ADVERTISEMENT
Tuesday, July 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Siddaramaiah | ಹೊಸ ಪಠ್ಯವನ್ನು ರದ್ದುಪಡಿಸಿ ಹಳೆಯ ಪಠ್ಯವನ್ನೇ ಮುಂದುವರಿಸಿ

Mahesh M Dhandu by Mahesh M Dhandu
June 28, 2022
in Newsbeat, State, ರಾಜ್ಯ
Siddaramaiah Saaksha Tv
Share on FacebookShare on TwitterShare on WhatsappShare on Telegram

Siddaramaiah | ಹೊಸ ಪಠ್ಯವನ್ನು ರದ್ದುಪಡಿಸಿ ಹಳೆಯ ಪಠ್ಯವನ್ನೇ ಮುಂದುವರಿಸಿ

ಬೆಂಗಳೂರು : . ಹೊಸ ಪಠ್ಯವನ್ನು ರದ್ದುಪಡಿಸಿ ಹಳೆಯ ಪಠ್ಯವನ್ನೇ ಮುಂದುವರಿಸುವುದೊಂದೇ ಈಗಿನ ಪರಿಹಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

Related posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

July 28, 2026
vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

July 28, 2026

 ಒಂದು ರಿಂದ 10ನೇ ತರಗತಿಯ ಕನ್ನಡ ಭಾಷಾ ವಿಷಯಗಳು, ಪರಿಸರ ಅಧ್ಯಯನ ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯಗಳ ಪರಿಷ್ಕೃತ ಪಠ್ಯಪುಸ್ತಕಗಳನ್ನು ಮಾರ್ಪಡಿಸಿ 2022 23ನೇ ಸಾಲಿಗೆ ಅಳವಡಿಸಿ ತಿದ್ದೋಲೆ ಹೊರಡಿಸುವ ಬಗ್ಗೆ ಆದೇಶಿಸಲಾಗಿದೆ.

 

Siddaramaiah Cancel New Text Continue the old text  Saaksha Tv
Siddaramaiah Cancel New Text Continue the old text Saaksha Tv

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಪರಿಷ್ಕೃತ ಪಠ್ಯಗಳಲ್ಲಿನ ಕೆಲವು ತಪ್ಪುಗಳನ್ನು ಸರಿಪಡಿಸಿ ಕಳೆದುಹೋದ ಮಾನ ಕಾಪಾಡುವ ವ್ಯರ್ಥ ಪ್ರಯತ್ನವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡಿದೆ. ಹಾಕಿರುವ ತೇಪೆಗಳಿಗಿಂತ ಉಳಿದಿರುವ ತೂತುಗಳೇ ಹೆಚ್ಚಾಗಿವೆ. ಹೊಸ ಪಠ್ಯವನ್ನು ರದ್ದುಪಡಿಸಿ ಹಳೆಯ ಪಠ್ಯವನ್ನೇ ಮುಂದುವರಿಸುವುದೊಂದೇ ಈಗಿನ ಪರಿಹಾರ.

ಪರಿಷ್ಕೃತ ಪಠ್ಯಕ್ಕೆ ವಿರೋಧ ವ್ಯಕ್ತವಾದ ನಂತರ ರಾಜ್ಯ ಬಿಜೆಪಿ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪಠ್ಯ ಪರಿಷ್ಕರಣೆಗೆ ರಚನೆಗೊಂಡ ಸಮಿತಿಯನ್ನೇ ರದ್ದುಗೊಳಿಸಿದ ನಂತರ ಅದರ ಶಿಫಾರಸಿನ ಪಠ್ಯ ಕೂಡಾ ರದ್ದಿಗೆ ಸೇರಬೇಕಲ್ಲವೇ?

ಪರಿಷ್ಕೃತ ಪಠ್ಯಕ್ಕೆ ವಿರೋಧ ವ್ಯಕ್ತವಾದ ನಂತರ ರಾಜ್ಯ @BJP4Karnataka ಸರ್ಕಾರ ದಿನಕ್ಕೊಂದು ಹೇಳಿಕೆ ನೀಡಿ ತನ್ನ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಪಠ್ಯ ಪರಿಷ್ಕರಣೆಗೆ ರಚನೆಗೊಂಡ ಸಮಿತಿಯನ್ನೇ ರದ್ದುಗೊಳಿಸಿದ ನಂತರ ಅದರ ಶಿಫಾರಸಿನ ಪಠ್ಯ ಕೂಡಾ ರದ್ದಿಗೆ ಸೇರಬೇಕಲ್ಲವೇ? 2/5#ಪಠ್ಯಪರಿಷ್ಕರಣೆ

— Siddaramaiah (@siddaramaiah) June 27, 2022

ರಾಜ್ಯ ಬಿಜೆಪಿ ಸರ್ಕಾರದ ಆದೇಶ ಇಲ್ಲದೆ ರಚನೆಗೊಂಡ ರೋಹಿತ ಚಕ್ರತೀರ್ಥ ಎಂಬ ಬುದ್ಧಿಗೇಡಿಯ ಅಧ್ಯಕ್ಷತೆಯ ಸಮಿತಿಯೇ ಅಕ್ರಮವಾಗಿರುವಾಗ, ಆ ಸಮಿತಿ ಪರಿಷ್ಕೃರಿಸಿರುವ ಪಠ್ಯ ಹೇಗೆ ಕ್ರಮಬದ್ಧವಾಗಲು ಸಾಧ್ಯ?

ಪರಿಷ್ಕೃತ ಪಠ್ಯದಲ್ಲಿರುವುದು ಬೆರಳೆಣಿಕೆಯ ತಪ್ಪುಗಳಲ್ಲ, ಅದರ ಪುಟ-ಪುಟಗಳಲ್ಲಿಯೂ ತಪ್ಪುಗಳಿರುವುದನ್ನು ನಾಡಿನ ಅನೇಕ ಶಿಕ್ಷಣ ತಜ್ಞರು ವಿವರವಾಗಿ ಪಟ್ಟಿಮಾಡಿ ಬಿಜೆಪಿ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಿದ್ದರೂ ದೋಷಪೂರ್ಣ ಪಠ್ಯವನ್ನು ಸಮರ್ಥಿಸಲು ಹೊರಟಿರುವುದು ಸರ್ಕಾರದ ಉದ್ದಟತನವನ್ನಷ್ಟೇ ತೋರಿಸುತ್ತದೆ.

ರಾಜ್ಯ @BJP4Karnataka ಸರ್ಕಾರದ ಆದೇಶ ಇಲ್ಲದೆ ರಚನೆಗೊಂಡ ರೋಹಿತ ಚಕ್ರತೀರ್ಥ ಎಂಬ ಬುದ್ಧಿಗೇಡಿಯ ಅಧ್ಯಕ್ಷತೆಯ ಸಮಿತಿಯೇ ಅಕ್ರಮವಾಗಿರುವಾಗ, ಆ ಸಮಿತಿ ಪರಿಷ್ಕೃರಿಸಿರುವ ಪಠ್ಯ ಹೇಗೆ ಕ್ರಮಬದ್ಧವಾಗಲು ಸಾಧ್ಯ? 3/5#ಪಠ್ಯಪರಿಷ್ಕರಣೆ

— Siddaramaiah (@siddaramaiah) June 27, 2022

ಪರಿಷ್ಕೃತ ಪಠ್ಯಪುಸ್ತಕದ ಬಗೆಗಿನ ವಿವಾದವನ್ನು ಬಿಜೆಪಿ ಸರ್ಕಾರ ಪ್ರತಿಷ್ಠೆಯಾಗಿ ಸ್ವೀಕರಿಸದೆ ನಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು. ವಿವಾದವನ್ನು ಬೆಳೆಸದೆ ಹೊಸ ಪಠ್ಯವನ್ನು ವಾಪಸು ಪಡೆದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಹಳೆಯ ಪಠ್ಯವನ್ನು ಬೋಧಿಸಲು ಆದೇಶ ನೀಡುವುದೊಂದೇ ಪರಿಹಾರ ಎಂದು ಬರೆದುಕೊಂಡಿದ್ದಾರೆ.

Tags: #Saaksha TVCongressSiddaramaiah
ShareTweetSendShare
Join us on:

Related Posts

shilpa-shaila-commonwealth-games-bronze-medal-karnataka-para-athlete

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ.

by admin
July 28, 2026
0

ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ...

vaastu-shastra-directions-brahmasthana-guidelines

Astro- ವಾಸ್ತು ಶಾಸ್ತ್ರದ ಪ್ರಾಮಾಣಿಕ ದಿಕ್ಕು ನಿರ್ದೇಶನಗಳು ಹೀಗಿವೆ ನೋಡಿ..!

by admin
July 28, 2026
0

ವಾಸ್ತು ಶಾಸ್ತ್ರ –  ದಿಕ್ಕು ನಿರ್ದೇಶನಗಳು, ಬ್ರಹ್ಮಸ್ಥಾನ (ಮಧ್ಯಭಾಗ) ತಟಸ್ಥ ಶಕ್ತಿಯ ಕೇಂದ್ರ (Neutral Energy Zone) ಮನೆಯ ಮಧ್ಯಭಾಗವನ್ನು ತೆರವು ಮತ್ತು ಸ್ವಚ್ಛವಾಗಿಡುವುದು ಉತ್ತಮ. ಶ್ರೀ ಕ್ಷೇತ್ರ...

guru-purnima-2026-gajakesari-yoga-rashi-bhavishya

Astro- 2026ರ ಗುರು ಪೂರ್ಣಿಮೆಯಂದು ಗಜಕೇಸರಿ ಯೋಗ ಸಿಗಲಿದೆ..ಈ 12 ರಾಶಿಗಳಲ್ಲಿ ಯಾರಿಗೆ ಶುಭ..? ಯಾರಿಗೆ ಅಶುಭ..?

by admin
July 28, 2026
0

ಬುಧವಾರ ಜುಲೈ 29ರಂದು ಗುರು ಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯನ್ನು ಗುರು ಪೂರ್ಣಿಮೆ ಎನ್ನಲಾಗುವುದು ಈ ಮಂಗಳಕರ ದಿನ ಜ್ಯೋತಿಷ್ಯದಲ್ಲಿ ತುಂಬಾ ವಿಶೇಷವಾಗಿದೆ. ಯಾಕೆಂದರೆ ಈ...

rishikanta-singh-commonwealth-games-silver-medal-journey

Rishikantha singh – ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..!

by admin
July 28, 2026
0

ಪಾತ್ರೆ ತೊಳೆಯುತ್ತಿದ್ದ ಕೈಗಳಲ್ಲಿ ಕಾಮನ್‌ವೆಲ್ತ್ ಗೇಮ್ಸ್ ನ ಬೆಳ್ಳಿಯ ಪದಕ..! ಢಾಬಾದಿಂದ ಗ್ಲಾಸ್ಗೋ ಪೋಡಿಯಂ ತನಕದ ರೋಚಕ ಜರ್ನಿ..! ಅವನು ಶಾಲೆಗೆ ಹೋಗಿ ಓದಿದ್ದು ಬರೀ 8ನೇ...

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

‘ಸಿದ್ದರಾಮಯ್ಯ ನಿವೃತ್ತಿಯಾದರೆ ಕಾಂಗ್ರೆಸ್‌ಗೆ ಕಷ್ಟ’: ಎಚ್.ಸಿ. ಬಾಲಕೃಷ್ಣ

by Shwetha
July 28, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿಯ ಸುಳಿವು ನೀಡಿದ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ಈ ಕುರಿತು ಚರ್ಚೆಗಳು ಜೋರಾಗಿವೆ. ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram