ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Crime

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ – ವರದಕ್ಷಿಣೆ ಕಿರುಕುಳ ಆರೋಪ

Naveen Kumar B C by Naveen Kumar B C
June 5, 2022
in Crime, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ – ವರದಕ್ಷಿಣೆ ಕಿರುಕುಳ ಆರೋಪ…

4 ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ  ನವ ವಿವಾಹಿತೆಯೊಬ್ಬಳು  ನೇಣು ಬಿಗಿದುಕೊಂಡು ಆತ್ಮ ಹತ್ಯೆ  ಮಾಡಿಕೊಂಡಿರು ಘಟನೆ  ಬೆಂಗಳೂರಿನ ಸುಬ್ರಹ್ಮಣ್ಯನಗರದಲ್ಲಿ ನಡೆದಿದೆ.

Related posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

March 13, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

 26 ವರ್ಷದ ಅಂಜು ಅಂಜನ್ ಹತ್ಯಗೆ ಶರಣಾದ ಮಹಿಳೆ, ಮೃತ ಮಹಿಳೆ ಚಿಕ್ಕಮಗಳೂರು ಜಿಲ್ಲೆ ಬೋಳನಹಳ್ಳಿಯ ಮೂಲದವರಾಗಿದ್ದು, ಖಾಸಗಿ ಕಂಪನಿಯಲ್ಲಿ ಇಂಜಿನಿಯರ್ ಅಗಿ ಕೆಲಸ ಮಾಡುತ್ತಿದ್ದರು.  ಅಂಜನ್ ಕಣಿಯಾರ್ (28) ಎಂಬಾತನನ್ನ ನಾಲ್ಕು ತಿಂಗಳ ಹಿಂದಯಷ್ಟೆ ಮದುವೆಯಾಗಿದ್ದರು.

ಅಂಜು ಮತ್ತು ಅಂಜನ್ ಪರಸ್ಪರ ಪ್ರೀತಿಸಿ ಪೋಷಕರನ್ನ ಮದುವೆಯಾಗಿದ್ದರು. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಂಜು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರಿಗೆ ತಿಳಿದಿಬಂದಿದೆ.

ಮಗಳಿಗೆ  ವರದಕ್ಷಿಣೆ ಕಿರುಕುಳ ನೀಡಲಾಗಿತ್ತು ಎಂದು ಅಂಜು ಪೋಷಕರು ಆರೋಪಿಸಿದ್ದಾರೆ. ಅಂಜು ಮೃತದೇಹ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡೂರು ತಾಲ್ಲೂಕು ಬೋಳನಹಳ್ಳಿಯ ರವಿಕುಮಾರ್ ಹೇಮಾವತಿ ದಂಪತಿಯ ಎರಡನೇ ಪುತ್ರಿಯಾಗಿರುವ ಅಂಜು ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಇ ಮಾಡಿದ್ದರು. ಕಳೆದ ಐದು ವರ್ಷಗಳಿಂದ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ರು.

Tags: bengalurucrime news
ShareTweetSendShare
Join us on:

Related Posts

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

ಅಡುಗೆ ಅನಿಲ ಬುಕ್ಕಿಂಗ್ ಗಡುವು 45 ದಿನಗಳಿಗೆ ಹೆಚ್ಚಳ: ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಅನ್ವಯ

by Shwetha
March 13, 2026
0

ಕೇಂದ್ರ ಸರ್ಕಾರ ಅಡುಗೆ ಅನಿಲ (LPG) ಸಿಲಿಂಡರ್ ಬುಕ್ಕಿಂಗ್ ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದೆ. ಎರಡು ಸಿಲಿಂಡರ್ ಬುಕ್ಕಿಂಗ್ ನಡುವಿನ ಗಡುವನ್ನು 25 ದಿನಗಳಿಂದ 45 ದಿನಗಳಿಗೆ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

ರಾಜ್ಯದಲ್ಲಿ ಡೆಂಗ್ಯೂ ಮಾದರಿಯ ಲೆಪ್ಟೋಸ್ಪೈರೋಸಿಸ್ ಸೋಂಕು ಹೆಚ್ಚಳ

by Shwetha
March 13, 2026
0

ಕರ್ನಾಟಕದಲ್ಲಿ ಡೆಂಗ್ಯೂ ಮಾದರಿಯ ಲಕ್ಷಣಗಳನ್ನು ಉಂಟುಮಾಡುವ ಲೆಪ್ಟೋಸ್ಪೈರೋಸಿಸ್ ಸೋಂಕಿನ ಪ್ರಕರಣಗಳು ಕಳೆದ ಐದು ವರ್ಷಗಳಲ್ಲಿ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿರುವುದು ಕಂಡುಬಂದಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಈ ಅವಧಿಯಲ್ಲಿ...

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

ಕನ್ನಡಿಗ ರಾಹುಲ್ ದ್ರಾವಿಡ್‌ಗೆ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ

by Shwetha
March 13, 2026
0

ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್‌ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram