ADVERTISEMENT
Thursday, June 11, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮೊದಲ ಮುಗುವಿನ ನಿರೀಕ್ಷೆಯಲ್ಲಿ ರಣಬೀರ್ ಆಲಿಯಾ – ಅಭಿಮಾನಿಗಳಿಗೆ ಗುಡ್ ನ್ಯೂಸ್   

Naveen Kumar B C by Naveen Kumar B C
June 27, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಮೊದಲ ಮುಗುವಿನ ನಿರೀಕ್ಷೆಯಲ್ಲಿ ರಣಬೀರ್ ಆಲಿಯಾ – ಅಭಿಮಾನಿಗಳಿಗೆ ಗುಡ್ ನ್ಯೂಸ್

ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನ ನೀಡಿದ್ದಾರೆ. ಶೀಘ್ರದಲ್ಲೇ ಈ ಜೋಡಿ ಪೋಷಕರಾಗಲಿದ್ದಾರೆ. ಈ ಸಿಹಿ ಸುದ್ದಿಯನ್ನ ಸೋಮವಾರ ಬೆಳಗ್ಗೆ ಸ್ವತಃ ಅಲಿಯಾ ಭಟ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Related posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

June 11, 2026
ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

June 11, 2026

 ಇನ್ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡ ನಟಿ ಆಲಿಯಾ ಭಟ್, “ನಮ್ಮ ಮಗು… ಶೀಘ್ರದಲ್ಲೇ ಬರಲಿದೆ” ಎಂದು ಬರೆದುಕೊಂಡಿದ್ದಾರೆ.  ಆಸ್ಪತ್ರೆಯಲ್ಲಿ ಸೋನೋಗ್ರಫಿ ಚಿತ್ರದ ಪೋಟೋವನ್ನ ಹಂಚಿಕೊಂಡಿದ್ದಾರೆ.

 ಈ ವರ್ಷ ಕಳೆದ ಏಪ್ರಿಲ್ 14 ರಂದು ರಣಬೀರ್ ಮತ್ತು ಆಲಿಯಾ ಅವರ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ವಿವಾವಾಗಿದ್ದರು. ಮದುವೆಯಾಗಿ ಎರಡು ತಿಂಗಳ ನಂತರ, ಆಲಿಯಾ ತಾನು ಗರ್ಭಿಣಿಯಾಗಿರುವ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಸಾಲು ಸಾಲು ಸಿನಿಮಾಗಳು ಕೈಯಲ್ಲಿರುವಾಗ ಮದುವೆ, ಸಂಸಾರ, ಜೊತೆಗೆ ಮಗುವಿನ ಆರೈಕೆಯತ್ತ ಆಲಿಯಾ ಮನಸ್ಸು ಮಾಡಿದ್ದಾರೆ. ಒಟ್ನಲ್ಲಿ ಆಲಿಯಾ ಖುಷಿ ನೋಡಿ ಫ್ಯಾನ್ಸ್, ಚಿತ್ರರಂಗದ ಸ್ನೇಹಿತರು ಶುಭ ಹಾರೈಸುತ್ತಿದ್ದಾರೆ.

Tags: Aliya BhattPregnancyranbir-kapoor
ShareTweetSendShare
Join us on:

Related Posts

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು: ಬಿವೈ ವಿಜಯೇಂದ್ರ

by Shwetha
June 11, 2026
0

ಮಾಜಿ ಪ್ರಧಾನಿ H. D. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ಸಿಗದ ವಿಚಾರವಾಗಿ ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ B. Y. ವಿಜಯೇಂದ್ರ ತೀವ್ರವಾಗಿ...

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

ತೃಣಮೂಲ ಬಿಟ್ಟು ಕಾಂಗ್ರೆಸ್ ಸೇರಲು ಮಮತಾ ಬ್ಯಾನರ್ಜಿ ಒಲವು? ದೆಹಲಿ ರಾಜಕಾರಣದಲ್ಲಿ ತಲ್ಲಣ!

by Shwetha
June 11, 2026
0

ಭಾರತದ ರಾಜಕೀಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದಂತಹ ಬೃಹತ್ ಸಂಚಲನವೊಂದು ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಪಶ್ಚಿಮ ಬಂಗಾಳದ ಅಧಿಪತಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಶೀಘ್ರದಲ್ಲೇ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರು ಯೋಜನೆಯಿಂದ ಹೊರಕ್ಕೆ; ಸಾವಿರಾರು ಅನರ್ಹರ ಹೆಸರು ಕೈಬಿಟ್ಟ ಸರ್ಕಾರ

by Shwetha
June 11, 2026
0

ರಾಜ್ಯದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಯಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮುಂದುವರಿದಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸಾವಿರಾರು ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯ...

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ:  ಪ್ರಿಯಾಂಕ್ ಖರ್ಗೆ

ನೆಹರೂ ಎಲ್ಲಿ ಮೋದಿ ಎಲ್ಲಿ? ಮೋದಿಯವರ 12 ವರ್ಷದ 12 ಸಾಧನೆಗಳನ್ನು ಪಟ್ಟಿ ಮಾಡಿ ತೋರಿಸಿ: ಪ್ರಿಯಾಂಕ್ ಖರ್ಗೆ

by Shwetha
June 11, 2026
0

ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರೂ ಆಡಳಿತದ ಅವಧಿಯ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ ಎಂದು ಬಿಜೆಪಿ ಮುಖಂಡರು, ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಆದರೆ, ಮೋದಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram