ADVERTISEMENT
Wednesday, February 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಶೂಟಿಂಗ್ ಮಾಡಲು ಅವಕಾಶ ನೀಡಿ : ಸರ್ಕಾರಕ್ಕೆ ಮನವಿ ಮಾಡಿದ ಕರ್ನಾಟಕ ಚಲನಚಿತ್ರ ಅಕಾಡೆಮಿ

admin by admin
May 29, 2020
in Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

 

ಬೆಂಗಳೂರು : ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸದ್ಯಸರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಎಲ್ಲಾ ಸಿನಿಮಾ, ಸಿರಿಯಲ್ಸ್ ಶೂಟಿಂಗ್ ನಿಂತು ಹೋಗಿದ್ದವು. ಇದರಿಂದಾಗಿ ಚಿತ್ರರಂಗ ಸಾಕಷ್ಟು ನಷ್ಟ ಅನುಭವಿಸಿದೆ. ಅಲ್ಲದೆ ಚಿತ್ರರಂಗವನ್ನು ನಂಬಿಕೊಂಡ ಅನೇಕ ಜನ ಕಾರ್ಮಿಕರು ನರಳಾಡುವಂತೆ ಆಗಿದೆ. 4.0 ಲಾಕ್ ಡೌನ್ ಸಡಿಲಗೊಂಡ ಬಳಿಕ ಸಿರಿಯಲ್ಸ್ ಶೂಟಿಂಗ್ ಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನೇತೃತ್ವದಲ್ಲಿ ಚಿತ್ರರಂಗದ ಸದಸ್ಯರ ನಿಯೋಗವು ಭೇಟಿ ಮಾಡಿತ್ತು. ಈ ವೇಳೆ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ. ಮನವಿ ಸ್ವೀಕರಿಸಿದ ಸಿಎಂ ಯಡಿಯೂರಪ್ಪ, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಭರವಸೆ ನೀಡಿದ್ದಾರೆ.

Related posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 11, 2026
ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

February 10, 2026
Tags: #cmbsy#coronakarnatakaKannada Film Industry
ShareTweetSendShare
Join us on:

Related Posts

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (11-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 11, 2026
0

ದಿನ ಭವಿಷ್ಯ: 11-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಒತ್ತಡವಿದ್ದರೂ ಅದನ್ನು ನಿಭಾಯಿಸುವ ಶಕ್ತಿ ನಿಮಗೆ ಇರುತ್ತದೆ. ಆರ್ಥಿಕವಾಗಿ ಸ್ವಲ್ಪ...

ಒಂದು ಸಚಿವ ಸ್ಥಾನಕ್ಕಾಗಿ ಬೆನ್ನು ಬಗ್ಗಿಸಿ ನಿಲ್ಲುವ ದಯನೀಯ ಸ್ಥಿತಿ ಬೇಕಿತ್ತಾ? ಮೋದಿ ಎದುರು ಬಿಜೆಪಿ ಸಂಸದರಿಗೆ ನಡುಕ: ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ರಾಜ್ಯ ರಾಜಕಾರಣ: HD ಕುಮಾರಸ್ವಾಮಿ ಮಹತ್ವದ ಹೇಳಿಕೆ, ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು

by Shwetha
February 10, 2026
0

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಯ ಬಂದಾಗ ತಾನು ರಾಜ್ಯ ರಾಜಕೀಯಕ್ಕೆ...

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ !  ಆಂಡ್ರಾಯ್ಡ್ ಫೋನ್ ಬಳಸುವವರೇ  100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

ಬ್ಯಾಂಕ್ ಖಾತೆಗೆ ಕನ್ನ ಬೀಳುವ ಮುನ್ನ ಎಚ್ಚರ ! ಆಂಡ್ರಾಯ್ಡ್ ಫೋನ್ ಬಳಸುವವರೇ 100 ಕೋಟಿ ಫೋನ್‌ಗಳು ಇನ್ನು ಡೇಂಜರ್ ಝೋನ್‌ನಲ್ಲಿ ನಿಮ್ಮ ಮೊಬೈಲ್ ಸೇಫ್ ಆಗಿದೆಯೇ ಕೂಡಲೇ ತಿಳಿದುಕೊಳ್ಳಿ

by Shwetha
February 10, 2026
0

ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುತ್ತಿರುವ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಗೂಗಲ್ ಮಹತ್ವದ ಮತ್ತು ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ನೀವೇನಾದರೂ 2021 ಅಥವಾ ಅದಕ್ಕಿಂತ ಹಳೆಯ ಮಾಡೆಲ್‌ನ ಸ್ಮಾರ್ಟ್‌ಫೋನ್...

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

ರೈತರ ಸಾಲ ಮನ್ನಾಕ್ಕೆ ಮೀನಮೇಷ ಅಲ್ಪಸಂಖ್ಯಾತರಿಗೆ ಮಾತ್ರ ಬಡ್ಡಿ ಮನ್ನಾ ಭಾಗ್ಯ: ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ರೊಚ್ಚಿಗೆದ್ದ ಕೇಸರಿ ಪಡೆ

by Shwetha
February 10, 2026
0

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲ ಮತ್ತು ಬೆಲೆ ಕುಸಿತದಿಂದ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (ಕೆಎಂಡಿಸಿ) ಸಾಲದ ಮೇಲಿನ ಬಡ್ಡಿಯನ್ನು...

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

ಖಜಾನೆ ಖಾಲಿ ಪ್ರಶ್ನಿಸಿದ ತೇಜಸ್ವಿ ಸೂರ್ಯ ಬಂಧನ: ಸಿದ್ದರಾಮಯ್ಯ ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಮತ್ತು ಹೇಡಿ ಮುಖ್ಯಮಂತ್ರಿ ಎಂದು ಪ್ರತಾಪ್ ಸಿಂಹ ಆಕ್ರೋಶ

by Shwetha
February 10, 2026
0

ಹರಿಹರ: ರಾಜ್ಯ ಸರ್ಕಾರದ ಆರ್ಥಿಕ ವೈಫಲ್ಯ ಮತ್ತು ಬೆಲೆ ಏರಿಕೆಯ ವಿರುದ್ಧ ದನಿ ಎತ್ತಿದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬಂಧನ ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram