ADVERTISEMENT
Monday, June 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ  –  ಬಸವರಾಜ ಬೊಮ್ಮಾಯಿ

Naveen Kumar B C by Naveen Kumar B C
June 12, 2022
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ  –  ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Related posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

June 22, 2026
ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

June 22, 2026

ಬೆಳಗಾವಿಯ ಕೆ.ಎಲ್.ಇ ವಿದ್ಯಾಸಂಸ್ಥೆಯಲ್ಲಿ  ಮಾತನಾಡಿದ  ಅವರು ತಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಿದ್ದು, ಒಂದೇ ವರ್ಷದಲ್ಲಿ 7 ಸಾವಿರ ಶಾಲಾ ಕೊಠಡಿಗಳನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಲು ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ. 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದ್ದು, ಮಾದರಿ ಶಾಲೆಗಳ ನಿರ್ಮಾಣ, ಉನ್ನತ ಶಿಕ್ಷಣ ಗುಣಮಟ್ಟ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

6 ಸಾವಿರ ಶಾಲಾ ಕೊಠಡಿಗಳನ್ನು ಸ್ಮಾರ್ಟ್ ಆಗಿ ಅಭಿವೃದ್ಧಿಪಡಿಸಲಾಗಿದೆ.  ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ ಎಂದರು. 7 ನೂತನ ಡಿಜಿಟಲ್ ವಿಶ್ವವಿದ್ಯಾಲಯಗಳನ್ನು ಆರಂಭಿಸಲಾಗುತ್ತಿದ್ದು, ಹೊಸ ಶಿಕ್ಷಣ ನೀತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ವಿಜ್ಞಾನ – ತಂತ್ರಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿ, ಕಳೆದ ಒಂದು ತಿಂಗಳಲ್ಲಿ ಒಂದು ಲಕ್ಷ 4 ಸಾವಿರ ಕೋಟಿ ರೂಪಾಯಿ ಅಂದಾಜು ವೆಚ್ಚದ ಹಲವು ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

Tags: #Northern KarnatakaBasavaraja Bommai
ShareTweetSendShare
Join us on:

Related Posts

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

ಗೆರೆ ದಾಟಿದವರ ಪತ್ತೆಗೆ ಬಿಜೆಪಿಯಿಂದ ಭಕ್ತಿ ಮಾರ್ಗ: ಅಡ್ಡ ಮತದಾನದ ಸತ್ಯ ಹೊರತೆಗೆಯಲು ಮಂಜುನಾಥಸ್ವಾಮಿಯ ಆಣೆ ಪ್ರಮಾಣದ ಮೊರೆ

by Shwetha
June 22, 2026
0

ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ವಿವಾದ ಈಗ ಕೇವಲ ರಾಜಕೀಯಕ್ಕೆ ಸೀಮಿತವಾಗದೆ ಧಾರ್ಮಿಕ ತಿರುವು ಪಡೆದುಕೊಂಡಿದೆ. ತನ್ನ ಶಾಸಕರೇ ಪಕ್ಷಕ್ಕೆ ದ್ರೋಹ ಬಗೆದಿರುವುದು ಬಿಜೆಪಿ ನಾಯಕರಿಗೆ...

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

95 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಭಾರಿ ಸಂಚು: ಬಿಜೆಪಿಯ ಹುನ್ನಾರಕ್ಕೆ ಮದ್ದರೆಯಲು ಕಾಂಗ್ರೆಸ್ ಸನ್ನದ್ಧ – ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್

by Shwetha
June 22, 2026
0

ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಹೇಳಿಕೆಯೊಂದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗೆಲ್ಲುವ ಕುದುರೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram