ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಯಾಗಲಿರೋ ಬಾಬಾಸಾಹೇಬ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಗೆ ಭೇಟಿ ನೀಡಿದ್ದರು..
ಅಲ್ಲಿನ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್,, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು..