ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

39 ವಸಂತಕ್ಕೆ ಕಾಲಿಟ್ಟ NTR – ಪ್ರಶಾಂತ್ ನೀಲ್ ನಿರ್ದೇಶನದ NTR31 ಪೋಸ್ಟರ್ ರಿಲೀಸ್…..

Naveen Kumar B C by Naveen Kumar B C
May 20, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

39 ವಸಂತಕ್ಕೆ ಕಾಲಿಟ್ಟ NTR – ಪ್ರಶಾಂತ್ ನೀಲ್ ಚಿತ್ರದ ಪೋಸ್ಟರ್ ರಿಲೀಸ್…..

NTR ಅಭಿಮಾನಿಗಳಿಗೆ ಇಂದು ತ್ರಿಬಲ್ ಧಮಾಕ ಅಭಿಮಾನಿಗಳ ನೆಚ್ಚಿನ ಯಂಗ್ ಟೈಗರ್  ಇಂದು 39ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ.  ಹುಟ್ಟು ಹಬ್ಬದ ಪ್ರಯುಕ್ತ  ಅಭಿಮಾನಿಗಳಿಗೆ ಹೊಸ ಚಿತ್ರದ ಅಪ್ಡೇಟ್ ಗಳನ್ನ  ಉಡುಗೊರೆಯಾಗಿ ನೀಡಿದ್ದಾರೆ ಮ್ಯಾನ್ ಆಫ್ ಮಾಸ್ ಯಂಗ್ ಟೈಗರ್.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

RRR  ಚಿತ್ರದ ಸೂಪರ್ ಡೂಪರ್ ಹಿಟ್ ಯಶಸ್ಸಿನಲ್ಲಿರು ಎನ್ ಟಿ ಆರ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಮುಂದಿನ ಚಿತ್ರದ ಗ್ಲಿಂಪ್ಸ್ ಹಂಚಿಕೊಂಡಿದ್ದಾರೆ.   ನಿನ್ನೆ ಸಂಜೆಯೆ NTR30 ಚಿತ್ರದ ಇಂಟ್ರಡಕ್ಷನ್ ಝಲಕ್ ಅನ್ನ ಹಂಚಿಕೊಂಡಿದ್ದರು. ಪುಷ್ಪಾದಂತಹ ಹಿಟ್ ಸಿನಿಮಾ ಕೊಟ್ಟ ಮೈತ್ರಿ ಮೂವಿ ಮೇಕರ್ಸ್ ಈ ಮೂವಿಗೆ ಬಂಡವಾಳ ಹೂಡುತ್ತಿದ್ದಾರೆ. ಜನತಾ ಗ್ಯಾರೇಜ್ ನಂತರ ಮತ್ತೊಮ್ಮೆ ಕೊರಟಾಲ ಶಿವ  NTR ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರಕ್ಕೆ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ಟ್ಯೂನ್ ಕಂಪೋಸ್ ಮಾಡುತ್ತಿದ್ದಾರೆ.

𝑻𝒉𝒆 𝒐𝒏𝒍𝒚 𝒔𝒐𝒊𝒍 𝒕𝒉𝒂𝒕 𝒊𝒔 𝒘𝒐𝒓𝒕𝒉 𝒓𝒆𝒎𝒆𝒎𝒃𝒆𝒓𝒊𝒏𝒈 𝒊𝒔 𝒕𝒉𝒆 𝒐𝒏𝒆 𝒔𝒐𝒂𝒌𝒆𝒅 𝒊𝒏 𝒃𝒍𝒐𝒐𝒅!!

𝐇𝐢𝐬 𝐬𝐨𝐢𝐥.. 𝐇𝐢𝐬 𝐫𝐞𝐢𝐠𝐧..
𝐁𝐮𝐭 𝐝𝐞𝐟𝐢𝐧𝐢𝐭𝐞𝐥𝐲 𝐧𝐨𝐭 𝐡𝐢𝐬 𝐛𝐥𝐨𝐨𝐝..#NTR31 is going to be hugeeeee 🔥@tarak9999 @prashanth_neel pic.twitter.com/uF2WsiDnbP

— Mythri Movie Makers (@MythriOfficial) May 20, 2022

ತಾರಕ್ ಅಭಿಮಾನಿಗಳಿಗೆ ಮತ್ತೊಂದು  ಭರ್ಜರಿ ಸಿಹಿ ಸುದ್ದಿ ಏನೆಂದರೆ ಕೆಜಿಎಫ್ ನಂತಹ ಹಿಟ್ ಚಿತ್ರ ಕೊಟ್ಟ ಪ್ರಶಾಂತ್ ನೀಲ್ NTR ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದು  ತಾರಕ್ ಅವರ 31 ನೇ ಚಿತ್ರ. ನೀಲ್ ಅವರ ಟ್ರೇಡ್ ಮಾರ್ಕ್ ನಂತೆ  ಕಪ್ಪು ಚಿತ್ರದಲ್ಲಿ   ಎನ್‌ಟಿಆರ್ ಫಸ್ಟ್ ಲುಕ್‌ ಅನಾವರಣಗೊಂಡಿದೆ. ಕಣ್ಣಿನ ನೋಟ ತೀಕ್ಷ್ಣವಾಗಿದೆ.    “ರಕ್ತದಲ್ಲಿ ನೆನೆದ ಮಣ್ಣು ಮಾತ್ರ ನೆನಪಿಗೆ ಯೋಗ್ಯವಾಗಿದೆ! ಅವರ ಮಣ್ಣು ಅವರ ಆಳ್ವಿಕೆ … ಆದರೆ ಅವರ ರಕ್ತ ಖಂಡಿತ ಅಲ್ಲ ಎಂದು ಪೋಸ್ಟರ್ ನಲ್ಲಿ ಕ್ಯಾಪ್ಶನ್ ನೀಡಲಾಗಿದೆ.

ಎರಡೂ ಚಿತ್ರಗಳೂ ಸಹ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಲಿವೆ ಎನ್ನುವುದು ತಾರಕ್ ಅಭಿಮಾನಿಗಳಿಗೆ ಹೆಮ್ಮೆಯ ಸಂಗತಿ.  NTR ಬರ್ತಡೇ ಪ್ರಯುಕ್ತ ಇಂದು ಒಟಿಟಿಯಲ್ಲಿ  RRR ಚಿತ್ರ ಬಿಡುಗಡೆಯಾಗಲಿದೆ.

Tags: NTR birthdayNTR31Prashant Neel
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram