ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Jaiswal : ಯಶಸ್ವಿ ಜೈಸ್ವಾಲ್ ಬಗ್ಗೆ ಸೆಹ್ವಾಗ್ ಹೇಳಿದ್ದೇನು..?

Mahesh M Dhandu by Mahesh M Dhandu
May 21, 2022
in Newsbeat, Sports, ಕ್ರಿಕೆಟ್
sehwag

sehwag

Share on FacebookShare on TwitterShare on WhatsappShare on Telegram

Jaiswal : ಯಶಸ್ವಿ ಜೈಸ್ವಾಲ್ ಬಗ್ಗೆ ಸೆಹ್ವಾಗ್ ಹೇಳಿದ್ದೇನು..?

ಈ ಬಾರಿಯ ಐಪಿಎಲ್ ಕಪ್ ಗೆಲ್ಲುವ ಗುರಿ ಹೊಂದಿರುವ ರಾಜಸ್ಥಾನ್ ರಾಯಲ್ಸ್ ತಂಡ ಲೀಗ್ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶುಕ್ರವಾರ ನಡೆದ ಕೊನೆಯ ಲೀಗ್ ಪಂದ್ಯದಲ್ಲಿ ಸಿಎಸ್ ಕೆ ವಿರುದ್ಧ ಐದು ವಿಕೆಟ್ ಗಳಿಂದ ಜಯ ಸಾಧಿಸಿದ ರಾಜಸ್ಥಾನ, ಸುಧಾರಿತ ರನ್ ರೇಟ್ ನೊಂದಿಗೆ ಎರಡನೇ ಸ್ಥಾನ ಪಡೆದು ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ.  ಕ್ವಾಲಿಫೈಯರ್-1 ಮೇ 24 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್‌ಗೆ ಲಗ್ಗೆ ಇಡಲಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

CSK ವಿರುದ್ಧದ ಪಂದ್ಯದಲ್ಲಿ ಫಾರ್ಮ್‌ನಲ್ಲಿದ್ದ ಜಾಸ್ ಬಟ್ಲರ್ ಮತ್ತು ನಾಯಕ ಸಂಜು ಸ್ಯಾಮ್ಸನ್ ಚೇಸ್ ಮಾಡಲು ವಿಫಲರಾದರು. ಈ ಹಂತದಲ್ಲಿ ಯುವ ಆರಂಭಿಕ ಜೈಸ್ವಾಲ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ರನ್ ಗಳಿಸುವ ಕಷ್ಟದ ಹಂತದಲ್ಲಿ ಗುಣಮಟ್ಟದ ಇನ್ನಿಂಗ್ಸ್‌ನಿಂದ ಯಶಸ್ವಿ 44 ಎಸೆತಗಳಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 59 ರನ್ ಗಳಿಸಿದರು. ಈ ಹಿನ್ನಲೆಯಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಜೈಸ್ವಾಲ್ ಬಗ್ಗೆ ಕುತೂಹಲಕಾರಿ ಮಾತುಗಳನ್ನಾಡಿದ್ದಾರೆ.

virender sehwag praises yashasvi-jaiswal  saaksha tv
virender sehwag praises yashasvi-jaiswal saaksha tv

“ಈ ಋತುವಿನಲ್ಲಿ ಬಟ್ಲರ್ ಮತ್ತು ಸ್ಯಾಮ್ಸನ್ ಅನೇಕ ಪಂದ್ಯಗಳಲ್ಲಿ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಒಂದು ಅವರು ವಿಫಲವಾದರೆ ಆ  ಜವಾಬ್ದಾರಿಯನ್ನು ಮತ್ತೊಬ್ಬರು ತೆಗೆದುಕೊಳ್ಳಬೇಕಾಗುತ್ತದೆ. ಜೈಶ್ವಾಲ್ ಮತ್ತು ಅಶ್ವಿನ್ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲೂ ಇದೇ ರೀತಿ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ ಬಟ್ಲರ್ ಸ್ಯಾಮ್ಸನ್‌ಗಿಂತ ಉತ್ತಮವಾಗಿ ಕಾಣುತ್ತಿದ್ದರು. ಇಬ್ಬರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಔಟಾದ ನಂತರ ಜೈಶ್ವಾಲ್ ಬ್ಯಾಟಿಂಗ್‌ನಲ್ಲಿ ಸ್ವಲ್ಪ ನಿಧಾನವಾದರು. ಆ ಸಮಯದಲ್ಲಿ ಅದು ತುಂಬಾ ಅಗತ್ಯವಾಗಿತ್ತು. ಏಕೆಂದರೆ ರಾಜಸ್ಥಾನದಲ್ಲಿ ಧೋನಿಯಂತಹ ಫಿನಿಶರ್ ಇಲ್ಲ. ಅದೃಷ್ಟವಶಾತ್ ಅಶ್ವಿನ್ ಆ ಜವಾಬ್ದಾರಿ ನಿರ್ವಹಿಸಿದರು. ಒತ್ತಡದಲ್ಲಿ ಬ್ಯಾಟ್ ಬೀಸಿದ ಜೈಶ್ವಾಲ್ ಅವರ ಅಮೋಘ ಪ್ರದರ್ಶನವನ್ನು ಮೆಚ್ಚಲೇಬೇಕು.

ಜೈಶ್ವಾಲ್ ಅಶ್ವಿನ್ ಜೊತೆ ಆಟ ಮುಗಿಸಿದ್ದರೆ ಖುಷಿಯಾಗುತ್ತಿತ್ತು.  ಈ ಸಂದರ್ಭದಲ್ಲಿ ನಾನು ಜೈಶ್ವಾಲ್‌ ಗೆ ಒಂದು ಸಲಹೆಯನ್ನು ನೀಡಲು ಬಯಸುತ್ತೇನೆ. “ನೀವು ಉತ್ತಮವಾಗಿ ಆಡುತ್ತಿರುವಾಗ ದೊಡ್ಡ ಸ್ಕೋರ್ ಮಾಡಲು ಪ್ರಯತ್ನಿಸಿ. ಮುಂದಿನ ಪಂದ್ಯದಲ್ಲಿ ನೀವು ಬೇಗನೆ ಔಟಾದರೆ, ಆ ಅವಕಾಶ ಮತ್ತೆ ಬರುವುದಿಲ್ಲ ಎಂದು ಸೆಹ್ವಾಗ್ ಹೇಳಿದ್ದಾರೆ.

Tags: #Saaksha TV#Yashasvi Jaiswalipl 2022Virender Sehwag
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram