ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

“ವಿಕ್ರಮ್” ಬಿಡುಗಡಗೂ ಮುನ್ನ ರಜನಿಕಾಂತ್ ಅವರನ್ನ ಭೇಟಿ ಮಾಡಿದ ಕಮಲ್ ಹಾಸನ್…

Naveen Kumar B C by Naveen Kumar B C
May 30, 2022
in Cinema, Newsbeat, ದೇಶ - ವಿದೇಶ, ಮನರಂಜನೆ
Share on FacebookShare on TwitterShare on WhatsappShare on Telegram

“ವಿಕ್ರಮ್” ಬಿಡುಗಡಗೂ ಮುನ್ನ ರಜನಿಕಾಂತ್ ಅವರನ್ನ ಭೇಟಿ ಮಾಡಿದ ಕಮಲ್ ಹಾಸನ್…

ಕಾಲಿವುಡ್ ನ ಲೆಜೆಂಡರಿ ನಟರಾದ ಕಮಲ್ ಹಾಸನ್ ಅವರು ಇತ್ತೀಚೆಗೆ ತಮ್ಮ ಸ್ನೇಹಿತ ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

Related posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

February 13, 2026
the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026

ಎರಡು ದಿನಗಳ ಹಿಂದೆಯಷ್ಟೇ ‘ನಾನು ಎಂದಿಗೂ ರಜನಿಕಾಂತ್ ಅವರನ್ನು ದ್ವೇಷಿಸಿಲ್ಲ. ಅವರು ನನ್ನ ವೈರಿಯಲ್ಲ’ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ ಎರಡು ದಿನಗಳ ಬಳಿಕ  ಈ ಭೇಟಿ ನಡೆದಿರುವುದು ಕುತೂಹಲ ಮೂಡಿಸಿದೆ.

ಕಮಲ್ ಹಾಸನ್ ಮುಂಬರುವ ತಮ್ಮ ಚಿತ್ರ ವಿಕ್ರಮ್ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.  ಚಿತ್ರನಿರ್ಮಾಪಕ ಲೋಕೇಶ್ ಕನಕರಾಜ್ ಅವರು ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಇಬ್ಬರು ನಾಯಕರ ಭೇಟಿಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಧನ್ಯವಾದ ಕಮಲ್ ಹಾಸನ್  ಸರ್! ರಜಿನಿಕಾಂತ್  ಸರ್! ಎಂತಹ ಸ್ನೇಹ! ಸ್ಫೂರ್ತಿದಾಯಕ ಲವ್ ಯೂ ಸರ್” ಎಂದು ಬರೆದುಕೊಂಡಿದ್ದಾರೆ.

Thank you @ikamalhaasan Sir! @rajinikanth Sir! What a friendship! inspiring Love you Sir's❤️❤️❤️ pic.twitter.com/l61EuttG89

— Lokesh Kanagaraj (@Dir_Lokesh) May 29, 2022

ರಜನಿಕಾಂತ್ ಮತ್ತು ಕಮಲ್ ಹಾಸನ್ ತಮಿಳು ಚಿತ್ರರಂಗದಲ್ಲಿ ಅತ್ಯಂತ ಪ್ರೀತಿಪಾತ್ರ ಮತ್ತು ಪ್ರಸಿದ್ಧ ನಟರು. ನಾಲ್ಕು ದಶಕಗಳಿಂದ ಇಬ್ಬರೂ ಸೂಪರ್‌ಸ್ಟಾರ್‌ಗಳು ಭಾರತೀಯ ಚಲನಚಿತ್ರೋದ್ಯಮಕ್ಕೆ ಅನೇಕ ಹಿಟ್‌ ಸಿನಿಮಾಗಳನ್ನು ನೀಡಿದ್ದಾರೆ. ಅಲ್ಲದೆ ಅವರು ಅಪೂರ್ವ ರಾಗಂಗಲ್, ಅವರ್‌ಗಲ್ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

ಸದ್ಯ ಕಮಲ್ ಹಾಸನ್ ನಟನೆಯ ‘ವಿಕ್ರಮ್ ‘ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ವಾರವೇ ವಿಶ್ವದಾದ್ಯಂತ ಸಿನಿಮಾ ತೆರೆಗೆ ಬರುತ್ತಿದೆ. ಈ ಸಂದರ್ಭದಲ್ಲಿ ರಜನಿಕಾಂತ್ ಮನೆಗೆ ಕಮಲ್ ಹಾಸನ್ ಭೇಟಿ ನೀಡಿದ್ದಾರೆ. ವಿಕ್ರಮ್ ಸಿನಿಮಾ ನೋಡುವಂತೆ ಆಹ್ವಾನ ಮಾಡಿದ್ದಾರೆ ಎನ್ನಲಾಗುತ್ತಿದೆ.

Tags: Kamal HaasanRajinikanthVikram
ShareTweetSendShare
Join us on:

Related Posts

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram