ADVERTISEMENT
Wednesday, May 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cooking

Cooking :  ಗೋದಿ ಹಿಟ್ಟಿನ ಹಲ್ವಾ ರೆಸಿಪಿ..!!!

Namratha Rao by Namratha Rao
June 24, 2022
in Cooking, Newsbeat, ಅಡುಗೆ
Share on FacebookShare on TwitterShare on WhatsappShare on Telegram

Cooking :  ಗೋದಿ ಹಿಟ್ಟಿನ ಹಲ್ವಾ ರೆಸಿಪಿ..!!!

1/2 ಕಪ್ ಗೋಧಿ ಹಿಟ್ಟು

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

May 27, 2026
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಪ್ರತಿ ತಿಂಗಳ 2,000 ರೂಪಾಯಿ ಹಣ

May 27, 2026

1/2 ಕಪ್ ಸಕ್ಕರೆ

3 ಕಪ್ ನೀರು

ದೇಸಿ ತುಪ್ಪ

ಒಣ ಹಣ್ಣುಗಳು

 

ಮಾಡುವ ವಿಧಾನ-

ದಪ್ಪ ತಳದ ಪ್ಯಾನ್ ಗ್ಯಾಸ್ ಮೇಲಿರಿಸಿ ಮಧ್ಯಮ ಉರಿಯಲ್ಲಿ ಕಾಯಿಸಿ.. ಅದಕ್ಕೆ ನೀರನ್ನು ಹಾಕಿ ಕುದಿಯಲು ಬಿಡಿ.. ಕುದಿ ಬಂದಾಗ  ಸಕ್ಕರೆ ಸೇರಿಸಿ, ಒಮ್ಮೆ ಬೆರೆಸಿ ಮತ್ತು 2 ರಿಂದ 5 ನಿಮಿಷಗಳ ಕಾಲ ಕುದಿಸಲು ಬಿಡಿ, ಸಕ್ಕರೆ ಸಂಪೂರ್ಣವಾಗಿ ಕರಗಲು ಬಿಡಿ..

ಮತ್ತೊಂದು ಕಡೆ ಕಡಿಮೆ ಮಧ್ಯಮ ಉರಿಯಲ್ಲಿ ಇನ್ನೊಂದು ಪ್ಯಾನ್ ಅನ್ನು ಇರಿಸಿ  ಅದರಲ್ಲಿ ತುಪ್ಪವನ್ನು ಕರಗಿಸಿ. ತುಪ್ಪ ಪೂರ್ತಿ ಕರಗಿದಾಗ ಅದಕ್ಕೆ ಗೋಧಿ ಹಿಟ್ಟು ಹಾಕಿ ಕಂದು ಬಣ್ಣ ಬರುವವರೆಗೆ ಹುರಿಯಿರಿ. ನಂತರ ಅದಕ್ಕೆ ಸಕ್ಕರೆ ನೀರು ಹಾಕಿ ಚೆನ್ನಾಗಿ ಕಲಸಿ.

ಹುರಿದ ಹಿಟ್ಟನ್ನು ತಳಕ್ಕೆ ಅಂಟಿಕೊಳ್ಳದಂತೆ ನಿರಂತರವಾಗಿ ತಿರುಗಿಸುತ್ತಿರಿ..  ಈ ಮಿಶ್ರಣವು ಕೆಲವು ಸೆಕೆಂಡುಗಳಲ್ಲಿ ಗಟ್ಟಿಯಾಗಲು ಪ್ರಾರಂಭವಾಗುತ್ತದೆ. ನೀರೆಲ್ಲಾ ಇಂಗಿ ಹಿಟ್ಟು ತಳ ಬಿಡುತ್ತದೆ.. ಈಗ ಹಲ್ವಾ ತಯಾರಾಗಿದೆ.. ಈ ವೇಳೆ ಡ್ರೈ ಫ್ರೂಟ್ಸ್ ಸೇರಿಸಿಕೊಳ್ಳಿ..

Tags: #saakshatvcookingdessertsweet recipiewheat halva
ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ CM ಫೈನಲ್ ಫೈಟ್..!

by Shwetha
May 27, 2026
0

ಕರ್ನಾಟಕ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಇದೀಗ ತಾರಕಕ್ಕೇರಿದೆ. ಕಾಂಗ್ರೆಸ್‌ ಹೈಕಮಾಂಡ್ ಅಂಗಳದಲ್ಲಿ ರಾಜ್ಯದ CM ಕುರ್ಚಿಗಾಗಿ ‘ಫೈನಲ್ ಫೈಟ್’ ಆರಂಭವಾಗಿದ್ದು, ಮಹತ್ವದ...

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿ ಸುದ್ದಿ: ಇನ್ನು ನಾಲ್ಕೇ ದಿನಗಳಲ್ಲಿ ನಿಮ್ಮ ಖಾತೆಗೆ ಬರಲಿದೆ 2000 ರೂಪಾಯಿ ಬಾಕಿ ಹಣ!

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ಕೆಲಸ ಮಾಡದಿದ್ದರೆ ನಿಲ್ಲಲಿದೆ ಪ್ರತಿ ತಿಂಗಳ 2,000 ರೂಪಾಯಿ ಹಣ

by Shwetha
May 27, 2026
0

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಬದಲಾವಣೆಯಾಗುತ್ತಿದ್ದು, ಇನ್ಮುಂದೆ ಹಣ ಪಡೆಯಲು ಬಯೋಮೆಟ್ರಿಕ್ ಕಡ್ಡಾಯವಾಗಲಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಿಸುವ...

ತಮಿಳುನಾಡಿನ ಸಿಎಂ ಪಟ್ಟಕ್ಕೇರಿದ ದಳಪತಿ ವಿಜಯ್: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮೂರು ಬಿಗ್ ಗ್ಯಾರಂಟಿ ಘೋಷಣೆ

ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ವಿರೋಧ..!

by Shwetha
May 27, 2026
0

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆ ಮತ್ತೆ ರಾಜಕೀಯ ಕಾವು ಪಡೆದುಕೊಂಡಿದೆ. ಕಾವೇರಿ ನದಿಗೆ ಅಡ್ಡಲಾಗಿ ಯೋಜನೆಗೆ ಭೂಮಿ ಪೂಜೆ ಘೋಷಣೆ ಮಾಡಿರುವ ಬೆನ್ನಲ್ಲೇ ತಮಿಳುನಾಡು...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದ್ವೇಷ ಭಾಷಣ ತಡೆ ಮಸೂದೆಗೆ ಕೇಂದ್ರ ಬ್ರೇಕ್..! ರಾಜ್ಯ ಸರ್ಕಾರಕ್ಕೆ ಹಿನ್ನಡೆ

by Shwetha
May 27, 2026
0

ರಾಜ್ಯ ಸರ್ಕಾರಕ್ಕೆ ಮಹತ್ವದ ಹಿನ್ನಡೆಯಾಗಿದ್ದು, ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ಸಂಬಂಧಿಸಿದ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. ರಾಜ್ಯ ಸರ್ಕಾರ...

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

ದೆಹಲಿಯತ್ತ ಎಲ್ಲರ ಚಿತ್ತ, ರಾಜಣ್ಣ ಮಾತ್ರ ಅಮೆರಿಕಕ್ಕೆ ಪಯಣ: ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಮೂಡಿಸಿದ ಮಾಜಿ ಸಚಿವರು!

by Shwetha
May 27, 2026
0

ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಂಪುಟ ಪುನರ್‌ರಚನೆಯ ಚರ್ಚೆಗಳು ಕಾಡ್ಗಿಚ್ಚಿನಂತೆ ಹಬ್ಬುತ್ತಿರುವ ಬೆನ್ನಲ್ಲೇ, ಸಚಿವ ಕೆಎನ್ ರಾಜಣ್ಣ ಅವರು ನೀಡಿರುವ ಹೇಳಿಕೆ ಈಗ ಹೊಸ ಸಂಚಲನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram