ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Mayank Agarwal : ಕ್ಯಾಪ್ಟನ್ಸಿ ಒತ್ತಡದಲ್ಲಿ ಮಯಾಂಕ್ ಮಾಯ..

Mahesh M Dhandu by Mahesh M Dhandu
June 3, 2022
in Newsbeat, Sports, ಕ್ರಿಕೆಟ್
harbhajan-talking about mayank-agarwal saaksha tv

harbhajan-talking about mayank-agarwal saaksha tv

Share on FacebookShare on TwitterShare on WhatsappShare on Telegram

Mayank Agarwal : ಕ್ಯಾಪ್ಟನ್ಸಿ ಒತ್ತಡದಲ್ಲಿ ಮಯಾಂಕ್ ಮಾಯ..

ಇಂಡಿಯನ್ ಪ್ರಿಮಿಯರ್ ಲೀಗ್ 2022 ಸೀಸನ್ ನಲ್ಲಿ ಟೀ ಇಂಡಿಯಾದ ಕೆಲವು ಆಟಗಾರರು ಪೂರ್ವ ವೈಭವ ಪಡೆದುಕೊಂಡಿದ್ದಾರೆ. ಇನ್ನೂ ಕೆಲವರು ಕೆಟ್ಟ ಅನುಭವವನ್ನು ಪಡೆದುಕೊಂಡಿದ್ದಾರೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026

ಯಜುವೇಂದ್ರ ಚಹಾಲ್, ಕುಲ್ ದೀಪ್ ಯಾದವ್, ಹಾರ್ದಿಕ್ ಪಾಂಡ್ಯ ನಂತಹ ಕ್ರಿಕೆಟ್ ಆಟಗಾರರು ಫಾರ್ಮ್ ಗೆ ಮರಳಿದ್ದಾರೆ.

ಆದ್ರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮಯಾಂಕ್ ಅಗರ್ ವಾಲ್ ನಂತಹ ಆಟಗಾರರು ಘೋರ ವೈಫಲ್ಯ ಅನುಭವಿಸಿದ್ದಾರೆ.

ಬ್ಯಾಟಿಂಗ್ ಸ್ಟಾರ್ಸ್ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಿಗಿಂತ ಮಯಾಂಕ್ ಅಗರ್ ವಾಲ್ ಹೆಚ್ಚು ಪರದಾಡಿದರು.

ಕೆಎಲ್ ರಾಹುಲ್ ಲಕ್ನೋ ಸೂಪರ್ ಜೈಂಟ್ಸ್‌ ಪಾಳಯ ಸೇರಿದ ಬಳಿಕ ಮಯಾಂಕ್ ಪಂಜಾಬ್ ಕಿಂಗ್ಸ್‌ನ ಪೂರ್ಣ ಸಮಯದ ನಾಯಕರಾಗಿ ಆಯ್ಕೆಯಾದರು.

 ಕ್ಯಾಪ್ಟನ್ಸಿ ಸಿಕ್ಕ ಬಳಿಕ ಮಯಾಂಕ್ ಕಂಪ್ಲೀಟ್ ಆಗಿ ಬ್ಯಾಟಿಂಗ್ ಮರೆತರು. ಈ ಸೀಸನ್ ನಲ್ಲಿ 13 ಪಂದ್ಯಗಳನ್ನಾಡಿರುವ ಮಯಾಂಕ್ ಒಂದು ಅರ್ಧಶತಕದೊಂದಿಗೆ ಕೇವಲ 196 ರನ್ ಗಳಿಸಿದ್ದರು.

ಇದೇ ಮಯಾಂಕ್ ಕಳೆದ ಐಪಿಎಲ್ ಸೀಸನ್ ನಲ್ಲಿ 12 ಪಂದ್ಯಗಳಲ್ಲಿ 441 ರನ್ ಸಿಡಿಸಿದ್ದರು. ಇನ್ನು ನಾಯಕನಾಗಿ ತಂಡವನ್ನು ಓಕೆ ಎಂಬಂತೆ ಮುನ್ನಡೆಸಿದರು.

ಈ ನಡುವೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಮಯಾಂಕ್ ಅಗರ್ವಾಲ್ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.

harbhajan-talking about mayank-agarwal saaksha tv
harbhajan-talking about mayank-agarwal saaksha tv

ಮಯಾಂಕ್ ಅಗರ್ ವಾಲ್ ಗೆ ಏನಾಯ್ತು.? ಆತನನ್ನು ನೋಡಿದ ಕೂಡಲೇ ನನಗೆ ಬಂದ ಪ್ರಶ್ನೆ ಇದು. ಆತ ನಿಜವಾಗಿ ಒಳ್ಳೆ ಸ್ಟ್ರೈಕಿಂಗ್ ಪ್ಲೇಯರ್.  ಆದರೆ, ಐಪಿಎಲ್‌ನಲ್ಲಿ ನಾಯಕತ್ವ ಅವರನ್ನ ಇಕ್ಕಟ್ಟಿಗೆ ಸಿಲುಕಿಸಿದೆ.

ನಾಯಕತ್ವದ ಹೊರೆ ಅವರಲ್ಲಿದ್ದ ಉತ್ತಮ ಬ್ಯಾಟರನ್ನು ಸಾಯಿಸಿದೆ. ಈ ಋತುವಿನಲ್ಲಿ ಪಂಜಾಬ್ ನಾಯಕರಾಗಿದ್ದ ಮಯಾಂಕ್, ಟೂರ್ನಿಯ ನಡುವೆ ಆರಂಭಿಕನ ಸ್ಥಾನಬಿಟ್ಟುಕೊಟ್ಟು ಮಿಡಲ್ ಆರ್ಡರ್ ನಲ್ಲಿ ಬ್ಯಾಟ್ ಬೀಸಿದ್ರು.

ಆದ್ರೂ ಯಾವುದೇ ಪ್ರಯೋಜನವಾಗಲಿಲ್ಲ. ನಾಯಕತ್ವ ಅವರನ್ನ ಮಿಂಚಿದ ಭಾರವಾದ್ದರಿಂದ ಮಯಾಂಕ್ ಮುಖದಲ್ಲಿ ಅಸಹನೆ ಎದ್ದು ಕಾಣುತ್ತಿತ್ತು.

ಆತನನ್ನು ನಾಯಕನಾಗಿ ಅಲ್ಲದೇ ಕೇವಲ ಓರ್ವ ಬ್ಯಾಟರ್ ಆಗಿ ಆಡಿಸಿದ್ದರೇ ರಿಸಲ್ಟ್ ಬೇರೆಯದ್ದೇ ರೀತಿಯಲ್ಲಿರುತ್ತಿತ್ತು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.

ಇದೇ ವೇಳೆ ಆರ್‌ಸಿಬಿ ಬೌಲರ್ ವನಿಂದು ಹಸರಂಗ ಅವರನ್ನು ಹೊಗಳಿದ ಭಜ್ಜಿ ”ಹಸರಂಗ ಒಂದು ಹಂತದಲ್ಲಿ ಆರ್‌ಸಿಬಿಗೆ ಮ್ಯಾಚ್ ವಿನ್ನರ್ ಆಗಿದ್ದಾರೆ.

ವಾಸ್ತವವಾಗಿ ಆತ ಅಚ್ಚರಿಯ ಬೌಲರ್. ಆತನ ಯಶಸ್ಸಿನ ಹಿಂದೆ ಸಾಕಷ್ಟು ಪರಿಶ್ರಮ ಇದೆ ಎಂಬೋದು ಎದ್ದು ಕಾಣುತ್ತಿತ್ತು.  ನಾನು ಅವರ ಬೌಲಿಂಗ್ ಅನ್ನು ನಿಜವಾಗಿಯೂ ಎಂಜಾಯ್ ಮಾಡಿದ್ದೇನೆ ಎಂದು ಭಜ್ಜಿ ತಿಳಿಸಿದ್ದಾರೆ.

Tags: #Saaksha TVHarbhajanMayank Agarwal
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram