ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Virat Rohit | ಕಿಂಗ್ – ಹಿಟ್ ಮ್ಯಾನ್ ಟೈಂ ಕರಾಬು

Mahesh M Dhandu by Mahesh M Dhandu
June 4, 2022
in Newsbeat, Sports, ಕ್ರಿಕೆಟ್
kohli - rohit sharma-akash-chopra-team-was-not-aggressive saaksha tv

kohli - rohit sharma-akash-chopra-team-was-not-aggressive saaksha tv

Share on FacebookShare on TwitterShare on WhatsappShare on Telegram

Virat Rohit | ಕಿಂಗ್ – ಹಿಟ್ ಮ್ಯಾನ್ ಟೈಂ ಕರಾಬು

ಟಿ 20 ವಿಶ್ವಕಪ್ 2022 ಟೂರ್ನಿಯಲ್ಲಿ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತಷ್ಟು ಒತ್ತಡಕ್ಕೆ ಒಳಗಾಗುವ ಸಾಧ್ಯತೆಗಳಿವೆ ಎಂದು ರಾವಲ್ಪಿಂಡಿ ಎಕ್ಸ್ ಪ್ರೆಸ್ ಶೋಯೆಬ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಫಾರ್ಮ್ ನಲ್ಲಿ ಇಲ್ಲದ ಕಾರಣ ಅವರು ರನ್ ಗಳಿಸಲು ಪರದಾಡಬಹುದು. ಒಂದು ವೇಳೆ ಅವರಿಬ್ಬರಿಗೂ ಇದು ಕೊನೆಯ ವಿಶ್ವಕಪ್ ಅಂತಾ ಅಂದುಕೊಂಡರೇ ಒತ್ತಡ ಡಬಲ್ ಆಗುವ ಸಾಧ್ಯತೆಗಳಿವೆ ಎಂದು ಅಖ್ತರ್ ಹೇಳಿದ್ದಾರೆ.

ವೃತ್ತಿ ಜೀವನದಲ್ಲಿ ಯಾವುದೇ ಆಟಗಾರನಿಗೆ ಇಂತಹ ಪರಿಸ್ಥಿತಿ ಎದುರಾಗುವುದು ಸಹಜ, ಸಚಿನ್ ತೆಂಡೂಲ್ಕರ್ ಕೂಡ ದೀರ್ಘಕಾಲ ಶತಕ ಗಳಿಸಲು ಸಾಧ್ಯವಾಗದೇ ಪರದಾಡಿದ್ದು ಉಂಟು ಎಂದು ಪಾಕಿಸ್ತಾನದ ಮಾಜಿ ವೇಗದ ಬೌಲರ್ ಉಲ್ಲೇಖಿಸಿದ್ದಾರೆ .  

ಅಂದಹಾಗೆ ವಿರಾಟ್ ಕೊಹ್ಲಿ ಟಿ 20 ಕ್ರಿಕೆಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ ಬಳಿಕ ರೋಹಿತ್ ಶರ್ಮಾ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರು.

ಹಿಟ್ ಮ್ಯಾಚ್ ಸಾರಥ್ಯದಲ್ಲಿ ಟೀಂ ಇಂಡಿಯಾ ಬ್ಯಾಕ್ ಟು ಬ್ಯಾಕ್ ಟಿ 20 ಸರಣಿಗಳನ್ನು ಗೆದ್ದುಕೊಳ್ತು. ಆದ್ರೆ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದಾರುಣವಾಗಿ ವಿಫಲರಾದರು.

ಆರ್ ಸಿಬಿ ಬ್ಯಾಟರ್ ವಿರಾಟ್ ಕೊಹ್ಲಿ, 341 ರನ್ ಗಳಿಸಿದ್ರೆ, ಮುಂಬೈ ನಾಯಕರಾಗಿ ರೋಹಿತ್ ಶರ್ಮಾ ಕೇವಲ 268 ರನ್ ಮಾತ್ರ ಸಿಡಿಸಿದರು. ಹೀಗಾಗಿ ಇಬ್ಬರ ಮೇಲೆ ಹಿರಿಯ ಕ್ರಿಕೆಟಿಗರು ಬುಸ್ ಬುಸ್ ಎನ್ನುತ್ತಿದ್ದಾರೆ.

shoaib-akhtar-rohit-sharma-and-virat-kohli saaksha tv
shoaib-akhtar-rohit-sharma-and-virat-kohli saaksha tv

ಈ ಹಿನ್ನೆಲೆಯಲ್ಲಿ ಶೋಯೆಬ್ ಅಖ್ತರ್ ಹಾಗೂ ಟೀಂ ಇಂಡಿಯಾದ ಮಾಜಿ ಬೌಲರ್ ಹರ್ಭಜನ್ ಸಿಂಗ್ ನಡುವೆ ವಿರಾಟ್ ಮತ್ತು ರೋಹಿತ್ ಬಗ್ಗೆ ಆಸಕ್ತಿದಾಯಕ ಚರ್ಚೆ ನಡೆದಿದೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇದೇ ರೀತಿಯ ಪ್ರದರ್ಶನ ಮುಂದುವರೆಸಿದ್ರೆ, ಅವರಿಗೆ ಇದೇ ಕೊನೆಯ ಐಪಿಎಲ್, ವರ್ಲ್ಡ್ ಕಪ್ ಎಂದಾದ್ರೆ ಫಾರ್ಮ್ ನಲ್ಲಿದ್ದಲ್ಲದ ಕಾರಣ ಅವರು ಮತ್ತಷ್ಟು ಒತ್ತಡಕ್ಕೆ ಸಿಲುಕುವ ಸಾಧ್ಯತೆಗಳಿವೆ. ಅವರ ಕೆರಿಯರ್ ಮೇಲೆ ತೀವ್ರ ಸ್ವರೂಪದ ಪ್ರಭಾವ ಬೀರಬಹುದು ಎಂದಿದ್ದಾರೆ ಅಖ್ತರ್.

ಇದಕ್ಕೆ ಸಚಿನ್ ಅವರನ್ನ ಉದಾಹರಣೆಗೆ ತೆಗೆದುಕೊಂಡರೇ ಒಂದು ಸಮಯದಲ್ಲಿ ಸಚಿನ್ ಕೂಡ ಸೆಂಚೂರಿ ಸಿಡಿಸಲು ಸಾಕಷ್ಟು ಶ್ರಮಿಸಿದ್ದರು ಎಂದು ಅಖ್ತರ್ ನೆನಪಿಸಿಕೊಂಡರು.

ಇದಕ್ಕೆ ಭಜ್ಜಿ ಪ್ರತಿಕ್ರಿಯೆ ನೀಡುತ್ತಾ ಹೌದು..! ವಿರಾಟ್, ರೋಹಿತ್ ಗೆ ಈ ಐಪಿಎಲ್ ಸೀಸನ್ ಚೆನ್ನಾಗಿರಲಿಲ್ಲ. ನಿಜ ಹೇಳಬೇಕಾದ್ರೆ ಅವರಿಬ್ಬರಿಗೆ ಟಿ 20 ವರ್ಲ್ಡ್ ಕಪ್ ತುಂಬಾ ನಿರ್ಣಾಯಕವಾಗಿದೆ.

ಹೀಗಾಗಿ ವಿರಾಟ್ ಕೊಹ್ಲಿ, ಮತ್ತು ರೋಹಿತ್ ಶರ್ಮಾ ಈ ವಿಶ್ವಕಪ್ ನಲ್ಲಿ ತಮ್ಮ ತಾಕತ್ತು ತೋರಿಸಲೇ ಬೇಕು. ಒಂದು ವೇಳೆ ಇಲ್ಲೂ ವಿಫಲವಾದ್ರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: #Saaksha TVRohit SharmaShoaib Akhtarvirat kohli
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram