ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

MS Dhoni : ಧೋನಿ ಕ್ಯಾಪ್ಟನ್ಸಿ ಬಗ್ಗೆ ಹಾರ್ದಿಕ್ ಹೇಳಿದ್ದೇನು..?

Mahesh M Dhandu by Mahesh M Dhandu
June 8, 2022
in Sports, ಕ್ರಿಕೆಟ್
Hardhik pandya reaction about ms-dhoni saaksha tv

Hardhik pandya reaction about ms-dhoni saaksha tv

Share on FacebookShare on TwitterShare on WhatsappShare on Telegram

MS Dhoni : ಧೋನಿ ಕ್ಯಾಪ್ಟನ್ಸಿ ಬಗ್ಗೆ ಹಾರ್ದಿಕ್ ಹೇಳಿದ್ದೇನು..?

ನನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ನ ಆರಂಭದ ದಿನಗಳಲ್ಲಿ ಟೀಂ ಇಂಡಿಯಾದ ಲೆಜೆಂಡರಿ ನಾಯಕ ಮಹೇಂದ್ರ ಸಿಂಗ್ ಧೋನಿ ನನ್ನ ಬೆಂಬಲಕ್ಕೆ ನಿಂತಿದ್ದರು ಎಂದು ಟೀಂ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ನೆನಪಿಸಿಕೊಂಡಿದ್ದಾರೆ. ಅಲ್ಲದೇ ಎಷ್ಟೋ ಮಂದಿ ಯುವ ಆಟಗಾರರು ವಿಶ್ವದ ಶ್ರೇಷ್ಠ ಆಟಗಾರರನ್ನಾಗಿ ಧೋನಿ ತಿದ್ದಿದ್ದಾರೆ ಎಂದು ಹಾರ್ದಿಕ್ ತಿಳಿಸಿದ್ದಾರೆ.

Related posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026
ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

March 13, 2026

 ಧೋನಿ ಸಾರಥ್ಯದಲ್ಲಿ 2016ರಲ್ಲಿ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದರು.  ಅಲ್ಲದೇ ತುಂಬಾ ಕಡಿಮೆ ಅವಧಿಯಲ್ಲಿಯೇ ಟೀಂ ಇಂಡಿಯಾದಲ್ಲಿ ಸ್ಟಾರ್ ಆಲ್ ರೌಂಡರ್ ಆಗಿ ಬೆಳೆದರು. ಆದ್ರೆ ಇಂಜೂರಿ ಸಮಸ್ಯೆ ಮತ್ತು ಫಾರ್ಮ್ ಕೊರತೆಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದರು.

ಇದಾದ ಬಳಿಕ ಈ ಬಾರಿಯ ಇಂಡಿಯನ್ ಪ್ರಿಮಿಯರ್ ಲೀಗ್ ನಲ್ಲಿ ಅಚ್ಚರಿ ಎಂಬಂತೆ ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕರಾದರು. ಕೇವಲ ಕ್ಯಾಪ್ಟನ್ ಆಗಿದ್ದು ಮಾತ್ರವಲ್ಲದೇ ಗುಜರಾತ್ ತಂಡವನ್ನು ಚೊಚ್ಚಲ ಬಾರಿಯೇ ಚಾಂಪಿಯನ್ ಮಾಡಿದರು. ಜೊತೆಗೆ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬೊಂಬಾಟ್ ಪ್ರದರ್ಶನ ನೀಡಿದರು. ಈ ಹಿನ್ನೆಲೆಯಲ್ಲಿ ಹಾರ್ದಿಕ್ ಪಾಂಡ್ಯ ಮತ್ತೆ ಟೀಂ ಇಂಡಿಯಾಗೆ ವಾಪಸ್ ಆಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Hardhik pandya reaction about ms-dhoni saaksha tv
Hardhik pandya reaction about ms-dhoni saaksha tv

ಈ ಕಂ ಬ್ಯಾಕ್ ಬಗ್ಗೆ ಹಾರ್ದಿಕ್ ಪಾಂಡ್ಯ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ನಾನು ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟಾಗ ಸುರೇಶ್ ರೈನಾ, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್, ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಯಂತಹ ಸ್ಟಾರ್ ಆಟಗಾರರು ತಂಡದಲ್ಲಿದ್ದರು.

ಮೊದಲ ಪಂದ್ಯದಲ್ಲಿ ನಾನು ಸ್ವಲ್ಪ ಒತ್ತಡಕ್ಕೆ ಗುರಿಯಾಗಿದ್ದೆ. ನಾನು ಮಾಡಿದ ಮೊದಲ ಓವರ್ ನಲ್ಲಿ ಏಕಾಏಕಿ 21 ರನ್ ಗಳನ್ನ ನೀಡಿದ್ದೆ. ಆಗ ನಾನು ಇದೇ ನನ್ನ ಕೊನೆಯ ಓವರ್ ಎಂದುಕೊಂಡಿದ್ದೆ. ಆದ್ರೆ ಮಹಿ ಭಾಯ್ ನನ್ನ ಮೇಲೆ ನಂಬಿಕೆ ಇಟ್ಟು ಮತ್ತೆರಡು ಓವರ್ ಗಳನ್ನು ಹಾಕಲು ಅವಕಾಶ ಮಾಡಿಕೊಟ್ಟರು. ಆ ಪಂದ್ಯದಲ್ಲಿ ನಾನು ಮೂರು ಓವರ್ ಗಳನ್ನು ಎಸೆದು 37 ರನ್ ಎರಡು ವಿಕೆಟ್ ಪಡೆದಿದ್ದೆ ಎಂದು ತಮ್ಮ ಮೊದಲ ಪಂದ್ಯವನ್ನು ಹಾರ್ದಿಕ್ ಪಾಂಡ್ಯ ನೆನಪು ಮಾಡಿಕೊಂಡಿದ್ದಾರೆ.

ಇನ್ನು ಈ ಸೀರಿಸ್ ಮುಗಿದ ಬಳಿಕ ವಿಶ್ವಕಪ್ ನಲ್ಲಿ ನೀನು ಇರ್ತೀಯಾ ಅಂತಾ ಧೋನಿ ಹೇಳಿದ್ದನ್ನ ಕೇಳಿ ನನಗೆ ಅಚ್ಚರಿಯಾಯ್ತು. ಯಾಕೆಂದೆ ನಾನು ಆಗಿನ್ನೂ ಕೇವಲ ಮೂರು ಪಂದ್ಯಗಳನ್ನ ಮಾತ್ರ ಅಂತರಾಷ್ಟ್ರೀಯ ಆಡಿದ್ದೆ. ನಿಜವಾಗಿಯೂ ಧೋನಿ ನಾಯಕತ್ವದಲ್ಲಿ ಆಡಿದ್ದು, ನನ್ನ ಅದೃಷ್ಠ ಎಂದು ಭಾವಿಸುತ್ತೇನೆ ಎಂದು ಹಾರ್ದಿಕ್ ಹೇಳಿಕೊಂಡಿದ್ದಾರೆ.

Tags: #Saaksha TVhardhik pandyaMS Dhoni
ShareTweetSendShare
Join us on:

Related Posts

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

ವಿಶ್ವಕಪ್ ಗೆಲುವಿನ ಅಮಲಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಗೆ ಕಂಟಕವಾದ ಸಂಭ್ರಮಾಚರಣೆ

by Shwetha
March 13, 2026
0

ಭಾರತದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಟಿ20 ವಿಶ್ವಕಪ್ ಗೆಲುವಿನ ಸಂಭ್ರಮವು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ...

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

ಪಾಕ್ ಆಟಗಾರನಿಗೆ ಕೋಟಿ ಕೋಟಿ ಸುರಿದ ಕಾವ್ಯ ಮಾರನ್ : ದೇಶದ ಭಾವನೆಗಳಿಗಿಂತ ಆಟವೇ ಮುಖ್ಯವಾಯ್ತಾ ; ಸನ್‌ರೈಸರ್ಸ್ ಬಾಯ್ಕಾಟ್ ಟ್ರೆಂಡ್ ಶುರು

by Shwetha
March 13, 2026
0

ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಆಯೋಜಿಸುತ್ತಿರುವ ಪ್ರತಿಷ್ಠಿತ 'ದಿ ಹಂಡ್ರೆಡ್' ಟೂರ್ನಿಯ ಆಟಗಾರರ ಹರಾಜು ಪ್ರಕ್ರಿಯೆ ಇದೀಗ ಭಾರೀ ವಿವಾದದ ಸ್ವರೂಪ ಪಡೆದುಕೊಂಡಿದೆ. ಈ ಬಾರಿಯ ಟೂರ್ನಿಯಲ್ಲಿ ಇದೇ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram