ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಲೂಟಿಯೇ ಬಿಜೆಪಿ ಧರ್ಮ!

Mahesh M Dhandu by Mahesh M Dhandu
June 14, 2022
in Newsbeat, State, ರಾಜ್ಯ
Congress tweet

karnataka-bjp- outrage agenaist priyanka gandhi vadra Saaksha Tv

Share on FacebookShare on TwitterShare on WhatsappShare on Telegram

ಲೂಟಿಯೇ ಬಿಜೆಪಿ ಧರ್ಮ!

ಬೆಂಗಳೂರು : ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ ಎಂದು ಬಿಜೆಪಿಯನ್ನು ರಾಜ್ಯ ಕಾಂಗ್ರೆಸ್ ಪಕ್ಷ ಪ್ರಶ್ನೆ ಮಾಡಿದೆ.

Related posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

August 17, 2026
ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

August 17, 2026

ನ್ಯಾಷನಲ್​​ ಹೆರಾಲ್ಡ್​​ ಪತ್ರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರು, ಮಂಗಳವಾರ 2ನೇ ದಿನದ ವಿಚಾರಣೆಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದು, ವಿಚಾರಣೆ ಮುಂದುವರೆದಿದೆ.

Loot is BJP's religion karnataka congress tweet saaksha tv
Loot is BJP’s religion karnataka congress tweet saaksha tv

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರೆಸಿದೆ.

ಈ ನಡುವೆ ಬಿಜೆಪಿ ವಿರುದ್ಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಗಿದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವ ಬಿಜೆಪಿ, ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ? ED ನೋಟಿಸ್ ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಯಾವಾಗ ತಲುಪಲಿದೆ? ಜನರ ಹಣದ ಸರಿಯಾದ ಲೆಕ್ಕ ಯಾವಾಗ ಬಹಿರಂಗ ಪಡಿಸುತ್ತೀರಿ?

ರಫೆಲ್ ಹಗರಣ – ಮುಚ್ಚಿ ಹಾಕಲಾಗುತ್ತದೆ, ಫೈಲ್‌ಗಳು ಕಳೆದುಹೋಗುತ್ತವೆ!  ಪಿಎಂ ಕೇರ್ಸ್ ಹಗರಣ – ತನಿಖೆಯೇ ನಡೆಯುವುದಿಲ್ಲ, ಜನರ ಹಣ ಲೂಟಿ ಹೊಡೆಯಲಾಗುತ್ತದೆ!  ಶವಪೆಟ್ಟಿಗೆ ಹಗರಣ – ಪ್ರಮುಖ ಆರೋಪಿಗಳನ್ನು ಬಚಾವು ಮಾಡಲಾಗುತ್ತದೆ! ಸಿಎಂ ಹುದ್ದೆಗೆ ₹2500 ಕೋಟಿ – ತನಿಖೆಯೇ ಆಗುವುದಿಲ್ಲ! ಲೂಟಿಯೇ ಬಿಜೆಪಿ ಧರ್ಮ!

ರಫೆಲ್ ಹಗರಣ – ಮುಚ್ಚಿ ಹಾಕಲಾಗುತ್ತದೆ, ಫೈಲ್‌ಗಳು ಕಳೆದುಹೋಗುತ್ತವೆ!

ಪಿಎಂ ಕೇರ್ಸ್ ಹಗರಣ – ತನಿಖೆಯೇ ನಡೆಯುವುದಿಲ್ಲ, ಜನರ ಹಣ ಲೂಟಿ ಹೊಡೆಯಲಾಗುತ್ತದೆ!

ಶವಪೆಟ್ಟಿಗೆ ಹಗರಣ – ಪ್ರಮುಖ ಆರೋಪಿಗಳನ್ನು ಬಚಾವು ಮಾಡಲಾಗುತ್ತದೆ!

ಸಿಎಂ ಹುದ್ದೆಗೆ ₹2500 ಕೋಟಿ – ತನಿಖೆಯೇ ಆಗುವುದಿಲ್ಲ!

ಲೂಟಿಯೇ ಬಿಜೆಪಿ ಧರ್ಮ!#IndiaWithRahulGandhi

— Karnataka Congress (@INCKarnataka) June 14, 2022

ಬಿಜೆಪಿ ಸರ್ಕಾರದ ವಿರುದ್ಧ ಹೋರಾಟವು ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ದದ ಹೋರಾಟವನ್ನು ನೆನಪಿಸುತ್ತಿದೆ.ಹೋರಾಡುತ್ತೇವೆ, ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ, ಆ ಬದ್ಧತೆ ನಮಗಿದೆ,ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ. Loot is BJP’s religion karnataka congress tweet

Tags: #Saaksha TVCongresskarnataka bjpNarendra modi
ShareTweetSendShare
Join us on:

Related Posts

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ನೈಸ್ ಸಂಸ್ಥೆಯ ಟೋಲ್ ದಗಾಬಾಜಿಗೆ ಬ್ರೇಕ್ ಹಾಕಿ: ಡಿಕೆಶಿ ಸರ್ಕಾರಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

by Shwetha
August 17, 2026
0

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ (BMICP) ಯಾವುದೇ ನಿಯಮಾವಳಿಗಳಿಲ್ಲದೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ವಸೂಲಿಯನ್ನು ತಕ್ಷಣವೇ ಜಾರಿಗೆ ಬರುವಂತೆ ನಿಷೇಧಿಸಬೇಕು ಎಂದು ಕೇಂದ್ರ ಸಚಿವ...

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

ಕರ್ನಾಟಕದ ಸಿಎಂ ಆಗ್ತಾರಾ ನಟ ಯಶ್? ರಾಜಕೀಯ ಪ್ರವೇಶದ ಕುರಿತು ಯಶ್ ನೀಡಿದ ಮಾಸ್ ರಿಯಾಕ್ಷನ್ ವೈರಲ್

by Shwetha
August 17, 2026
0

ಬೆಂಗಳೂರು: ದಳಪತಿ ವಿಜಯ ತಮಿಳುನಾಡಿನಲ್ಲಿ ಸ್ವಂತ ಪಕ್ಷ ಕಟ್ಟಿ ಸಿಎಂ ಪೀಠದತ್ತ ಹೆಜ್ಜೆ ಇಟ್ಟಿರುವ ಬೆನ್ನಲ್ಲೇ, ಸ್ಯಾಂಡಲ್‌ವುಡ್‌ನ ಗಂಡುಗಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಕರ್ನಾಟಕ ರಾಜಕೀಯಕ್ಕೆ...

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಗೃಹಸಚಿವನಾದರೆ RSS ವಿದೇಶಿ ದೇಣಿಗೆ ತನಿಖೆ ಮಾಡಿಸುತ್ತೇನೆ: ಪ್ರಿಯಾಂಕ್ ಖರ್ಗೆ

by Shwetha
August 17, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹಾಗೂ ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. 2029ರಲ್ಲಿ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು,...

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

ಸಕಲ ಐಶ್ವರ್ಯ ಸೌಭಾಗ್ಯ ತರುವ ವರಮಹಾಲಕ್ಷ್ಮಿ ವ್ರತ: ವರಮಹಾಲಕ್ಷ್ಮಿ ಪೂಜೆಯಲ್ಲಿ ಕಂಕಣ ಧಾರಣೆ ಮತ್ತು ಕಲಶ ನೀರಿನ ರಹಸ್ಯ- ಮನೆಯಲ್ಲಿ ಸಿರಿ-ಸಂಪತ್ತು ನೆಲೆಸಲು ಹೀಗೆ ಮಾಡಿ

by Shwetha
August 17, 2026
0

ಸಮೃದ್ಧಿ, ಐಶ್ವರ್ಯ ಮತ್ತು ಸೌಭಾಗ್ಯದ ದೇವತೆಯಾದ ಶ್ರೀ ವರಮಹಾಲಕ್ಷ್ಮಿ ವ್ರತವು ಮುತ್ತೈದೆಯರ ಪಾಲಿಗೆ ಅತ್ಯಂತ ಪವಿತ್ರವಾದ ಹಬ್ಬವಾಗಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ಆಚರಿಸಲಾಗುವ...

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

ಯಾರೋ ಒಬ್ಬರ ಅಭಿಪ್ರಾಯದಿಂದ ನನ್ನ ವ್ಯಕ್ತಿತ್ವ ಬದಲಾಗಲ್ಲ: ರಶ್ಮಿಕಾ ‘ಮಿಸ್ಟರ್ ಶೋ ಆಫ್’ ಕಾಮೆಂಟ್‌ಗೆ ನಟ ಯಶ್ ಸೈಲೆಂಟ್ ಕೌಂಟರ್

by Shwetha
August 17, 2026
0

ಸ್ಯಾಂಡಲ್‌ವುಡ್‌ನಿಂದ ಭಾರತೀಯ ಚಿತ್ರರಂಗದ ಉನ್ನತ ಮಟ್ಟಕ್ಕೆ ಬೆಳೆದು ನಿಂತಿರುವ ರಾಕಿಂಗ್ ಸ್ಟಾರ್ ಯಶ್, ಇಂಡಿಯಾ ಟಿವಿಯ ಜನಪ್ರಿಯ ಕಾರ್ಯಕ್ರಮ ಆಪ್ ಕಿ ಅದಾಲತ್‌ನಲ್ಲಿ ಭಾಗವಹಿಸಿ ಹಲವು ಕುತೂಹಲಕಾರಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram