ದೇವರ ಪೂಜೆಗೆ ಸೂಕ್ತ ಸಮಯ ಯಾವುದು ಹಾಗೂ ಯಾವ ಸಮಯದಲ್ಲಿ ಪೂಜೆ ಮಾಡಿದರೆ ವಿಶೇಷವಾದ ಫಲಗಳು ಈ ರಾಶಿಯವರಿಗೆ ಪ್ರಾಪ್ತಿಯಾಗುತ್ತದೆ ಗೊತ್ತೇ ?
ಪ್ರತಿಯೊಬ್ಬರ ಮನೆಯಲ್ಲೂ ಪ್ರತಿನಿತ್ಯ ದೇವರ ಪೂಜೆಯನ್ನು ಮಾಡುತ್ತಾರೆ, ಆದರೆ ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಬೇಕು ಎಂಬುದು ಎಷ್ಟೋ ಜನರಿಗೆ ತಿಳಿದಿರುವುದಿಲ್ಲ. ಕೆಲವೊಂದು ನಿರ್ದಿಷ್ಟ ಸಮಯದಲ್ಲಿ ದೇವರ ಪೂಜೆಯನ್ನು ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ ದೇವರಪೂಜೆಗೆ ಅತ್ಯಂತ ಶುಭವಾದ ಸಮಯ ಎಂದರೆ ಬ್ರಾಹ್ಮಿ ಮುಹೂರ್ತ. ಸೂರ್ಯೋದಯಕ್ಕೂ ಮುನ್ನ ಆಗುವ ಸಮಯವನ್ನು ಬ್ರಾಹ್ಮಿ ಮುಹೂರ್ತ ಎಂದು ಕರೆಯಲಾಗುತ್ತದೆ. ಬ್ರಾಹ್ಮಿ ಮುಹೂರ್ತವು 3 ಗಂಟೆಗೆ ಶುರುವಾಗಿ ಸರಿಸುಮಾರು 5 ಗಂಟೆ 45 ನಿಮಿಷದವರೆಗೆ ಇರುತ್ತದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಒಂದು ವೇಳೆ ನಿಮಗೆ ಜೀವನದಲ್ಲಿ ಆಗುವ ಬದಲಾವಣೆ ತಿಳಿಯಬೇಕೆಂದರೆ 21ದಿನಗಳ ಕಾಲ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು ದೇವರಿಗೆ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಆಗುವ ಬದಲಾವಣೆಯನ್ನು ನೀವೇ ಕಾಣಬಹುದು. ಪೂಜೆ ಮಾಡುವುದಕ್ಕೂ ಮೊದಲು ಮನೆ ಬಾಗಿಲಿನ ಮುಂದೆ ಕಸವನ್ನು ಗುಡಿಸಿ ನೀರನ್ನು ಹಾಕಿ ರಂಗೋಲಿಯನ್ನು ಹಾಕಿದ ನಂತರ ಪೂಜೆಯನ್ನು ಮಾಡಬೇಕು.
ಬ್ರಾಹ್ಮಿ ಮುಹೂರ್ತವನ್ನು ಬಿಟ್ಟು ಬೇರೆ ಸಮಯದಲ್ಲಿ ಪೂಜೆಯನ್ನು ಕೆಲವರು ಮಾಡುತ್ತಾರೆ, ಅದರಲ್ಲಿ ಗೋಧೂಳಿ ಸಮಯ ಸಾಯಂಕಾಲ 5 ಗಂಟೆ 30 ನಿಮಿಷಕ್ಕೆ ಪ್ರಾರಂಭವಾಗಿ 7 ಗಂಟೆಯ ತನಕ ಇರುತ್ತದೆ. ಈ ಸಮಯವನ್ನು ಲಕ್ಷ್ಮಿ ಮನೆಗೆ ಬರುವ ಸಮಯ ಎಂದು ಹೇಳಲಾಗುತ್ತದೆ. ಆದ್ದರಿಂದ ಈ ಎರಡು ಸಮಯದಲ್ಲಿ ಪೂಜೆಯನ್ನು ಮಾಡಿದರೆ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಗಂಡ-ಹೆಂಡತಿ ನಡುವೆ ಕಲಹ ಉಂಟಾಗುತ್ತಿದ್ದರೆ ಹಾಗೂ ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ, ಹಣದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೆ ಮಂಗಳವಾರ ಮತ್ತು ಶುಕ್ರವಾರ ದಿನ ಈ ಉಪಾಯವನ್ನು ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಯಿಂದ ಹೊರಬರಬಹುದು.
ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಂಗಳವಾರ ಮತ್ತು ಶುಕ್ರವಾರದ ದಿನವೇ ಮಾಡಬೇಕು. ಈ ಉಪಾಯವನ್ನು ಮಾಡಲು ಬೇಕಾಗಿರುವ ಸಾಮಾಗ್ರಿಗಳು ತುಪ್ಪ ಹಾಗೂ ಅರಿಶಿನ. ಮೊದಲಿಗೆ ಶುಕ್ರವಾರದ ದಿನ ಮನೆಯನ್ನು ಸಂಪೂರ್ಣವಾಗಿ ಸ್ವಚ್ಛ ಮಾಡಿದ ನಂತರ ಅರಿಶಿನಕ್ಕೆ ಸ್ವಲ್ಪ ತುಪ್ಪವನ್ನು ಬೆರೆಸಿಕೊಂಡು ನಿಮ್ಮ ಮುಖಕ್ಕೆ ಹಾಗೂ ಕೈಕಾಲಿಗೆ ಅರಿಶಿನವನ್ನು ಹಚ್ಚಿಕೊಂಡು ಸ್ನಾನವನ್ನು ಮಾಡಬೇಕು.
ಒಂದು ಬಾರಿ ತಲೆಯಿಂದ ಸ್ನಾನವನ್ನು ಮಾಡಿದ ನಂತರ ಅರಿಶಿಣಕ್ಕೆ ಸ್ವಲ್ಪ ತುಪ್ಪವನ್ನು ಮಿಶ್ರಣ ಮಾಡಿ ಮನೆಯ ಮುಖ್ಯದ್ವಾರದ ಬಾಗಿಲಿನ ಮೇಲೆ ಮೂರು ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಸ್ವಸ್ತಿಕ್ ಚಿಹ್ನೆಯನ್ನು ಬರೆದ ನಂತರ ಕುಂಕುಮ ಇಟ್ಟು ಪೂಜೆಯನ್ನು ಮಾಡಬೇಕು.
ಈ ರೀತಿ ಮಾಡಿದ ನಂತರ ತುಪ್ಪದಿಂದ ದೇವರ ಮುಂದೆ ದೀಪವನ್ನು ಹಚ್ಚಿ ಯಾವುದಾದರೂ ಒಂದು ಸಿಹಿ ತಿಂಡಿಯನ್ನು ಮಾಡಿ ಲಕ್ಷ್ಮೀದೇವಿಗೆ ನೈವೇದ್ಯವನ್ನಾಗಿ ಇಡಬೇಕು. ಈ ರೀತಿಯಾಗಿ ಸ್ವಸ್ತಿಕ್ ಚಿಹ್ನೆಯನ್ನು ಬರೆಯುವುದರಿಂದ ನಿಮ್ಮ ಮನೆಗೆ ಯಾವುದೇ ರೀತಿಯ ಕೆಟ್ಟ ದೃಷ್ಟಿಯಾಗಲಿ, ನಕಾರಾತ್ಮಕ ಶಕ್ತಿಯಾಗಲಿ ಮನೆಯ ಒಳಗೆ ಪ್ರವೇಶವನ್ನು ಮಾಡುವುದಿಲ್ಲ.ಈ ಉಪಾಯವನ್ನು ಆರು ವಾರಗಳ ಕಾಲ ನಿರಂತರವಾಗಿ ಮಾಡುತ್ತಾ ಬಂದರೆ ಹಣದ ಸಮಸ್ಯೆ ದೂರವಾಗುವುದರ ಜೊತೆಗೆ ನೀವು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಯಶಸ್ಸನ್ನು ಸಂಪಾದಿಸಬಹುದು. ಇಷ್ಟೇ ಅಲ್ಲದೆ ಮನೆಯಲ್ಲಿ ಪತಿ-ಪತ್ನಿ ನಡುವೆ ಉತ್ತಮವಾದ ಬಾಂಧವ್ಯ ಸಹ ಮೂಡುತ್ತದೆ.
ದೇವಿಯ ವಾರವಾದ ವಿಶೇಷವಾದ ಮಂಗಳವಾರ ಭಯಂಕರವಾದ ಈ ರಾಶಿಯ ಜನಿಸಿದಂತಹ ವ್ಯಕ್ತಿಗಳು ತಮ್ಮ ಕುಟುಂಬದ ಜೊತೆಗೆ ಹೆಚ್ಚಿನ ಸಮಯವನ್ನು ಕಳೆಯಲಿದ್ದಾರೆ .
ಅಷ್ಟೇ ಅಲ್ಲದೆ ನೀವು ಮಾಡುತ್ತಿರುವ ಕೆಲಸಕಾರ್ಯಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿಮಗೇನಾದರೂ ಕಷ್ಟಗಳು ಎದುರಾದರೂ ನಿಮ್ಮ ಸಹದ್ಯೋಗಿಗಳ ಬಳಿ ಸಹಾಯವನ್ನು ಕೇಳುವುದಕ್ಕೆ ಹಿಂಜರಿಯಬೇಡಿ. ಇನ್ನು ನಿಮ್ಮ ಗೆಳೆಯರಿಂದ ಉತ್ತಮ
ಸಲಹೆಯನು ಪಡೆದು ಕೊಂಡು ಅವರಿಂದ ತಮವಾರ.
ಮುಂದಿನ ದಿನಗಳಲ್ಲಿ ನೀವು ಅಂದುಕೊಂಡಂತೆ ನಿಮಗೆ ಬೇಕಾದ ಕೆಲಸಗಳನ್ನು ಸಾಧಿಸಲು ಇದು ಒಳ್ಳೆಯ ಅವಕಾಶಗಳು ಸಿಗುತ್ತದೆ. ಹಾಗೆಯೇ ಈ ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಮುಂದಿನ ದಿನಗಳಲ್ಲಿ ದೇವರ ಕೃಪಾಕಟಾಕ್ಷದಿಂದ ನಿಮ್ಮ ಮನೆಯಲ್ಲಿ ನೆಮ್ಮದಿ ಮತ್ತು ಶಾಂತಿ ಕರ ಜೀವನವನ್ನು ಕಳೆಯುತ್ತೀರಾ.
ನಿಮಗೆ ಪ್ರಮೋಷನ್ ಕೂಡ ಆಗಲಿದೆ. ನಿಮಗೆ ಒಳ್ಳೆಯ ದಿನಗಳು ಪಡೆಯುವ ಸಾಧ್ಯತೆ ಇದೆ. ಹಾಗೆ ಈ ರಾಶಿಯವರು ದೇವಾನುದೇವತೆಗಳ ಅನುಗ್ರಹದಿಂದ ಕಷ್ಟ ಇದ್ದರೂ ಕೂಡ ಎಲ್ಲವನ್ನು ನಿವಾರಣೆ ಮಾಡಿಕೊಳ್ಳುತ್ತಾರೆ. ಇಷ್ಟರ ಅದೃಷ್ಟವನ್ನು ಪಡೆಯುತ್ತಿರುವ ರಾಶಿಗಳು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಯಾವುವು ಎಂದು ನೋಡುವುದಾದರೆ ಕಟಕ ರಾಶಿ ಮೀನ ರಾಶಿ ವೃಶ್ಚಿಕ ರಾಶಿ ವೃಷಭ ರಾಶಿ ಮೇಷ ರಾಶಿ ತುಲಾ ರಾಶಿ ಧನಸ್ಸು ರಾಶಿ, ಕನ್ಯಾ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ದೇವಾನುದೇವತೆ ನಮ್ಮ ಎಂದು ಕಮೆಂಟ್ ಮಾಡಿ.ನಿಮ್ಮ ರಾಶಿ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.








