ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

BSY | 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ

Mahesh M Dhandu by Mahesh M Dhandu
June 15, 2022
in Hale Mysore, Newsbeat, ಹಳೇ ಮೈಸೂರು
bs yediyurappa
Share on FacebookShare on TwitterShare on WhatsappShare on Telegram

BSY | 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ

ತುಮಕೂರು : ನಮ್ಮ ಉದ್ದೇಶ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Related posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

July 28, 2026
ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

July 28, 2026

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ,  ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಮುಂಬರುವ ಚುನಾವಣೆಗೆ ಸಿದ್ದತೆ ಮಾಡಲಾಗ್ತಿದೆ.

ನಮ್ಮ ಉದ್ದೇಶ 140 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಮತ್ತೊಮ್ಮೆ ಬಿಜೆಪಿಯನ್ನ ಅಧಿಕಾರಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಈಗಾಗಲೇ ಪ್ರವಾಸ ಆರಂಭ ಮಾಡಿದ್ದೇವೆ.

ಜಿಲ್ಲೆಗಳಿಗೆ ಹೋಗಿ ಕಾರ್ಯಕರ್ತರ ಜೊತೆ ಕುಳಿತು ಮಾತನಾಡಿ, ಎಲ್ಲಾ ವರ್ಗದ ಜನರನ್ನ ತಮ್ಮ‌ಜೊತೆ ತೆಗೆದುಕೊಂಡು ಹೋಗುವ ಪ್ರಾಮಾಣಿಕ ಪ್ರಯತವನ್ನ ಮಾಡ್ತೇವೆ. ಅನೇಕ ಜನ ಬಿಜೆಪಿ ಪಕ್ಷಕ್ಕೆ ಬರೋಕೆ ತುದಿಗಾಲಲ್ಲಿ ನಿಂತಿದ್ದಾರೆ. 

ಪಕ್ಷವನ್ನ ಬಲಪಡಿಸುವಂತ ಪ್ರಾಮಾಣಿಕ ಕೆಲಸವನ್ನ ಮಾಡ್ತೇವೆ. ಅನೇಕ ಜನ ಬಿಜೆಪಿಗೆ ಬರ್ತಾ ಇದ್ದಾರೆ. ಪಕ್ಷಕ್ಕೆ ಬರೋರನ್ನ ಯಾರು ಬೇಡ ಅಂತ ಹೇಳಲ್ಲ.

B S Yediurappa BJP won again in 140 constituencies saaksha tv
B S Yediurappa BJP won again in 140 constituencies saaksha tv

ಬರೋರಿಗೆ ಯಾರಿಗೆ ಏನ್ ಜವಾಬ್ದಾರಿ ಕೊಡ್ಬೇಕು ಅಂತ ಪಕ್ಷದ ಮುಖಂಡರು ತೀರ್ಮಾನ ಮಾಡ್ತಾರೆ. ಪಕ್ಷಕ್ಕೆ ಬರೋದನ್ನ ಆಲ್ ರೆಡಿ ಶುರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರಾಹುಲ್ ಗಾಂಧಿ ವಿಚಾರಣೆ ವಿಚಾರವಾಗಿ ಮಾತನಾಡಿದ ಬಿಎಸ್ ವೈ,  ನನಗೂ ಅದಕ್ಕು ಸಂಬಂಧ ಇಲ್ಲ. ಇಡಿ ಅವರು ಯಾರ್ ಬಗ್ಗೆ ಏನ್ ಅನುಮಾನ ಇರುತ್ತೆ ಅವರನ್ನ ತನಿಖೆ ಮಾಡ್ತಾರೆ.

ಸತ್ಯಾಸತ್ಯಾಯತೆ ಹೊರಬರುತ್ತೆ. ನಿರಾಪರಾಧಿಯಾದ್ರೆ ಅವರು ಯಾವುದೇ ಗೊಂದಲ ಇಲ್ಲದೇ ವಾಪಸ್ ಬರ್ತಾರೆ. ಅಪರಾಧಿಗಳಾದ್ರೆ ಸಹಜವಾಗಿ ಯಾರಿಗೆ ಯಾವ ರೀತಿಯಾಗಿ ಶಿಕ್ಷೆ ಆಗ್ಬೇಕು ಆ ರೀತಿಯಾಗಿ ಶಿಕ್ಷೆ ಆಗುತ್ತೆ.

ಕಾನೂನಿನಲ್ಲಿ ರಾಹುಲ್ ಗಾಂಧಿ,ಯಡಿಯೂರಪ್ಪ ಬೇರೆ ಮತ್ತೊಬ್ಬರು ಬೇರೆ ಪ್ರಶ್ನೆಯೇ ಇಲ್ಲ. ಇಡಿ ಅವರು ತನಿಖೆ ಮಾಡ್ತಿದ್ದಾರೆ ಕಾದು ನೋಡೋಣ ಎಂದಿದ್ದಾರೆ.

Tags: #Saaksha TVB.s YediyurappaTumakur
ShareTweetSendShare
Join us on:

Related Posts

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಸಿ.ಟಿ. ರವಿ ವಿರುದ್ಧದ FIR ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

by Shwetha
July 28, 2026
0

ಮುಸ್ಲಿಂ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ FIR ಅನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ...

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

ಖರ್ಗೆ ನಂತರ ಸಿದ್ದರಾಮಯ್ಯ ರಾಷ್ಟ್ರೀಯ ಕೈ ಸಾರಥಿ? ಲೋಕಸಭೆ ವಿರೋಧ ಪಕ್ಷದ ನಾಯಕನ ಸ್ಥಾನದ ಬಗ್ಗೆ ಶಿವಲಿಂಗೇಗೌಡರ ಸ್ಫೋಟಕ ಭವಿಷ್ಯವಾಣಿ

by Shwetha
July 28, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಅರಸೀಕೆರೆ ಶಾಸಕ ಕೆ ಎಂ ಶಿವಲಿಂಗೇಗೌಡ ಮಹತ್ವದ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ಕೇವಲ ರಾಜ್ಯಕ್ಕೆ...

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

ರಾಜಕೀಯ ಮೀರಿ ನಿಂತ ಮೋದಿ ಅಭಿಮಾನ: ಮೋದಿಯವರೇ ಇಷ್ಟೊಂದು ನಿಂದನೆ ಹೇಗೆ ಸಹಿಸಿಕೊಳ್ಳುತ್ತೀರಿ? -ಪ್ರತಿಭಟನೆ ಹೆಸರಲ್ಲಿ ನಿಂದಿಸುವವರ ವಿರುದ್ಧ ಯುವತಿಯ ಕಣ್ಣೀರಿನ ಪ್ರಶ್ನೆ

by Shwetha
July 28, 2026
0

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ರಾಜಕೀಯ ವಲಯದಲ್ಲಿ ಟೀಕೆಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವುದು ಹೊಸದೇನಲ್ಲ. ಆದರೆ, ಈ ಟೀಕೆಗಳಿಂದ ನೊಂದಿರುವ ಯುವತಿಯೊಬ್ಬರು ಪ್ರಧಾನಿ ಮೋದಿಯವರನ್ನು...

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

ಅಂದು ಅವಹೇಳನ ಇಂದು ಆಶ್ರಯ: ನಂದನ್ ನಿಲೇಕಣಿ ವಿಚಾರದಲ್ಲಿ ಪ್ರಧಾನಿ ಮೋದಿಯವರ ಅವಕಾಶವಾದಿ ರಾಜಕೀಯವನ್ನು ಪ್ರಶ್ನಿಸಿದ ಬಿ.ಕೆ.ಹರಿಪ್ರಸಾದ್

by Shwetha
July 28, 2026
0

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕತ್ವದ ದ್ವಂದ್ವ ನಿಲುವನ್ನು ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ತೀವ್ರವಾಗಿ ತರಾಟೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram