ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪತಿ ವಿರುದ್ಧ ಸುಳ್ಳು ಸುಳ್ಳು ಆರೋಪ ಹೊರಿಸಸಿದ್ರಾ ನಟಿ ಚೈತ್ರಾ..?? ಪತಿ ಕೊಟ್ಟ ಸ್ಪಷ್ಟನೆ

Namratha Rao by Namratha Rao
May 26, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಇತ್ತೀಚೆಗಷ್ಟೇ ಪತಿ ಹಾಗೂ ಮಾವನ ವಿರುದ್ಧವೇ ವಂಚನೆ ಕೇಸ್ ದಾಖಲಿಸಿದ್ದ ನಟಿ ಚೈತ್ರಾಗೆ ಇದೀಗ ಸಂಕಷ್ಟ ಶುರುವಾಗಿದೆ.. ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿ ಚೈತ್ರಾ ಹಳ್ಳಿಕೆರೆ ಗುರು ಶಿಷ್ಯ, ಶ್ರೀ ದಾನಮ್ಮ ದೇವಿ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.

ಇದೀಗ ಚೈತ್ರ ವಿರುದ್ಧ ಆಕೆಯ ಪತಿ ಸಾಲು ಸಾಲು ಆರೋಪಗಳನ್ನ ಹೊರಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಮೈಸೂರಿನಲ್ಲಿ ಪತಿಯ ವಿರುದ್ಧ ಚೈತ್ರಾ ಹಳ್ಳಿಕೆರೆ ವಂಚನೆ ಪ್ರಕರಣ ದಾಖಲಿಸಿದ್ದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಪತಿಯ ವಿರುದ್ಧ ಆರೋಪಗಳನ್ನು ಮಾಡಿದ್ದರು.

Related posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

July 14, 2026
ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026

ಇದೀಗ ನಟಿ ಚೈತ್ರಾ ಹಳ್ಳಿಕೆರೆ ವಿರುದ್ಧ ಪತಿ ಬಾಲಾಜಿ ಸುದ್ದಿಗೋಷ್ಠಿ ನಡೆಸಿ ಚೈತ್ರಾ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ ಹಾಗೂ ಚೈತ್ರಾ ತಮ್ಮ ವಿರುದ್ಧ ನೀಡಿರುವ ದೂರಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಚೈತ್ರಾ ಪತಿ ಬಾಲಾಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡ್ತಾ , ಮೊದಲು ನಮ್ಮ ಸಂಸಾರ ಚೆನ್ನಾಗಿಯೇ ಇತ್ತು, ಇಬ್ಬರು ಮಕ್ಕಳಾದ ಮೇಲೆ ಚೈತ್ರಾಗೆ ಫ್ರೀಡಂ ಬೇಕು ಎಂದೆನಿಸಲು ಶುರುವಾಯಿತು.

ಮಿಸೆಸ್ ಇಂಡಿಯಾ ಸ್ಪರ್ಧೆಗೂ ರೆಡಿಯಾಗಲು ಪ್ರಾರಂಭಿಸಿದರು. ಫ್ರೀಡಂ ವಿಷಯಕ್ಕೆ ನಮ್ಮಿಬ್ಬರ ನಡುವೆ ಜಗಳಗಳು ನಡೆಯಲು ಆರಂಭವಾಯಿತು. ಆದರೆ ಮಕ್ಕಳ ಕಾರಣಕ್ಕೆ ನಾನು ಎಲ್ಲವನ್ನು ಹಾಗೋ ಹೀಗೋ ಸಹಿಸಿಕೊಂಡು ಹೋದೆ.

ನಮ್ಮಿಬ್ಬರ ನಡುವಿನ ಗಲಾಟೆ ಇತ್ತೀಚಿನದ್ದಲ್ಲ ಹಲವು ವರ್ಷಗಳಿಂದಲೂ ಇದು ನಡೆಯುತ್ತಲೇ ಇದೆ. ನನಗೆ ಪಬ್ಲಿಕ್ ಲೈಫ್ ಬೇಕು ಎಂದು ಗಲಾಟೆ ಮಾಡುತ್ತಿದ್ದರು. ಅವಳಿಗೆ ವ್ಯತಿರಿಕ್ತವಾಗಿ ನಾನು ಮಾತನಾಡಿದರೆ ಮಹಿಳಾಪರ ಕಾನೂನುಗಳು ಬಳಸಿಕೊಂಡು ನನ್ನನ್ನು ಜೈಲಿಗೆ ಅಟ್ಟುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾರೆ..

ಫ್ರೀಡಂ ಬೇಕು ಎಂದು ಇರುವ ಸ್ವಂತ ಮನೆ ಬಿಟ್ಟು ಬಾಡಿಗೆ ಮನೆ ಮಾಡುವಂತೆ ಮಾಡಿದರು. ಆದರೂ ಅವರಿಗೆ ಸಮಾಧಾನವಾಗಲಿಲ್ಲ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದೆವು. ಈಗಲೂ ಮಕ್ಕಳು ಆಕೆಯ ಬಳಿಯೇ ಇದ್ದಾರೆ. ನನ್ನ ಬಳಿಗೆ ಆಗಾಗ ಬಂದು ಹೋಗುತ್ತಿರುತ್ತಾರೆ. ಇಂಥಹ ಒಳ್ಳೆಯ ಮಕ್ಕಳಿರುವಾಗ ಗಲಾಟೆ ಏಕೆ ಎಂದರೂ ಕೇಳುತ್ತಿಲ್ಲ. ಮಕ್ಕಳ ಈವರೆಗಿನ ಎಲ್ಲ ಜವಾಬ್ದಾರಿಯನ್ನು ನಾನೇ ನೋಡಿಕೊಂಡಿದ್ದೇನೆ ಎಂದಿದ್ದಾರೆ.

ಅಲ್ಲದೇ ಚೈತ್ರಾಗೆ ಹಣದ ದುರಾಸೆ  ಹೆಚ್ಚಾಗಿದೆ. ಒಮ್ಮೆಲೆ 25 ಕೋಟಿ ಹಣ ಕೊಡಿ ಎಂದು ಕೇಳುತ್ತಿದ್ದಾಳೆ. ಕೋರ್ಟ್‌ಗೆ ಹೋದಾಗ ನನಗೆ ಅಷ್ಟು ಲಕ್ಷ ಬೇಕು, ಇಷ್ಟು ಲಕ್ಷ ಬೇಕು ಎಂದು ಬೇಡಿಕೆ ಇಟ್ಟಿದ್ದಾಳೆ.  ನನಗೆ ಐಶಾರಾಮಿ ಜೀವನ ಅಭ್ಯಾಸವಾಗಿದೆ, ನನಗೆ ಹೆಚ್ಚು ಹಣ ಬೇಕು ಎಂದು ಚೈತ್ರಾ ನ್ಯಾಯಾಲಯದಲ್ಲಿಯೇ ಹೇಳಿಕೊಂಡಿದ್ದಾರೆ. ಈಗ, ಆಕೆ ಮಾತ್ರವಲ್ಲ, ಆಕೆಯ ಸಹೋದರರು ಬಂದು ನನ್ನ ಬಳಿ ಹಣ ಕೇಳುತ್ತಿದ್ದಾರೆ  ಎಂದಿದ್ದಾರೆ.

 

Tags: #saakshatvbalaji potarajuchaithra hallikereSandalwood
ShareTweetSendShare
Join us on:

Related Posts

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram