ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Jr.NTR 31 | ಪ್ರಶಾಂತ್ ನೀಲ್ ಸಿನಿಮಾದಲ್ಲಿ NTR ಗೆ ಕಮಲ್ ಹಾಸನ್ ವಿಲನ್

Mahesh M Dhandu by Mahesh M Dhandu
May 23, 2022
in Cinema, Newsbeat, ಮನರಂಜನೆ
kamal-haasan-villain-prashanth-neel-ntr-31-movie saaksha tv

kamal-haasan-villain-prashanth-neel-ntr-31-movie saaksha tv

Share on FacebookShare on TwitterShare on WhatsappShare on Telegram

Jr.NTR 31 | ಪ್ರಶಾಂತ್ ನೀಲ್ ಸಿನಿಮಾದಲ್ಲಿ NTR ಗೆ ಕಮಲ್ ಹಾಸನ್ ವಿಲನ್

ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್ ಮತ್ತು ಕೆಜಿಎಫ್ 2 ಸಿನಿಮಾಗಳ ಮೂಲಕ ದೊಡ್ಡ ಸಂಚಲನ ಮೂಡಿಸಿದ್ದಾರೆ. ಪ್ಯಾನ್ ಇಂಡಿಯಾ ಡೈರೆಕ್ಟರ್ ಆಗಿ ದೇಶದಾದ್ಯಂತ ಚಿರಪರಿಚಿತರಾಗುತ್ತಿದ್ದಾರೆ.

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಸದ್ಯ ಯಂಗ್ ರೆಬಲ್ ಸ್ಟಾರ್ ಜೊತೆ ಸಲಾರ್ ಸಿನಿಮಾ ಮಾಡುತ್ತಿರುವ ಪ್ರಶಾಂತ್ ನೀಲ್, ಎನ್ ಟಿಆರ್ ಜೊತೆಗಿನ ಪ್ರಾಜೆಕ್ಟ್ ಬಗ್ಗೆ ಕೂಡ ಕ್ಲಾರಿಟಿ ಕೊಟ್ಟಿದ್ದಾರೆ.

ತಾರಕ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಪ್ರಶಾಂತ್ ‘ಹ್ಯಾಪಿ ಬರ್ತ್‌ಡೇ NTR31′ ಎಂಬ ಅಡಿಬರಹದೊಂದಿಗೆ ಮೊದಲ ಪೋಸ್ಟರ್ ಅನ್ನು ಬಿಡುಗಡೆ ಮಾಡಿದರು.

kamal-haasan-villain-prashanth-neel-ntr-31-movie saaksha tv
kamal-haasan-villain-prashanth-neel-ntr-31-movie saaksha tv

ಈ ಪೋಸ್ಟರ್‌ನಲ್ಲಿ ತಾರಕ್  ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಿನಿಮಾ ಮಂದಿಯ ಮೆಚ್ಚುಗೆ ಮಾತ್ರವಲ್ಲದೇ ಸಾಕಷ್ಟು ಕುತೂಹಲ ಕೆರಳಿಸಿದೆ.

ಇದರ ನಡುವೆ ಈ ಸಿನಿಮಾದ ಬಗ್ಗೆ ಕ್ರೇಜಿ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.  ಈ ಸಿನಿಮಾದಲ್ಲಿ ಯೂನಿವರ್ಸಲ್ ಹೀರೋ ಕಮಲ್ ಹಾಸನ್  ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

ಇತ್ತೀಚೆಗಷ್ಟೇ ಬಿಡುಗಡೆಯಾಗಿರುವ ವಿಕ್ರಂ ಟ್ರೈಲರ್ ನಲ್ಲಿ ಕಮಲ್ ಮಾಸ್ ಅಂಡ್ ರಫ್ ಆಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಎನ್ ಟಿ ಆರ್ ಎದುರಿಗೆ  ವಿಲನ್ ಪಾತ್ರಕ್ಕೆ ಕಮಲ್ ಸೂಕ್ತ ಎಂದು ಪ್ರಶಾಂತ್  ಭಾವಿಸಿದ್ದಾರಂತೆ.

ಚಿತ್ರದ ಕಥೆಯನ್ನು ಕಮಲ್ ಹಾಸನ್ ಕೇಳಿದ್ದು, ಅವರಿಗೂ ಕಥೆ ತುಂಬಾ ಇಷ್ಟವಾಗಿ ಓಕೆ ಅಂದಿದ್ದಾರೆ ಎಂಬ ಮಾತು ಕೇಳಿಬಂದಿದೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. kamal-haasan-villain-prashanth-neel-ntr-31-movie

Tags: #Saaksha TVKamal Haasanprashanth neel
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram