ADVERTISEMENT
Tuesday, July 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ

Namratha Rao by Namratha Rao
May 26, 2022
in Astrology, Newsbeat, ಜ್ಯೋತಿಷ್ಯ
Astrology Saaksha Tv
Share on FacebookShare on TwitterShare on WhatsappShare on Telegram

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ

ಈ ಮಂತ್ರವನ್ನು ಜಪಿಸಿದರೆ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದು ಖಚಿತ ಈಗಿನ ಪ್ರಪಂಚದಲ್ಲಿ ಶತ್ರುಗಳು ಯಾರಿಗೆ ತಾನೆ ಇರುವುದಿಲ್ಲ, ಶತ್ರುಗಳು ನೀವು ಕೆಲಸ ಮಾಡುವ ಜಾಗದಲ್ಲಿ ಇರಬಹುದು ಅಥವಾ ನಿಮ್ಮ ಏಳಿಗೆಯನ್ನು ಸಹಿಸಲಾಗದೆ ನಿಮ್ಮ ಅಕ್ಕ ಪಕ್ಕದ ಮನೆಯಲ್ಲೇ ಇರಬಹುದು.

Related posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

July 14, 2026
ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

July 14, 2026

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

ಒಂದು ವೇಳೆ ನಿಮ್ಮ ಪಾಡಿಗೆ ನಿಮಗೆ ನೆಮ್ಮದಿಯಿಂದ ಜೀವನವನ್ನು ನಡೆಸಲು ಬಿಡುತ್ತಿಲ್ಲ ಎಂದರೆ ಈ ಸರಳವಾದ ಬೀಜ ಮಂತ್ರದಿಂದ ನಿಮ್ಮ ಶತ್ರುವನ್ನು ಉಚ್ಚಾಟನೆ ಮಾಡಬಹುದು. ಮೊದಲಿಗೆ ಬ್ರಾಹ್ಮೀ ಮಹೂರ್ತದಲ್ಲಿ ಅಂದರೆ ನಾಲ್ಕರಿಂದ ಐದು ಘಂಟೆಯ ಒಳಗೆ ಎದ್ದೇಳಬೇಕು, ಈ ಕೆಲಸವನ್ನು ವಾರದಲ್ಲಿ ಯಾವ ದಿನವಾದರೂ ಮಾಡಬಹುದು.

ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದ ತಕ್ಷಣ ಸ್ನಾನವನ್ನು ಮಾಡಿಕೊಂಡು ಹತ್ತು ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು. ನಿಮ್ಮ ಮನಸ್ಸು ಪರಿಶುದ್ಧವಾಗಿರಬೇಕು ಹಾಗೂ ಚಂಚಲತೆಯಿಂದ ಕೂಡಿರಬಾರದು ಎಂಬ ಉದ್ದೇಶದಿಂದ ಹತ್ತು ನಿಮಿಷಗಳ ಕಾಲ ಪ್ರಾಣಾಯಾಮವನ್ನು ಮಾಡಬೇಕು.

ಪ್ರಾಣಾಯಾಮವನ್ನು ಮಾಡಿದ ನಂತರ ಕೆಳಗೆ ತಿಳಿಸಲಾಗಿರುವ ಮಂತ್ರವನ್ನು ಹೇಳಬೇಕು ಕ್ರೀಂ ರೀಂ ಈ ಮೇಲಿನ ಮಂತ್ರವನ್ನು 108 ಬಾರಿ ನಿಮ್ಮ ಶತ್ರುಗಳ ಹೆಸರನ್ನು ಮನಸ್ಸಿನಲ್ಲಿ ಸ್ಮರಿಸಿಕೊಂಡು ಹೇಳಬೇಕು.

ಈ ಮಂತ್ರವನ್ನು ಹೇಳಿದ ಬಳಿಕ ನಿಮ್ಮ ದೈನಂದಿನ ಕೆಲಸಕ್ಕೆ ಹೋಗಬಹುದು. ಈ ರೀತಿಯಾಗಿ ಮಾಡುವುದರಿಂದ ನಿಮ್ಮ ಶತ್ರುವು ನಿಮ್ಮಿಂದ ದೂರವಾಗುವುದಲ್ಲದೆ ಮತ್ತೆ ಎಂದಿಗೂ ನಿಮ್ಮ ಹತ್ತಿರ ಸುಳಿಯುವುದಿಲ್ಲ.

ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 8548998564

Tags: #astrology#saakshatvhoroscopejyothishya
ShareTweetSendShare
Join us on:

Related Posts

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

ಇರಾನ್ ಮೇಲೆ ಅಮೆರಿಕ ಭೀಕರ ದಾಳಿ; ಪ್ರತಿದಾಳಿಯ ದಾವೆ ಮಾಡಿದ ಟೆಹ್ರಾನ್

by Shwetha
July 14, 2026
0

ಇರಾನ್‌ನ ಹೇಳಿಕೆಯ ಪ್ರಕಾರ, ಅಮೆರಿಕ ಮಧ್ಯರಾತ್ರಿಯಿಂದ ಕ್ಷಿಪಣಿಗಳು ಮತ್ತು ಬಾಂಬ್‌ಗಳ ಮೂಲಕ ಇರಾನ್ ಮೇಲೆ ತೀವ್ರ ದಾಳಿ ನಡೆಸಿದೆ. ಈ ದಾಳಿಯಲ್ಲಿ ಬಂದರ್ ಅಬ್ಬಾಸ್ ಬಂದರು, ಕೇಶ್...

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸುವಂತಿಲ್ಲ:ಸಿಬ್ಬಂದಿಗೆ ಸೌಜನ್ಯದ ಪಾಠ ಹೇಳಿದ ಸಾರಿಗೆ ಸಚಿವ ಭೈರತಿ ಸುರೇಶ್

by Shwetha
July 14, 2026
0

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸುವಂತಿಲ್ಲ ಎಂದು ಸಂಸ್ಥೆಯು ತನ್ನ ಸಿಬ್ಬಂದಿಗೆ ಕಟ್ಟುನಿಟ್ಟಿನ ಆದೇಶ...

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

ಕಚ್ಚಾ ತೈಲ ಬೆಲೆಯಲ್ಲಿ ಮತ್ತೆ ಏರಿಕೆ; ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಗೆ ಅನಿಶ್ಚಿತತೆ

by Shwetha
July 14, 2026
0

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತೆ ಏರಿಕೆಯಾಗಿದ್ದು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆಯಿಂದ ಹಾರ್ಮುಜ್ ಜಲಸಂಧಿಯ ಹಡಗು ಸಂಚಾರದ ಮೇಲೆ ಪರಿಣಾಮ ಉಂಟಾಗಿರುವುದು ಪ್ರಮುಖ ಕಾರಣವೆಂದು ಹೇಳಲಾಗುತ್ತಿದೆ....

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

ನಾವು ಲಿಂಗಾಯತರು ನಾನ್ ವೆಜ್ ಮಾಡಲ್ಲ ಆದರೆ ನನಗೆ ಚಿಕನ್ ಬಿರಿಯಾನಿ ಅಂದ್ರೆ ಇಷ್ಟ: ಬಿಗ್ ಬಾಸ್ ಜಾಹ್ನವಿ ಹೇಳಿಕೆ ವೈರಲ್

by Shwetha
July 14, 2026
0

ನ್ಯೂಸ್ ಆಂಕರ್ ಆಗಿ ವೃತ್ತಿ ಜೀವನ ಆರಂಭಿಸಿ ಬಿಗ್ ಬಾಸ್ ಕನ್ನಡ ಸೀಸನ್ 12 ರ ಮೂಲಕ ಮನೆಮಾತಾಗಿದ್ದ ಜಾಹ್ನವಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸದಾ ಒಂದಲ್ಲ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram