ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Gautam Gambhir | ಡ್ರೆಸ್ಸಿಂಗ್ ರೂಮ್ ನಲ್ಲಿ ಗಂಭೀರ್ ಗರಂ

Mahesh M Dhandu by Mahesh M Dhandu
May 26, 2022
in Newsbeat
gautam-gambhir-reacts-kl-rahul-drops-dinesh-karthiks-catch saaksha tv

gautam-gambhir-reacts-kl-rahul-drops-dinesh-karthiks-catch saaksha tv

Share on FacebookShare on TwitterShare on WhatsappShare on Telegram

Gautam Gambhir | ಡ್ರೆಸ್ಸಿಂಗ್ ರೂಮ್ ನಲ್ಲಿ ಗಂಭೀರ್ ಗರಂ

ಒಂದಲ್ಲಾ ಎರಡಲ್ಲ ಬರೋಬ್ಬರಿ ನಾಲ್ಕಕ್ಕೂ ಹೆಚ್ಚು ಬಾರಿ ಜೀವದಾನ.. ಸಾಕಷ್ಟು ಬಾರಿ ಕಳೆಫೆ ಫೀಲ್ಡಿಂಗ್.. ಕ್ಯಾಚ್ ಹಿಡಿಯೋದಿರ್ಲಿ.. ಬೌಂಡರಿ ತಡೆಯೋದನ್ನ ಕೂಡ ಲಕ್ನೋ ಸೂಪರ್ ಜೈಂಟ್ಸ್ ತಂಡದ ಆಟಗಾರರು ಮರೆತುಬಿಟ್ಟಿದ್ದರು.  ಪರಿಣಾಮ ಚೊಚ್ಚಲ ಬಾರಿಗೆ ಪ್ಲೇ ಆಫ್ಸ್ ಪ್ರವೇಶಿಸಿದ್ದ ಲಕ್ನೋ ತಂಡ ಇದೀಗ 15 ನೇ ಆವೃತ್ತಿಯ ಅಭಿಯಾನವನ್ನು ಬರಿಗೈಯಲ್ಲಿ ಮುಗಿಸಿದೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಹೌದು..! ಕೊಲ್ಕತ್ತಾದ ಈಡರ್ನ್ಸ್ ಗಾಡರ್ನ್ಸ್ ನಲ್ಲಿ ಬುಧವಾರ ಮದಗಜ ಕಾಳಗ ನಡೆಯಿತು. ಎರಡು ಬಲಿಷ್ಠ ತಂಡಗಳು  15 ನೇ ಆವೃತ್ತಿಯ ಇಂಡಿಯನ್ ಪ್ರಿಮಿಯರ್ ಲೀಗ್ ನ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಗುದ್ದಾಟ ನಡೆಸಿದ್ವು. ಕೊನೆ ಓವರ್ ವರೆಗೂ ರಣ ರೋಚಕವಾಗಿದ್ದ ಪಂದ್ಯದಲ್ಲಿ ಅಂತಿಮವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ರನ್ ಗಳಿಂದ ಗೆಲುವಿನ ಕೇಕೆ ಹಾಕಿತು. ಇದರೊಂದಿಗೆ ಕೆ.ಎಲ್ ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡ ಟೂರ್ನಿಯಿಂದ ಎಲಿಮಿನೇಟ್ ಆದ್ರೆ ಫಾಫ್ ನಾಯಕತ್ವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಎಲಿಮಿನೇಟರ್ ಪಂದ್ಯಕ್ಕೆ ಲಗ್ಗೆ ಇಟ್ಟಿದೆ.

ಆದ್ರೆ ವಾಸ್ತವಾಗಿ ನೋಡೋದಾದ್ರೆ ಈ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ತನ್ನ ಗುಂಡಿಯನ್ನ ತಾನೇ ತೋಡಿಕೊಂಡು ಮಣ್ಣು ಹಾಕಿಕೊಂಡಿದೆ. ಕೈಯಲ್ಲಿ ಜೋಪಾನವಾಗಿದ್ದ ಪಂದ್ಯವನ್ನ ಅತ್ಯಂತ ನಿರ್ಲಕ್ಷದಿಂದ ಕೈ ಚೆಲ್ಲಿದೆ. ಟಾಸ್ ನಿಂದ ಹಿಡಿದು ಮೊದಲ ಪವರ್ ಪ್ಲೇ ವರೆಗೂ ಎಲ್ಲವೂ ಲಕ್ನೋ ತಂಡದ ಪರವಾಗಿತ್ತು. ಎಲ್ಲಾ ಗ್ರಹ ಗತಿಗಳು ಲಕ್ನೋ ತಂಡಕ್ಕೆ ನೆರವಾಗಿದ್ದವು.  ಮೊದಲು ಟಾಸ್ ಗೆಲುವು.. ನಂತರ ಫಾಫ್ ಶೂನ್ಯಕ್ಕೆ ಔಟ್ ಹೀಗೆ ಆರಂಭದಲ್ಲಿ ಲಕ್ನೋ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿತ್ತು. ಆದ್ರೆ ನಂತರ ಸ್ವಲ್ಪ ರಿಲ್ಯಾಕ್ಸ್ ಆದ ಲಕ್ನೋ ಕೊನೆಗೆ ಪಂದ್ಯದಲ್ಲಿ ಸೋಲು ಕಂಡಿದೆ.

gautam-gambhir-reacts-kl-rahul-drops-dinesh-karthiks-catch saaksha tv
gautam-gambhir-reacts-kl-rahul-drops-dinesh-karthiks-catch saaksha tv

ಮೊದಲ ವಿಕೆಟ್ ಪತನದ ಬಳಿಕ ಆರ್ ಸಿಬಿ ಮೇಲೆ ಒತ್ತಡ ಹೇರುವಲ್ಲಿ ಲಕ್ನೋ ಬೌಲರ್ ಗಳು ವಿಫಲರಾದ್ರು. ಅದರಲ್ಲೂ ಪಟಿದಾರ್ ಅವರನ್ನ ಕೇವಲವಾಗಿ ತೆಗೆದುಕೊಂಡಿದ್ದು, ಲಕ್ನೋಗೆ ದುಬಾರಿ ಆಯ್ತು. ಕೊನೆಯಲ್ಲಿ ಮಿಸ್ ಫೀಲ್ಡಿಂಗ್ ಕೂಡ ಲಕ್ನೋ ಆಟಗಾರರ ಆತ್ಮವಿಶ್ವಾಸ ಕುಗ್ಗಿಸಿತ್ತು. ಕೊನೆಯ ಐದು ಓವರ್ ಗಳಲ್ಲಿ ಬೌಲರ್ ಗಳು 86 ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟರು.

ಇನ್ನು ಬ್ಯಾಟಿಂಗ್ ನಲ್ಲಿ ಆರಂಭಿಕರ ಮೇಲೆ ಅವಲಂಭಿತವಾಗಿದ್ದು, ಸ್ಪಷ್ಟವಾಗಿ ಗೊತ್ತಾಗುತ್ತಿತ್ತು. ಅಲ್ಲದೇ  ಇತರ ಆಟಗಾರರು ಒತ್ತಡವನ್ನು ರಾಹುಲ್ ಒಬ್ಬರ ಮೇಲೆ ಹಾಕಿದ್ದರು. ಪರಿಣಾಮ ರಾಹುಲ್ ಔಟ್ ಆಗುತ್ತಿದ್ದಂತೆ ಲಕ್ನೋ ತಂಡದ ಸೋಲು ಕೂಡ ಪಕ್ಕಾ ಆಯ್ತು.

ಈ ಹಿನ್ನೆಲೆಯಲ್ಲಿ ಲಕ್ನೋ ತಂಡದ ಮೆಂಟರ್ ಗೌತಮ್ ಗಂಭೀರ್ ಡ್ರೆಸ್ಸಿಂಗ್ ರೂಮ್ ನಲ್ಲಿ ಆಟಗಾರರ ಮೇಲೆ ಆಕ್ರೋಶ ಹೊರಗಹಾಕಿದ್ದಾರೆ. ಯಾವುದೇ ಪಂದ್ಯದಲ್ಲಿ ಸೋಲು ಗೆಲುವು ಇದ್ದೇ ಇರುತ್ತದೆ. ಆದ್ರೆ ಪಂದ್ಯವನ್ನ ಬಿಟ್ಟುಕೊಡಬಾರದು. ಇಂದು ನಾವು ಅದನ್ನೇ ಮಾಡಿದ್ದೇವೆ. ನಮ್ಮಷ್ಟಕ್ಕೆ ನಾವೇ ಎದುರಾಳಿಗಳಿಗೆ ಪಂದ್ಯವನ್ನು ಬಿಟ್ಟುಕೊಟ್ಟಿದ್ದೇವೆ. ಮುಖ್ಯವಾಗಿ ಬೌಲಿಂಗ್ ನಲ್ಲಿ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಪ್ರದರ್ಶನ ನೀಡಲೇ ಇಲ್ಲ. ಫೀಲ್ಡಿಂಗ್ ನಲ್ಲಿ ಪದೇ ಪದೇ ಯಡವಟ್ಟುಗಳನ್ನ ಮಾಡಿದ್ದೀರಿ. ಬ್ಯಾಟಿಂಗ್ ನಲ್ಲೂ ಕೂಡ ಸ್ಥಿರ ಆಟವಾಡಿಲ್ಲ. ಇಂಹತ ವರ್ಲ್ಡ್ ಕ್ಲಾಸ್ ಪಂದ್ಯಗಳಲ್ಲಿ ಅತ್ಯಂತ ಎಚ್ಚರಿಕೆಯಿಂದ ಆಡಬೇಕಾಗುತ್ತದೆ. ಪ್ರತಿ ಹಂತದಲ್ಲೂ ಎಚ್ಚರದಿಂದ ಇರಬೇಕಾಗುತ್ತದೆ.ಆದ್ರೆ ನಾವು ಇಂದು ಸಂಪೂರ್ಣವಾಗಿ ಫೈಲ್ಯೂರ್ ಆಗಿದ್ದೇವೆ ಎಂದು ಗಂಭೀರ್ ಗರಂ ಆಗಿದ್ದಾರೆ. 

 

 

Tags: #dinesh karthikGautam Gambhiripl 2022KL RahuL
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram