

by Shwetha
August 31, 2026
0

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ...

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

ಕುಟುಂಬ ರಾಜಕಾರಣದ ವಿರುದ್ಧ ಗುಡುಗಿದ ಈಶ್ವರಪ್ಪ:ಬಿಜೆಪಿ ನಾಯಕರ ನಿದ್ದೆಗೆಡಿಸಿದ ಈಶ್ವರಪ್ಪ ನಡೆ-ಚುನಾವಣಾ ಕಣಕ್ಕೆ ತಂದೆ ಅಥವಾ ಮಗನ ಎಂಟ್ರಿ ಫಿಕ್ಸ್!

by Shwetha
August 31, 2026
0

ಶಿವಮೊಗ್ಗ: ಕರ್ನಾಟಕ ರಾಜಕಾರಣದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮತ್ತೊಮ್ಮೆ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು,...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ದಿನಕ್ಕೊಂದು ಸುದ್ದಿ ಕೊಡ್ತೀನಿ ಆಗ ನಾನೇನು ಅಂತ ಗೊತ್ತಾಗುತ್ತೆ:ಅಮೆರಿಕದಿಂದ ಮರಳಿದ ಮೇಲೆ ದೇಶವೇ ಅಲ್ಲೋಲ ಕಲ್ಲೋಲ ಆಗುವ ಸುದ್ದಿ ಹೇಳುತ್ತೇನೆ-ಕುಮಾರಸ್ವಾಮಿ ಹೇಳಿಕೆಯಿಂದ ಬೆಚ್ಚಿಬಿದ್ದ ರಾಜ್ಯ ನಾಯಕರು!

by Shwetha
August 31, 2026
0

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವಂತಹ ಸ್ಫೋಟಕ ಹೇಳಿಕೆಯೊಂದನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನೀಡಿದ್ದಾರೆ. ಅಮೆರಿಕದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ...

ಮತ ಹಾಕುವಾಗ ನಮ್ಮವರು, ಈಗ ಬಾಂಗ್ಲಾದವರಾ?- ಕುಮಾರಸ್ವಾಮಿಯದ್ದು ದ್ವಂದ್ವ ನಿಲುವು: ಮುಸ್ಲಿಂ ಸಮುದಾಯದ ಕುರಿತ ಹೇಳಿಕೆಗೆ ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ

ಕುಮಾರಸ್ವಾಮಿ ತಮ್ಮ ಹೆಂಡ್ತಿಯ ಫೋನನ್ನೇ ಟ್ಯಾಪ್‌ ಮಾಡಿಸಿದ್ದರು!:ಸ್ವಂತ ಮಗನ ಏಳಿಗೆ ಸಹಿಸದ ತಂದೆ ಕುಮಾರಣ್ಣ!;ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ ಕುಮಾರಣ್ಣ- ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿದ ಸಚಿವ ಹೆಚ್ ಸಿ ಬಾಲಕೃಷ್ಣ

by Shwetha
August 31, 2026
0

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ನಡುವಿನ ರಾಜಕೀಯ ಜಟಾಪಟಿ ಈಗ ಅತ್ಯಂತ ವೈಯಕ್ತಿಕ ಮತ್ತು ಸ್ಫೋಟಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram