ADVERTISEMENT
Monday, June 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Sanjay Manjrekar : ವಿರಾಟ್ ಕೊಹ್ಲಿಗಿಂತ ಡುಪ್ಲಸಿಸ್ ಬೆಸ್ಟ್ ಕ್ಯಾಪ್ಟನ್

Mahesh M Dhandu by Mahesh M Dhandu
May 29, 2022
in Newsbeat, Sports, ಕ್ರಿಕೆಟ್
sanjay-manjrekar-faf-du-plessis-has-looked-better-leader-virat-kohli saaksha tv

sanjay-manjrekar-faf-du-plessis-has-looked-better-leader-virat-kohli saaksha tv

Share on FacebookShare on TwitterShare on WhatsappShare on Telegram

Sanjay Manjrekar : ವಿರಾಟ್ ಕೊಹ್ಲಿಗಿಂತ ಡುಪ್ಲಸಿಸ್ ಬೆಸ್ಟ್ ಕ್ಯಾಪ್ಟನ್

ಐಪಿಎಲ್-2022ರ ಭಾಗವಾಗಿ ಶುಕ್ರವಾರ ನಡೆದ ಕ್ವಾಲಿಫೈಯರ್-2ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಆರ್‌ಸಿಬಿ ಸೋತು ಟೂರ್ನಿಯಿಂದ ನಿರ್ಗಮಿಸಿದೆ.

Related posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

June 1, 2026
ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

June 1, 2026

ಈ ಸೀಸನ್ ನಲ್ಲಿ ಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಸೆಯಾಗಿದೆ.

ಇದರ ಹೊರತಾಗಿಯೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ವರ್ಷಕ್ಕಿಂತ ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿದೆ ಎಂದು ಭಾರತದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ವಾದಿಸಿದ್ದಾರೆ.

ಅದೇ ರೀತಿ ಫಾಫ್ ಡುಪ್ಲೆಸಿಸ್ ನಾಯಕನಾಗಿ ವಿರಾಟ್ ಕೊಹ್ಲಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮಂಜ್ರೇಕರ್ ಹೇಳಿದ್ದಾರೆ.

sanjay-manjrekar-faf-du-plessis-has-looked-better-leader-virat-kohli saaksha tv
sanjay-manjrekar-faf-du-plessis-has-looked-better-leader-virat-kohli saaksha tv

“ಆರ್‌ಸಿಬಿ ಕಳೆದ ಋತುವಿಗಿಂತ ಈ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿದೆ.  

ವಿರಾಟ್ ಕೊಹ್ಲಿಗಿಂತ ಫಾಫ್ ಡುಪ್ಲಸಿಸ್ ಉತ್ತಮ ನಾಯಕನಾಗಿ ಕಾಣಿಸಿಕೊಂಡರು.

 ನಾವು ಅವರಿಬ್ಬರಿಂದಲೂ ಉತ್ತಮ ಇನ್ನಿಂಗ್ಸ್ ನಿರೀಕ್ಷಿಸುತ್ತಿದ್ದೇವು.

ಆರ್ ಸಿಬಿ ಪ್ಲೇ ಆಫ್ಸ್ ಬಂದ ಕಾರಣ ಖಂಡಿತವಾಗಿ ಈ ಬಾರಿ ಕಪ್ ಗೆಲ್ಲುತ್ತೆ ಎಂದು ನಿರೀಕ್ಷೆ ಮಾಡಿದ್ದೆ.

ಆದ್ರೆ ಕ್ವಾಲಿಫೈಯರ್ ನಲ್ಲಿ ಕೆಲವು ತಪ್ಪುಗಳಿಂದ ಅವರು ಸೋಲನುಭವಿಸಿದರು. 

ಈ ಋತುವಿನಲ್ಲಿ ಆರ್‌ಸಿಬಿ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದ್ರು.  

ಡುಪ್ಲೆಸಿಸ್ ಸರಿಯಾದ ಸಮಯಕ್ಕೆ ಬೌಲರ್‌ಗಳನ್ನು ಬಳಸಿಕೊಂಡರು.

ಬ್ಯಾಟಿಂಗ್ ವಿಷಯದಲ್ಲಿ ಟೂರ್ನಿಯ ಆರಂಭದಲ್ಲಿ ಬ್ಯಾಟರ್ ಗಳು ಮಿಂಚಿದ್ರೂ, ದ್ವಿತೀಯಾರ್ಧದಲ್ಲಿ ಕೊಂಚ ಎಡವಿದ್ರು ಎಂದು ಮಂಜ್ರೇಕರ್ ಅಭಿಪ್ರಾಯಪಟ್ಟಿದ್ದಾರೆ.

Tags: #Saaksha TVFaf du flessisvirat kohli
ShareTweetSendShare
Join us on:

Related Posts

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಕೆಶಿಗೆ ಪಟ್ಟ ಸಿಕ್ಕರೆ ನನಗೆ ಸಿಕ್ಕಂತೆ: ಸಚಿವ ಸ್ಥಾನದ ಆಸೆ ಇಲ್ಲ ಎಂದ ಶಾಸಕ ಗಣಿಗ ರವಿಕುಮಾರ್

by Shwetha
June 1, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಮಂಡ್ಯ ಜಿಲ್ಲೆಯ ಮದ್ದೂರು ಕ್ಷೇತ್ರದ ಶಾಸಕ ಗಣಿಗ ರವಿಕುಮಾರ್ ಅವರು ಅತ್ಯಂತ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಕೆಪಿಸಿಸಿ ಪಟ್ಟಕ್ಕೆ ಖರ್ಗೆ ಮಾಸ್ಟರ್ ಪ್ಲಾನ್: ಸಿದ್ದರಾಮಯ್ಯ ಜೊತೆ ಹೆಜ್ಜೆ ಹಾಕುವ ಆ ನಾಯಕ ಯಾರು? ಜೂನ್ 3ರ ಬಳಿಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಪಕ್ಕಾ!

by Shwetha
June 1, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕಾಡ್ಗಿಚ್ಚಿನಂತೆ ಹಬ್ಬಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಸಂಚಲನಕಾರಿ ಹೇಳಿಕೆಗಳು ರಾಜ್ಯ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಆಸ್ಪತ್ರೆಗೆ ಬಿಜೆಪಿ ಬೆದರಿಕೆ: ಅಭಿಷೇಕ್ ಬ್ಯಾನರ್ಜಿ ಆಸ್ಪತ್ರೆಯಿಂದ ಬಲವಂತದ ಡಿಸ್ಚಾರ್ಜ್ ಎಂದ ಮಮತಾ

by Shwetha
June 1, 2026
0

ಪಶ್ಚಿಮ ಬಂಗಾಳದ ರಾಜಕೀಯ ಸಮರ ಈಗ ಆಸ್ಪತ್ರೆಯ ಹೊಸ್ತಿಲಿಗೆ ಬಂದು ನಿಂತಿದೆ. ಸೋನಾರ್‌ಪುರದಲ್ಲಿ ಕಿಡಿಗೇಡಿಗಳ ಹಲ್ಲೆಯಿಂದ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಡಿಸಿಎಂ ಹುದ್ದೆ ನೀಡದಿದ್ದರೆ ಸಚಿವ ಸ್ಥಾನವೇ ಬೇಡ: ಕಾಂಗ್ರೆಸ್ ಹೈಕಮಾಂಡ್ ಗೆ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ

by Shwetha
June 1, 2026
0

ಕರ್ನಾಟಕ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಈಗ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ಇದರ ಬೆನ್ನಲ್ಲೇ ಆಂತರಿಕ ಅಸಮಾಧಾನ ಸ್ಫೋಟಗೊಂಡಿದೆ. ದಲಿತ ಸಮುದಾಯದ ಪ್ರಬಲ...

ಡಿಕೆ ಶಿವಕುಮಾರ್ ಗೆ ಸಿಎಂ ಆಗುವ ಅರ್ಹತೆ ಇಲ್ಲ : ಕಾಂಗ್ರೆಸ್ ನಾಯಕರಲ್ಲಿ ಕರ್ನಾಟಕ ಕಟ್ಟುವ ತಾಕತ್ತಿಲ್ಲ ಚೇತನ್ ಅಹಿಂಸಾ ಆಕ್ರೋಶ

ಸಂಗೊಳ್ಳಿ ರಾಯಣ್ಣನಿಗೆ ಆದಂತೆಯೇ ಸಿದ್ದರಾಮಯ್ಯನವರಿಗೂ ಬೆನ್ನಿಗೆ ಚೂರಿ ಹಾಕಿದ ಆಪ್ತ ನಾಯಕ: ಯತ್ನಾಳ್ ಸ್ಫೋಟಕ ಹೇಳಿಕೆ

by Shwetha
June 1, 2026
0

ರಾಜ್ಯ ರಾಜಕಾರಣದಲ್ಲಿ ಈಗ ಮಹತ್ವದ ಬದಲಾವಣೆಯ ಗಾಳಿ ಬೀಸುತ್ತಿದೆ. ಮುಖ್ಯಮಂತ್ರಿ ಬದಲಾವಣೆಯ ಪ್ರಕ್ರಿಯೆ ಚುರುಕುಗೊಂಡಿದ್ದು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram