ADVERTISEMENT
Wednesday, April 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಚೀನಾದ ವ್ಯಕ್ತಿ ಬಂಧನ…

Naveen Kumar B C by Naveen Kumar B C
June 14, 2022
in National, Newsbeat, ದೇಶ - ವಿದೇಶ
Accuse Arrest Saaksha Tv
Share on FacebookShare on TwitterShare on WhatsappShare on Telegram

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಚೀನಾದ ವ್ಯಕ್ತಿ ಬಂಧನ…

ಎರಡು ವರ್ಷಗಳಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಚೀನಾದ ಪ್ರಜೆಯೊಂದಿಗೆ ನಾಗಾಲ್ಯಾಂಡ್ ಮೂಲದ ಮಹಿಳೆಯನ್ನು ಗುರ್ಗಾಂವ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಗುರ್ಗಾಂವ್‌ನ ಪಂಚತಾರಾ ಹೋಟೆಲ್‌ನಲ್ಲಿ ತಂಗಿದ್ದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

April 15, 2026
ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

April 15, 2026

ಚೀನಾ ಪ್ರಜೆಯ ಹೆಸರು ಜಿ ಫೀ. ಆತ ಚೀನಾದ ಹೆಬೈ ಪ್ರಾಂತ್ಯದ ಜಿಂಜಿ ಪ್ರದೇಶದವನು ಎಂದು ಗುರುತಿಸಲಾಗಿದೆ.  ಆತನ ಗೆಳತಿ ಪೆಟೆಕ್ರಿನು ನಾಗಾಲ್ಯಾಂಡ್‌ನ ಕೊಹಿಮಾದ ಮಹಿಳೆ ಎಂದು ಗುರ್ಗಾಂವ್ ಪೊಲೀಸರು ತಿಳಿಸಿದ್ದಾರೆ.

ಜಿ ಫೀ ವೀಸಾ ಜೂನ್ 2020 ರಲ್ಲಿ ಮುಕ್ತಾಯಗೊಂಡಿದೆ. ಅಂದಿನಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಬಿಹಾರ ಪೊಲೀಸರಿಂದ ಮಾಹಿತಿ ಪಡೆದ ನಂತರ ಅವರನ್ನು ಬಂಧಿಸಲಾಗಿದೆ.   ಚೀನಾದ ಇತರ ಇಬ್ಬರು ವ್ಯಕ್ತಿಗಳಾದ ಯಿಂಗ್ ಹೀ ಲಂಗ್ (34) ಮತ್ತು ಲೋ ಲುಂಗ್ (38) ನೇಪಾಳಕ್ಕೆ ಅಕ್ರಮವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಗಡಿಯಲ್ಲಿ ಎಸ್‌ಎಸ್‌ಬಿ (ಶಸ್ತ್ರಸಜ್ಜಿತ ಸಿಬಾ ಬಾಲ್) ಅವರನ್ನ ವಶಪಡಿಸಿಕೊಂಡಿದ್ದರು.  ಅವರ ಮೂಲಕ ಮತ್ತೊಬ್ಬ ಚೀನಾದ ವ್ಯಕ್ತಿ ಗುರ್ಗಾಂವ್‌ನಲ್ಲಿ ನೆಲೆಸಿರುವುದು ಗೊತ್ತಾಗಿದೆ.

ಗ್ರೇಟರ್ ನೋಯ್ಡಾ ಹೆಚ್ಚುವರಿ ಉಪ ಆಯುಕ್ತ ವಿಶಾಲ್ ಪಾಂಡೆ ಪ್ರತಿಕ್ರಿಯಿಸಿ, ಬಿಹಾರ ಪೊಲೀಸರಿಂದ ಮಾಹಿತಿ ಸ್ವೀಕರಿಸಿದ ನಂತರ ಫೀ ಮತ್ತು ಪೆಟೆಕ್ರಿನೊವೊ ಅವರನ್ನು ಬಂಧಿಸಲಾಯಿತು. ಇವರಿಬ್ಬರು ಪಂಚತಾರಾ ಹೋಟೆಲ್‌ನಲ್ಲಿ ತಂಗಿದ್ದಾರೆ ಎನ್ನಲಾಗಿದೆ. ನಾಗಾಲ್ಯಾಂಡ್‌ನ ಪೆಟೆಕ್ರಿನೊವೊ ಇಬ್ಬರು ಚೀನೀಯರಿಗೆ ಎರಡು ಸಿಮ್ ಕಾರ್ಡ್‌ಗಳನ್ನು ಖರೀದಿಸಿದ್ದಾರೆ. ಅವರಿಗಾಗಿ ನಕಲಿ ಮತದಾರರ ಚೀಟಿಯನ್ನೂ ಸಿದ್ಧಪಡಿಸಿರುವುದು ಬೆಳಕಿಗೆ ಬಂದಿದೆ.

ಚೀನಾ ಪ್ರಜೆಗಳು ಭಾರತಕ್ಕೆ ಏಕೆ ಬರುತ್ತಿದ್ದಾರೆ ಎಂಬುದನ್ನು ತನಿಖೆ ನಡೆಸುವುದಾಗಿ ಪಾಂಡೆ ಹೇಳಿದ್ದಾರೆ. ಈಗಾಗಲೇ ಸಂಬಂಧಪಟ್ಟ ಸಂಸ್ಥೆಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ವಿವರಿಸಿದರು.

Tags: ChineseGurugram
ShareTweetSendShare
Join us on:

Related Posts

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

ಹಾರ್ಮುಜ್ ಬಿಕ್ಕಟ್ಟು ತೀವ್ರ! ‘ಬಂದ್ರೆ ಕತೆ ಮುಗಿಸುತ್ತೇವೆ’ – ಟ್ರಂಪ್ ಕಠಿಣ ಎಚ್ಚರಿಕೆ

by Shwetha
April 15, 2026
0

ಹಾರ್ಮುಜ್ ಜಲಸಂಧಿಯನ್ನು ಹಿಡಿತದಲ್ಲಿಡುವ ವಿಚಾರದಲ್ಲಿ ಅಮೆರಿಕ & ಇರಾನ್ ನಡುವಿನ ಉದ್ವಿಗ್ನತೆ ತಾರಕ್ಕೇರಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಪ್ರದೇಶದ ಪ್ರಮುಖ ಬಂದರುಗಳಿಗೆ ದಿಗ್ಬಂಧನ (Blockade)...

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ಎಲ್ಲ ಕಾಲಕ್ಕೂ ಸಲ್ಲುವ ಮಹಾನ್ ನಾಯಕ – ಸಿಎಂ ಸಿದ್ದರಾಮಯ್ಯ

by Shwetha
April 15, 2026
0

ಸಂವಿಧಾನ ಶಿಲ್ಪಿ B. R. ಅಂಬೇಡ್ಕರ್ ಅವರ ಆದರ್ಶಗಳು ಯಾವ ಕಾಲಕ್ಕೂ ಪ್ರಸ್ತುತವಾಗಿಯೇ ಇರುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ...

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

ಮಂತ್ರಿ ಸ್ಥಾನ ಪಣಕ್ಕಿಟ್ಟು ಟಿಕೆಟ್ ಕೇಳಿದ್ದ ಜಮೀರ್: ಹೈಕಮಾಂಡ್ ನಾಯಕರನ್ನೇ ಬೆಚ್ಚಿಬೀಳಿಸಿದ್ದ ಆ ಒಂದು ಮಾತು

by Shwetha
April 15, 2026
0

ಬೆಂಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಪ್ರಕ್ರಿಯೆಯ ವೇಳೆ ನಡೆದಿದ್ದ ಆಂತರಿಕ ಬೆಳವಣಿಗೆಗಳ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ....

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವ ಅಸಹ್ಯಕರ ಗೀಳು: ಸಮಾಜಕ್ಕೆ ಮಾರ್ಗದರ್ಶನ ನೀಡಬೇಕಾದ ಶ್ರೀಗಳಿಂದಲೇ ಅನಾಚಾರ ;ಅಧ್ವಾನವಾಯ್ತು ಹರಿಹರ ಮಠದ ಸ್ಥಿತಿ

by Shwetha
April 15, 2026
0

ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದಲ್ಲಿ ಈಗ ಭಾರಿ ಸಂಚಲನ ಮೂಡಿದೆ. ಇಷ್ಟು ದಿನ ಭಕ್ತರ ಪಾಲಿಗೆ ಮಾರ್ಗದರ್ಶಕರಾಗಿದ್ದ ವಚನಾನಂದ ಶ್ರೀಗಳ ಅಸಲಿ ಮುಖವಾಡ ಕಳಚಿದೆ ಎಂದು...

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

RSS-ಬಿಜೆಪಿ ಕಾರ್ಯಕ್ರಮದಲ್ಲಿ ನೀವು ಭಾಗಿ: ನಿಮ್ಮಿಂದ ನನಗೆ ನ್ಯಾಯ ಸಿಗಲ್ಲ, ಹಿಂದೆ ಸರಿಯಿರಿ ಎಂದು ಜಡ್ಜ್‌ಗೆ ಶಾಕ್ ನೀಡಿದ ಕೇಜ್ರಿವಾಲ್

by Shwetha
April 15, 2026
0

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೈಕೋರ್ಟ್ ನ್ಯಾಯಾಧೀಶರ ಎದುರೇ ನೇರ ಸವಾಲು ಹಾಕುವ ಮೂಲಕ ಸಂಚಲನ ಮೂಡಿಸಿದ್ದಾರೆ. ಹೈಕೋರ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram