ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sanjay Manjrekar | ಧೋನಿ, ಕೊಹ್ಲಿಯಂತೆ ರಾಹುಲ್ ಕ್ಯಾಪ್ಟನ್ಸಿಗೆ ಸೂಕ್ತವಲ್ಲ..

Mahesh M Dhandu by Mahesh M Dhandu
May 27, 2022
in Newsbeat, Sports, ಕ್ರಿಕೆಟ್
sanjay-manjrekar-criticize-captain-kl-rahul saaksha tv

sanjay-manjrekar-criticize-captain-kl-rahul saaksha tv

Share on FacebookShare on TwitterShare on WhatsappShare on Telegram

Sanjay Manjrekar | ಧೋನಿ, ಕೊಹ್ಲಿಯಂತೆ ರಾಹುಲ್ ಕ್ಯಾಪ್ಟನ್ಸಿಗೆ ಸೂಕ್ತವಲ್ಲ..

ಕೆ.ಎಲ್. ರಾಹುಲ್ ನಾಯಕತ್ವ ಲಕ್ನೋ ಸೂಪರ್ ಜೈಂಟ್ಸ್ ತಂಡ ಚೊಚ್ಚಲ ಪ್ರಯತ್ನದಲ್ಲಿಯೇ ಐಪಿಎಲ್ ನಲ್ಲಿ ಪ್ಲೇ ಆಫ್ಸ್ ಪ್ರವೇಶ ಪಡೆದುಕೊಂಡು ಸೈ ಎನಿಸಿಕೊಂಡಿದೆ.  ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಲೀಗ್ ಹಂತದಲ್ಲಿ ಒಟ್ಟು 14 ಪಂದ್ಯಗಳಲ್ಲಿ 9 ಗೆಲುವುಗಳನ್ನು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು. ಆದ್ರೆ ನಿರ್ಣಾಯಕ ಎಲಿಮಿನೇಟರ್ ಪಂದ್ಯದಲ್ಲಿ ಆರ್ ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಸೋಲು ಕಂಡಿದೆ.  

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ನಿರ್ಣಾಯಕ ಎಲಿಮಿನೇಟರ್ ಪಂದ್ಯದಲ್ಲಿ ಸಹ ಆಟಗಾರರು ವಿಫಲರಾದರೂ, ಕೆ.ಎಲ್ ರಾಹುಲ್ 79 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್‌ನೊಂದಿಗೆ ಮಿಂಚಿದರು.  ಅಲ್ಲದೇ ಲಕ್ನೋ ನಾಯಕ ಸತತ ನಾಲ್ಕು ಋತುಗಳಲ್ಲಿ 600 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಇತಿಹಾಸವನ್ನು ನಿರ್ಮಿಸಿದರು. ಒಂದು ಕಡೆ ನಾಯಕರಾಗಿ ಯಶಸ್ಸು, ಮತ್ತೊಂದು ಕಡೆ ಬ್ಯಾಟರ್ ಆಗಿ ಯಶ ಗಳಿಸಿದ ರಾಹುಲ್ ಬಗ್ಗೆ ಅನೇಕರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಆದ್ರೆ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರು ಕೆಎಲ್ ರಾಹುಲ್ ಅವರ ಪ್ರದರ್ಶನವನ್ನು ಟೀಕಿಸಿದ್ದಾರೆ.

sanjay-manjrekar-criticize-captain-kl-rahul saaksha tv
sanjay-manjrekar-criticize-captain-kl-rahul saaksha tv

‘‘ನಿರ್ಣಾಯಕ ಎಲಿಮಿನೇಟರ್ ಪಂದ್ಯದಲ್ಲಿ ಕೆಎಲ್ ರಾಹುಲ್ ಪ್ರದರ್ಶನ ಶ್ಲಾಘನೀಯ. ಆದರೆ ಓಪನರ್ ಆಗಿ ಬಂದು ಕೊನೆಯವರೆಗೂ ಕ್ರೀಸ್ ನಲ್ಲಿದ್ದರೂ ಅವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ ಕಡಿಮೆ ಇತ್ತು. ಹೇಜಲ್ ವುಡ್ ಬೌಲಿಂಗ್ ನಲ್ಲಿ ಉತ್ತಮ ಬೌಂಡರಿ ಬಾರಿಸಿದ ರಾಹುಲ್ ಗೆ ಅದೇ ಟೆಂಪೋವನ್ನ ಮುಂದುವರಿಸಲು ವಿಫಲರಾದರು. ಕೊನೆಯವರೆಗೂ ಆಡಬೇಕು ಅನ್ನೋದು ಒಳ್ಳೆಯದೇ ಆದ್ರೆ ಆ ಸಮಯದಲ್ಲಿ ವೇಗವಾಗಿ ಆಡಬೇಕು.

ಆದರೆ  ರಾಹುಲ್‌ ಬ್ಯಾಟಿಂಗ್ ನಲ್ಲಿ ಅದು ಕಾಣಿಸಲಿಲ್ಲ. ಮೊದಲ ಪವರ್ ಪ್ಲೇ ಅಂತ್ಯದ ವೇಳೆಗೆ ಅವರು 17 ಎಸೆತಗಳಲ್ಲಿ 26 ರನ್ ಗಳಿಸಿದ್ದರು. ಲಕ್ನೋ ಗೆಲುವಿಗೆ ಏಳು ಓವರ್‌ಗಳಲ್ಲಿ 99 ರನ್‌ಗಳ ಅಗತ್ಯವಿರುವಾಗ ರಾಹುಲ್ 42 ಎಸೆತಗಳಲ್ಲಿ 48 ರನ್ ಗಳಿಸಿದರು. ನಂತರ ಬ್ಯಾಟ್ ಝಳಪಿಸಿದ ರಾಹುಲ್ ಉಳಿದ 16 ಎಸೆತಗಳಲ್ಲಿ 31 ರನ್ ಗಳಿಸಿದರು. ಆದರೆ ಆದಾಗಲೇ ಆಗಬೇಕಿದ್ದ ಹಾನಿ ನಡೆದು ಹೋಗಿತ್ತು.

ಈ ರೀತಿಯಾಗದೇ ಮೊದಲಿನಿಂದಲೂ ರಾಹುಲ್ ವೇಗವಾಗಿ ರನ್ ಗಳಿಸಿದ್ದರೇ ಪರಿಸ್ಥಿತಿ ಬೇರೆಯದ್ದೇ ರೀತಿಯಲ್ಲಿರುತ್ತಿತ್ತು.   ಒಂದು ವೇಳೆ ನಾನು  ರಾಹುಲ್ ಕೋಚ್ ಆಗಿದ್ದರೆ ಖಂಡಿತವಾಗಿಯೂ ಅವರ ಪ್ರದರ್ಶನಕ್ಕೆ ಬೈಯುತ್ತಿದ್ದೆ. ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಯಂತೆ ರಾಹುಲ್ ನಾಯಕತ್ವಕ್ಕೆ ಅಷ್ಟು ಸೂಕ್ತವಲ್ಲ. ತಾತ್ಕಾಲಿಕವಾಗಿ, ಅವರು ಬೆಸ್ಟ್ ಅಷ್ಟೆ ಎಂದಿದ್ದಾರೆ ಸಂಜಯ್ ಮಂಜ್ರೇಕರ್. sanjay-manjrekar-criticize-captain-kl-rahul 

Tags: #Saaksha TV#Sanjay Manjrekaripl 2022KL RahuL
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram