ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

RSS | ಆರ್.ಎಸ್.ಎಸ್ ಶಾಖೆಗೆ ಹೋಗಿ ಓದಿ ಏನನ್ನು ಕಲಿಯುವುದು..?

Mahesh M Dhandu by Mahesh M Dhandu
May 31, 2022
in Newsbeat, Politics, ರಾಜಕೀಯ
Siddaramaiah Saaksha Tv
Share on FacebookShare on TwitterShare on WhatsappShare on Telegram

RSS | ಆರ್.ಎಸ್.ಎಸ್ ಶಾಖೆಗೆ ಹೋಗಿ ಓದಿ ಏನನ್ನು ಕಲಿಯುವುದು..?

ಬೆಂಗಳೂರು : ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರ್ ಎಸ್ ಎಸ್ ನಾಯಕರಿಗೆ ಸರಣಿ ಪ್ರಶ್ನೆಗಳನ್ನ ಕೇಳಿದ್ದಾರೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026
rss-siddaramaiah questioned bjp leaders Saaksha Tv
rss-siddaramaiah questioned bjp leaders Saaksha Tv

ಆರ್ ಎಸ್ ಎಸ್ ಮೂಲವನ್ನು ಪ್ರಶ್ನೆ ಮಾಡಿದ್ದ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದರು. ಇದಕ್ಕೆ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಗಳ ಮೂಲಕ ಕಿಡಿಕಾರಿರುವ ಸಿದ್ದರಾಮಯ್ಯ, ನಿಮ್ಮ ಸಂಘದಲ್ಲಿ ಒಂದು ಜಾತಿಯ ಪದಾಧಿಕಾರಿಗಳು ಮಾತ್ರ ಯಾಕಿದ್ದಾರೆ? ದಲಿತರು, ಹಿಂದುಳಿದವರು ಸೇರಿದಂತೆ ಬೇರೆ ಜಾತಿಗಳಿಗೆ ಯಾಕೆ ಅವಕಾಶ ಇಲ್ಲ?-ಇಂತಹದ್ದೊಂದು ಸರಳ ಪ್ರಶ್ನೆಗೆ ಆರ್.ಎಸ್.ಎಸ್ ನಲ್ಲಿ ಉತ್ತರ ಇಲ್ಲ ಎನ್ನುವುದೇ ಈ ಸಂಘಟನೆಯ ಡೋಂಗಿತನಕ್ಕೆ ಸಾಕ್ಷಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ?
ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ. 6/6#AryanRSS

— Siddaramaiah (@siddaramaiah) May 30, 2022

ನನ್ನ ಸರಳ ಪ್ರಶ್ನೆಗೆ ಉತ್ತರಿಸಲಾಗದ ಆರ್.ಎಸ್.ಎಸ್, ಬಿಜೆಪಿ ದ ಕೂಗುಮಾರಿಗಳನ್ನು ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಲು ಛೂ ಬಿಟ್ಟಿದೆ. 97 ವರ್ಷಗಳ ಇತಿಹಾಸವಿರುವ ಆರ್.ಎಸ್.ಎಸ್ ನನ್ನದೊಂದು ಸರಳ ಪ್ರಶ್ನೆಗೆ ಉತ್ತರಿಸಲಾಗದಷ್ಟು ದುರ್ಬಲ ಸಂಘಟನೆಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಒಬ್ಬ ನಾಯಕರು ಆರ್.ಎಸ್.ಎಸ್ ಶಾಖೆಗೆ ಬನ್ನಿ ಎಂದು ಕರೆಯುತ್ತಿದ್ದಾರೆ, ಇನ್ನೊಬ್ಬರು ಆರ್.ಎಸ್.ಎಸ್ ಪುಸ್ತಕ ಓದಿ ಎಂದು ಸಲಹೆ ನೀಡಿದ್ದಾರೆ. ಅಲ್ಲಿಗೆ ಹೋಗಿ, ಓದಿ ಏನನ್ನು ಕಲಿಯುವುದು? 40% ಕಮಿಷನ್ ಹೊಡೆಯುವುದಾ? ದುಡ್ಡು ಪಡೆದು ಪಕ್ಷಾಂತರ ಮಾಡುವುದಾ?

ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ನಾಯಕರ ಮಾತುಗಳೇ, ಆರ್.ಎಸ್.ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ.

ನನ್ನ ಮೇಲೆ ವಾಗ್ದಾಳಿ ನಡೆಸುತ್ತಿರುವ @BJP4Karnataka ನಾಯಕರ ಮಾತುಗಳೇ, ಆರ್.ಎಸ್.ಎಸ್ ತನ್ನ ಸ್ವಯಂಸೇವಕರಿಗೆ ಕಲಿಸಿಕೊಡುವ ಸಂಸ್ಕಾರ- ಸಂಸ್ಕೃತಿ ಏನು ಎನ್ನುವುದನ್ನು ಸೂಚಿಸುತ್ತದೆ. 4/6#AryanRSS

— Siddaramaiah (@siddaramaiah) May 30, 2022

ಆರ್.ಎಸ್.ಎಸ್ ಶಾಖೆಗಳಿಗೆ ಹೋದರೆ ಏನಾಗುತ್ತದೆ ಎನ್ನುವುದಕ್ಕೆ ಬಿಜೆಪಿ ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ ಜೀವಂತ ಉದಾಹರಣೆ. ಸಂಸ್ಕೃತಿ, ಸಂಸ್ಕಾರ, ಸಚ್ಛಾರಿತ್ರ್ಯದಂತಹ ಮೌಲ್ಯಗಳಿಗೂ, ನಿತ್ಯ ಶಬ್ದಭೇದಿ ಮಾಡುತ್ತಿರುವ ಕಟೀಲ್ ಅವರಿಗೂ ಏನಾದರೂ ಸಂಬಂಧವಿದೆಯೇ?

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೌರವಾನ್ವಿತ ನಾಯಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತಿದ್ದೇನೆ. ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಉಳಿದ ಜಾತಿಗಳು ಯಾಕೆ ಅಸ್ಪೃಶ್ಯವಾಗಿವೆ? ದಯವಿಟ್ಟು ಉತ್ತರಿಸಿ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

Tags: #Saaksha TVBJPCongressSiddaramaiah
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram