ADVERTISEMENT
Thursday, July 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Ashish Nehra | ವಿಶ್ವಕಪ್ ತಂಡದಲ್ಲಿ ಶಮಿಗೆ ಚಾನ್ಸ್ ಸಿಗೋದಿಲ್ಲ

Mahesh M Dhandu by Mahesh M Dhandu
June 19, 2022
in Newsbeat, Sports, ಕ್ರಿಕೆಟ್
ipl-2022-Nehra-becoming-first-indian-head-coach-win-ipl-title saaksha tv

ipl-2022-Nehra-becoming-first-indian-head-coach-win-ipl-title saaksha tv

Share on FacebookShare on TwitterShare on WhatsappShare on Telegram

Ashish Nehra | ವಿಶ್ವಕಪ್ ತಂಡದಲ್ಲಿ ಶಮಿಗೆ ಚಾನ್ಸ್ ಸಿಗೋದಿಲ್ಲ

ಈ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತ ಈಗಾಗಲೇ ಸಿದ್ಧತೆ ಆರಂಭಿಸಿದೆ. ಇದರ ಭಾಗವಾಗಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಗೆ ಬಿಸಿಸಿಐ ಯುವ ಆಟಗಾರರಿಗೆ ಅವಕಾಶ ನೀಡಿದೆ. ಯುವ ವೇಗಿಗಳಾದ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್ ಮತ್ತು ಅವೇಶ್ ಖಾನ್ ತಂಡವನ್ನು ಸೇರಿಕೊಂಡಿದ್ದಾರೆ. ಹೀಗಾಗಿ ಹಿರಿಯ ವೇಗಿ ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಅನುಮಾನ ಎಂದು ಹೇಳಲಾಗುತ್ತಿದೆ.

Related posts

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

July 23, 2026
ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

July 23, 2026

ಅದೇ ರೀತಿ ಹರ್ಷಲ್ ಪಟೇಲ್ ಮತ್ತು ಅವೇಶ್ ಖಾನ್ ರಂತಹ ಯುವ ವೇಗಿಗಳಿಂದ ಶಮಿ ತೀವ್ರ ಪೈಪೋಟಿ ಎದುರಿಸಲಿದ್ದಾರೆ. ಈ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಶಮಿ ಸ್ಥಾನ ಪಡೆಯದಿದ್ದರೂ, ಮುಂದಿನ ವರ್ಷದ ಏಕದಿನ ವಿಶ್ವಕಪ್‌ಗೆ ಅವರು ಖಂಡಿತವಾಗಿಯೂ ತಂಡದಲ್ಲಿರಬೇಕು ಎಂದು ನೆಹ್ರಾ ಹೇಳಿದ್ದಾರೆ.

mohammed-shami-says-they-are-not-indians saaksha tv

“ಟಿ 20 ವಿಶ್ವಕಪ್‌ ಗೆ ಭಾರತದ ಯೋಜನೆಯಲ್ಲಿ ಶಮಿ ಇರೋದಿಲ್ಲ ಎಂದು ಅನಿಸುತ್ತಿದೆ, ಅವರು ಆಯ್ಕೆಯಾದರೂ ಮಿಂಚುತ್ತಾರೆ, ಅವರು ಟೆಸ್ಟ್ ಮತ್ತು ಏಕದಿನ ಕ್ರಿಕೆಟ್‌ ನಲ್ಲಿ ಆಡುವುದನ್ನು ಮುಂದುವರಿಸುತ್ತಾರೆ.

ಈ ಮೆಗಾ ಟೂರ್ನಿಯಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಿದರೂ ಮುಂದಿನ ವರ್ಷ ನಡೆಯಲಿರುವ 50 ಓವರ್ ಗಳ ವಿಶ್ವಕಪ್ ಗೆ ಆಯ್ಕೆಯಾಗಬೇಕು.

ಐಪಿಎಲ್ ಬಳಿಕ ಶಮಿ ವಿಶ್ರಾಂತಿಯಲ್ಲಿದ್ದಾರೆ. ಆದರೆ ಈ ವರ್ಷ ಯಾವುದೇ ದೊಡ್ಡ ಏಕದಿನ ಸರಣಿಗಳು ಇಲ್ಲ. ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ನಂತರ ಶಮಿ ಏಕದಿನ ಸರಣಿಯಲ್ಲಿ ಸ್ಥಾನ ಪಡೆಯಬಹುದು. ಇಂಗ್ಲೆಂಡ್‌ನಂತಹ ಅಗ್ರ ತಂಡವನ್ನು ಸೋಲಿಸಲು, ನೀವು ಖಂಡಿತವಾಗಿಯೂ ಶಮಿಯಂತಹ ಬೌಲರ್ ಅನ್ನು ತಂಡದಲ್ಲಿ ಹೊಂದಿರಬೇಕು, ”ಎಂದು ನೆಹ್ರಾ ಹೇಳಿದರು.

Tags: #Saaksha TVashish nehraMohammed Shami
ShareTweetSendShare
Join us on:

Related Posts

Enemy Issue Remedy

Astro- ಶತ್ರು  ಸಮಸ್ಯೆ ಸರ್ವನಾಶವಾಗಲು ಕೇರಳಿಯ ತಾಂತ್ರಿಕ ಈ ಬೀಜ ಮಂತ್ರವನ್ನು ಪಠಣೆ ಮಾಡಿ…!

by admin
July 23, 2026
0

ಕೆಲವರ ಮನೆಯಲ್ಲಿ ಮತ್ತು ಕೇಲಸದಲ್ಲಿ ಅಂದ್ರೆ ಕೆಲವರಿಗೆ ಶತ್ರುಗಳು ಹೆಚ್ಚಾಗಿ ಇರುತ್ತಾರೆ ಹಾಗೆಯೆ ಅವರು ಏನೇ ಮಾಡಿದರೂ ಕೂಡ ಅವರನ್ನು ನೋಡಿ ಕೆಲವೊಬ್ಬರು ಸಹಿಸಿಕೊಳ್ಳುವುದಿಲ್ಲ ಹಾಗಾಗಿ ಅವರ...

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

ನುಡಿದಂತೆ ನಡೆಯಿರಿ ಸಿಎಂ ಅವರೇ- ಎನ್ ಪಿ ಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತನ್ನಿ:ಸಂಕಷ್ಟದಲ್ಲಿ ನಿಮ್ಮ ಜೊತೆಗಿದ್ದೆವು ಈಗ ನಮ್ಮ ಕೈ ಹಿಡಿಯಿರಿ ಷಡಕ್ಷರಿ ಪತ್ರಕ್ಕೆ ಸಿಎಂ ಅಸ್ತು ಎನ್ನುತ್ತಾರಾ!?

by Shwetha
July 23, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಿಂಚಣಿ ಯೋಜನೆ ಅಲಿಯಾಸ್ ಎನ್ ಪಿ ಎಸ್ ಅನ್ನು ಸಂಪೂರ್ಣವಾಗಿ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಅಥವಾ ಒಪಿಎಸ್ ಅನ್ನು ಮರು ಜಾರಿಗೊಳಿಸುವಂತೆ...

ಪಿಎಸ್ ಐ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

KPSC ನೇಮಕಾತಿ ಅಕ್ರಮ: ರಾಜ್ಯ ಸರ್ಕಾರ, CBIಗೆ ಹೈಕೋರ್ಟ್ ನೋಟಿಸ್

by Shwetha
July 23, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆಗೆ ಸ್ವೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

ಮೊಟ್ಟೆ ನೋಡಿ ಬಾಂಬ್ ಎನ್ನುವವರ ಜ್ಞಾನಕ್ಕೆ ಹ್ಯಾಟ್ಸ್ ಅಪ್- ಕಾಂಗ್ರೆಸ್ ಕಚೇರಿ ನಮ್ಮ ದೇವಾಲಯ, ದಾಳಿ ಮಾಡಿದರೆ ಸುಮ್ಮನಿರಲ್ಲ: ಆರ್ ಅಶೋಕ್ ಗೆ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
July 23, 2026
0

ಬೆಂಗಳೂರು: ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರ ನಡೆ ಮತ್ತು ಈ ವೇಳೆ ನಡೆದ ಗಲಾಟೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

ಮೊದಲು ರಾಜೀನಾಮೆ ಕೊಡಿ, ಬಳಿಕ ಚರ್ಚೆ ನಡೆಸಿ’: ಕೇಂದ್ರದ ವಿರುದ್ಧ ವಿಪಕ್ಷ ವಾಗ್ದಾಳಿ

by Shwetha
July 23, 2026
0

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram