ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

IPL 2022 – ಚಾಹಲ್ ಮತ್ತು ಜೋಸ್ ಬಟ್ಲರ್ ಗೆ ಡ್ಯಾನ್ಸ್ ಹೇಳಿಕೊಟ್ಟ  ಧನಶ್ರೀ….

Naveen Kumar B C by Naveen Kumar B C
June 1, 2022
in Newsbeat, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

Related posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

October 2, 2026
ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

October 2, 2026

IPL 2022 – ಚಾಹಲ್ ಮತ್ತು ಜೋಸ್ ಬಟ್ಲರ್ ಗೆ ಡ್ಯಾನ್ಸ್ ಹೇಳಿಕೊಟ್ಟ  ಧನಶ್ರೀ….

ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ಚಾಂಪಿಯನ್ ಆಗುವ ಕನಸು ಕೊನೆಯ ಹಂತದಲ್ಲಿ ನುಚ್ಚುನೂರಾಯಿತು.  ಆದರೆ ಈ ತಂಡದ ಇಬ್ಬರು ಸ್ಟಾರ್  ಆಟಗಾರರು ತಮ್ಮ ಪ್ರದರ್ಶನದಿಂದ ಎಲ್ಲರ ಮನ ಗೆದ್ದಿದ್ದಾರೆ.

ರಾಜಸ್ಥಾನದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಈ ಋತುವಿನ ಆರೆಂಜ್ ಕ್ಯಾಪ್  ಹೋಲ್ಡರ್. ಬಟ್ಲರ್  17 ಪಂದ್ಯಗಳಲ್ಲಿ 863 ರನ್ ಗಳಿಸಿದ್ದಾರೆ. ಮತ್ತೊಬ್ಬ ಆಟಗಾರ ಯುಜ್ವೇಂದ್ರ ಚಹಾಲ್ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಮಿಂಚಿದ್ದಾರೆ.   ಚಹಲ್ 17 ಪಂದ್ಯಗಳಲ್ಲಿ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್  ಮುಡಿಗೇರಿಸಿಕೊಂಡಿದ್ದಾರೆ.

ಸುಮಾರು ಎರಡೂವರೆ ತಿಂಗಳು ಒಟ್ಟಿಗೆ  ಸಮಯ ಕಳೆದ ಆಟಗಾರರು, ಫೈನಲ್ ಪಂದ್ಯದ ನಂತರ  ಪರಸ್ಪರ ವಿದಾಯ ಹೇಳುವ ಸಮಯ ಬಂದಿದೆ.  ಈ ಸಂದರ್ಭದಲ್ಲಿ, ಚಹಾಲ್ ಅವರ ಪತ್ನಿ ಧನಶ್ರೀ ವರ್ಮಾ ಸಾಮಾಜಿಕ  ಜಾಲತಾಣದಲ್ಲಿ ವಿಶೇಷ ವೀಡಿಯೊವನ್ನು ಹಂಚಿಕೊಂಡಿದ್ದಾರೆ.  ಅದರಲ್ಲಿ ಧನಶ್ರೀ,  ಬಟ್ಲರ್ ಮತ್ತು ಚಹಾಲ್ ಅವರಿಗೆ ಡ್ಯಾನ್ಸ್ ಸ್ಟೆಪ್ ಹೇಳಿಕೊಟ್ಟಿದ್ದಾರೆ.

https://www.instagram.com/p/CeLL0ECIZwz/?utm_source=ig_embed&utm_campaign=embed_video_watch_again

ಬಟ್ಲರ್‌ಗೆ ನನ್ನ ಗೌರವವನ್ನು ಪದಗಳು ವ್ಯಕ್ತಪಡಿಸಲು ಸಾಧ್ಯವಿಲ್ಲ.

ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೀಡಿಯೊವನ್ನು ಹಂಚಿಕೊಂಡ ಧನಶ್ರೀ, “ಆರೆಂಜ್  ಮತ್ತು ಪರ್ಪಲ್  ನಡುವಿನ  ಪಿಂಕ್  (ಧನಶ್ರೀ  ಆರೆಂಜ್ ಮತ್ತು ಪರ್ಪಲ್ ಕ್ಯಾಪ್ ಉಲ್ಲೇಖಿಸಿದ್ದಾರೆ)  ಯುಜ್ವೇಂದ್ರ ಚಾಹಲ್ ಮತ್ತು ಜೋಸ್ ಬಟ್ಲರ್ ಬಗ್ಗೆ ನನಗೆ ಇರುವ ಗೌರವ ಮತ್ತು ಪ್ರೀತಿಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ.

ಜೋಸ್. ನೀವು ಸಂಭಾವಿತ ವ್ಯಕ್ತಿ. ಮತ್ತು ತುಂಬಾ ಅದ್ಭುತವಾದ ವ್ಯಕ್ತಿ, ಹ್ಹಾ, ನಾವು ಹೊರಡುವ ಮೊದಲು ನಾವು ಒಬ್ಬರಿಗೊಬ್ಬರು ಹೇಳಿದ್ದು ನಿಜ, ನಾವು ಟ್ರೋಫಿಯನ್ನು ಗೆಲ್ಲಲಿಲ್ಲ, ಆದರೆ ನಾವು ಅನೇಕ ಹೃದಯಗಳನ್ನು ಗೆದ್ದಿದ್ದೇವೆ. ಕಳೆದ ರಾತ್ರಿಯ ಕೆಲವು ಉತ್ತಮ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೇನೆ.” ಎಂದು ಧನಶ್ರೀ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸೋಲಿನ ನಂತರ ಬೇಸರಗೊಂಡ ಬಟ್ಲರ್

ಜೋಸ್ ಬಟ್ಲರ್ ಪ್ರದರ್ಶನದ ಆಧಾರದ ಮೇಲೆ ರಾಜಸ್ಥಾನ್ ತಂಡ ಈ ವರ್ಷ ಇಡೀ ಋತುವಿನ ಪಂದ್ಯಗಳನ್ನ ಗೆದ್ದುಕೊಂಡಿತ್ತು.  ಚಹಾಲ್ ಹೊರತುಪಡಿಸಿ, ಟ್ರೆಂಟ್ ಬೌಲ್ಟ್ ಮತ್ತು ಪ್ರಸಿದ್ಧ ಕೃಷ್ಣ ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರು. ಅಶ್ವಿನ್ ಕೂಡ ಸಾಕಷ್ಟು ಪ್ರಭಾವ ಬೀರಿದರು.   ಆದರೆ  ಬ್ಯಾಟಿಂಗ್‌ನಲ್ಲಿ ಬಟ್ಲರ್ ಹೊರತುಪಡಿಸಿ, ಯಾವುದೇ ಆಟಗಾರ ಸ್ಥಿರ ಪ್ರದರ್ಶನವನ್ನ ನೀಡಲು ಸಾಧ್ಯವಾಗಲಿಲ್ಲ.  ಬಟ್ಲರ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಫೈನಲ್‌ನಲ್ಲೂ  ತಂಡ ಅವರನ್ನೇ ನೆಚ್ಚಿಕೊಂಡಿತ್ತು.  ಆರಂಭಿಕ ವಿಕೆಟ್ ಪತನದ ನಂತರ ಬಟ್ಲರ್ ಅವರ ಜವಾಬ್ದಾರಿ ಹೆಚ್ಚಿತು, ಆದರೆ ಬಟ್ಲರ್  ದೀರ್ಘ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಅವರ ತಂಡದ ಸೋಲು ಮೊದಲ ಇನ್ನಿಂಗ್ಸ್‌ ನಂತರವೇ ನಿರ್ಧರವಾಗಿಬಿಟ್ಟಿತ್ತು.

ಇದರಿಂದ ಜೋಸ್ ಬಟ್ಲರ್ ಸ್ವಲ್ಪ  ನಿರಾಶೆಗೊಂಡಿದ್ದಾರೆ. ಪಂದ್ಯದ ಬಳಿಕ ಗುಜರಾತ್ ತಂಡ ಚಾಂಪಿಯನ್ ಆಗಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

Tags: chahalDhanshree SharesJos Buttler
ShareTweetSendShare
Join us on:

Related Posts

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

ಪಟಾಕಿ ಸಂಪೂರ್ಣ ನಿಷೇಧವಿಲ್ಲ, ಅನಿಯಂತ್ರಿತ ಬಳಕೆಗೂ ಅವಕಾಶವಿಲ್ಲ: ಸುಪ್ರೀಂಕೋರ್ಟ್

by Shwetha
October 2, 2026
0

ದೀಪಾವಳಿ ಸೇರಿದಂತೆ ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿಲುವು ವ್ಯಕ್ತಪಡಿಸಿದೆ. ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಿಲ್ಲ, ಆದರೆ ದಿನದ 24 ಗಂಟೆಯೂ...

ವಿಧಾನ ಪರಿಷತ್ ಗೆ 11 ಜನ ಅವಿರೋಧ ಆಯ್ಕೆ

ಕೆಲಸದ ಊರಲ್ಲೇ ಮನೆ ಮಾಡಬೇಕು ಅಧಿಕಾರಿಗಳು: ಕಚೇರಿ ವೇಳೆಯಲ್ಲಿ ಸಿಗದ ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ- ದಿನನಿತ್ಯದ ಓಡಾಟಕ್ಕೆ ಬ್ರೇಕ್ ಹಾಕಿದ ಸರ್ಕಾರದ ಖಡಕ್ ಆದೇಶ

by Shwetha
October 2, 2026
0

ಬೆಂಗಳೂರು: ರಾಜ್ಯದ ಸಾರ್ವಜನಿಕ ಸೇವೆಯಲ್ಲಿ ಶಿಸ್ತು ತರಲು ಮತ್ತು ಜನರ ಕೆಲಸಗಳು ವಿಳಂಬವಿಲ್ಲದೆ ನಡೆಯುವಂತೆ ಮಾಡಲು ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ರಾಜ್ಯ ಸರ್ಕಾರದ...

ಬಜೆಟ್ ಭಾರಕ್ಕೆ ನಲುಗಿದ DK ಸರ್ಕಾರ ಗ್ಯಾರಂಟಿ ನಿಯಮಗಳಲ್ಲಿ  ಬದಲಾವಣೆ ತರುವ ಸುಳಿವು ನೀಡಿದ CM ಡಿ ಕೆ ಶಿವಕುಮಾರ್

SIR ನೆಪದಲ್ಲಿ ಮತದಾರರ ಹೆಸರು ತೆಗೆಯುವ ಆರೋಪ: ಬಿಎಲ್‌ಎ, ಬಿಎಲ್‌ಒಗಳಿಗೆ ಡಿಕೆ ಶಿವಕುಮಾರ್ ಮನವಿ

by Shwetha
October 2, 2026
0

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ವಿಶೇಷವಾಗಿ...

ಜನರ ಕೈಗೆ ಸಿಗದ ಶಾಸಕ ನಮಗೆ ಬೇಡ: ಪ್ರದೀಪ್ ಈಶ್ವರ್ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು, 2028 ಕ್ಕೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಮುಖಂಡರ ಪಟ್ಟು

ಪ್ರದೀಪ್ ಈಶ್ವರ್ ಗೆ ಟಿಕೆಟ್ ಕಟ್ ಮಾಡಲು ಕೆಪಿಸಿಸಿ ಅಧ್ಯಕ್ಷರ ಮುಂದೆ ಮುಖಂಡರ ಪರೇಡ್:ನನ್ನ ಬೆಳವಣಿಗೆ ಸಹಿಸಲಾಗದವರ ಪಿತೂರಿ ಇದು- ದೂರು ನೀಡಿದ ಸ್ವಪಕ್ಷೀಯರ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ಗುಡುಗು

by Shwetha
October 2, 2026
0

ಚಿಕ್ಕಬಳ್ಳಾಪುರ: ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಲ್ಲಿರುವ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಈಗ ಸ್ವಪಕ್ಷೀಯರೇ ದೊಡ್ಡ ಕಂಟಕವಾಗಿ ಪರಿಣಮಿಸಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು...

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

ಅಂದು ಗುರು ಇಂದು ವಿರೋಧಿ ಸುಧಾಕರ್ ಮತ್ತು ಪ್ರದೀಪ್ ಈಶ್ವರ್ ನಡುವೆ ಶುರುವಾಯ್ತು ರಾಜಕೀಯ ಕೆಸರೆರಚಾಟ

by Shwetha
October 2, 2026
0

ಚಿಕ್ಕಬಳ್ಳಾಪುರ: ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ ಮಿತ್ರರೂ ಇಲ್ಲ ಎಂಬ ಮಾತಿಗೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಈಗ ಸಾಕ್ಷಿಯಾಗುತ್ತಿದೆ. ಚುನಾವಣೆ ಮುಗಿದ ಹೊಸತರಲ್ಲಿ ಅಣ್ಣ... ಗುರು... ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram